ಮದ್ಯ ನೀತಿ ಹಗರಣದ ಆರೋಪದಲ್ಲಿ ಜೈಲಿನಲ್ಲಿದ್ದ ಅಂದಿನ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅನುಪಸ್ಥಿತಿಯಲ್ಲಿ, ಧ್ವಜಾರೋಹಣ ಕಾರ್ಯವನ್ನು ಯಾರು ನೆರವೇರಿಸುವುದು ಎನ್ನುವ ಚರ್ಚೆಯಾಗಿತ್ತು. ಆಗ ದೆಹಲಿ ಶಿಕ್ಷಣ ಸಚಿವರಾಗಿದ್ದ ಅತಿಶಿ ಅವರು ಇದನ್ನು ನಿರ್ವಹಿಸಬೇಕು ಎಂದು ಕೇಜ್ರಿವಾಲ್ ನಿರ್ದೇಶಿಸಿದ್ದರು. ಆದರೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಮಧ್ಯಪ್ರವೇಶಿಸಿ ಈ ನಿರ್ದೇಶನವನ್ನು ಅಮಾನ್ಯವೆಂದು ಪರಿಗಣಿಸಿ, ದೆಹಲಿ ಗೃಹ ಸಚಿವ ಕೈಲಾಶ್ ಗಹ್ಲೋಟ್ (Kailash Gahlot) ಅವರಿಗೆ ಧ್ವಜಾರೋಹಣಕ್ಕೆ ನೇಮಿಸಿದರು.
AAP MLA Row: ಮಹಿಳಾ ವಿರೋಧಿ ಹೇಳಿಕೆ ನೀಡಿದ್ದ ಉತ್ತಮ್ ನಗರ ಶಾಸಕ ನರೇಶ್ ವಿರುದ್ಧ ಕ್ರಮ ಕೈಗೊಳ್ಳಲು ಆಮ್ ಆದ್ಮಿ ಪಕ್ಷದ ಸಂಸದೆ ಸ್ವಾತಿ ಮಲಾಲ್...
Arvind Kejriwal : ಮಹಾರಾಷ್ಟ್ರ ಚುನಾವಣೆಯಲ್ಲಿ, ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಎಂವಿಎ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಲಿದ್ದಾರೆ. ಆಮ್ ಆದ್ಮಿ ಪಕ್ಷವು...
Arvind Kejriwal: ನಿನ್ನೆ ವಿಕಾಸ್ ಪುರಿಯಲ್ಲಿ ಕೇಜ್ರಿವಾಲ್ ಮತ್ತು ಅವರ ಬೆಂಬಲಿಗರು ಪಾದಯಾತ್ರೆ ಕೈಗೊಂಡಿದ್ದರು. ಈ ವೇಳೆ ಕೆಲವರು ಸ್ಥಳದಲ್ಲಿ ಜಮಾಯಿಸಿ ಪ್ರತಿಭಟನೆ ನಡೆಸಿದರು. ಅಲ್ಲದೇ ಜೋರಾಗಿ...
PM degree row: ಸಮನ್ಸ್ ವಿರುದ್ಧ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೃಷಿಕೇಶ್ ರಾಯ್ ನೇತೃತ್ವದ ಪೀಠ, ಈ ಹಿಂದೆ ಪ್ರಕರಣದ ಮತ್ತೊರ್ವ ಆರೋಪಿ...
Arvind Kejriwal: ಕೇಜ್ರಿವಾಲ್ ದೆಹಲಿಯ ಲುಟ್ಯೆನ್ಸ್‌ನ ಫಿರೋಜ್‌ಶಾ ರಸ್ತೆಯಲ್ಲಿರುವ ಬಂಗಲೆ ಸಂಖ್ಯೆ 5ಕ್ಕೆ ಸ್ಥಳಾಂತರಗೊಳ್ಳುತ್ತಿದ್ದು, ಅವರು ತಮ್ಮ ಕುಟುಂಬದೊಂದಿಗೆ ಬಂಗಲೆಯಲ್ಲಿ ವಾಸಿಸಲಿದ್ದಾರೆ....
ನವದೆಹಲಿ: ಹರಿಯಾಣ ವಿಧಾನಸಭಾ ಚುನಾವಣೆಗೆ ಹಿನ್ನೆಲೆಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಆಮ್ ಆದ್ಮಿ ಪಕ್ಷದ (AAP) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ (Arvind Kejriwal ). ತಾವು ಜೈಲಿನಲ್ಲಿದ್ದಾಗ...
Atishi Marlena: ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಮಾಧ್ಯಮದವರ ಜತೆ ಮಾತನಾಡಿದ ಆತಿಶಿ, “ಭಗವಾನ್ ಶ್ರೀ ರಾಮನ ಪಾದುಕೆಯನ್ನು ಸಿಂಹಾಸನದಲ್ಲಿ ಇಟ್ಟು ಭರತ ಆಳ್ವಿಕೆ ಮಾಡಿದಂತೆ ನಾನು ದೆಹಲಿಯ...
Arvind Kejriwal : ಡೆಲ್ಲಿಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ತಮ್ಮ ಮೊದಲ 'ಜನತಾ ಕಿ ಅದಾಲತ್' ಸಾರ್ವಜನಿಕ ಸಭೆಯಲ್ಲಿ ಕೇಜ್ರಿವಾಲ್ ಅವರು ಆರ್‌ಎಸ್‌ಎಸ್ ಮುಖ್ಯಸ್ಥ...
Delhi Chief Minister : ಅತಿಶಿ ಅವರ ಹೊಸ ಮಂತ್ರಿಮಂಡಲದಲ್ಲಿ ಗೋಪಾಲ್ ರಾಯ್, ಕೈಲಾಶ್ ಗೆಹ್ಲೋಟ್, ಸೌರಭ್ ಭಾರದ್ವಾಜ್, ಇಮ್ರಾನ್ ಹುಸೇನ್ ಮತ್ತು ಸುಲ್ತಾನ್ಪುರ್ ಮಜ್ರಾದಿಂದ ಮೊದಲ...