Sunday, 26th May 2024

ಅಪಘಾತದಲ್ಲಿ ಶಾಸಕ ಅರವಿಂದ್ ಬೆಲ್ಲದ್ ಚಿಕ್ಕಪ್ಪ ಸಾವು

ಧಾರವಾಡ: ಧಾರವಾಡದ ಎಸ್ಪಿ ಕಚೇರಿ ಎದುರು ಬುಧವಾರ ತಡರಾತ್ರಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಶಾಸಕ ಅರವಿಂದ್ ಬೆಲ್ಲದ್ ಚಿಕ್ಕಪ್ಪ ಮೃತಪಟ್ಟಿದ್ದಾರೆ. ಶಾಸಕ ಅರವಿಂದ್ ಬೆಲ್ಲದ್ ಚಿಕ್ಕಪ್ಪ ಶಿವಣ್ಣ ಬೆಲ್ಲದ್ (82) ರಸ್ತೆ ಅಪಘಾತದಲ್ಲಿ ಮೃತ ಪಟ್ಟಿದ್ದಾರೆ. ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಗಾಯಗೊಂಡ ಶಿವಣ್ಣ ಬೆಲ್ಲದ್‌ರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಿಸದೇ ಗುರುವಾರ ಬೆಳಗ್ಗೆ ಸಾವನ್ನಪ್ಪಿದ್ದಾರೆ. ಅಂತ್ಯಕ್ರಿಯೆ ಹೊಸಯಲ್ಲಾಪುರ ರುದ್ರಭೂಮಿಯಲ್ಲಿ ನಡೆಯಲಿದೆ. ಧಾರವಾಡದ ಎಸ್‌ಪಿ ಕಚೇರಿ ಬಳಿ ತಡರಾತ್ರಿ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಡಿಕ್ಕಿ […]

ಮುಂದೆ ಓದಿ

ವೀರಶೈವ ಲಿಂಗಾಯಿತ ನಾಯಕರಿಗೆ ಸಿಎಂ ಸ್ಥಾನ ನೀಡಿ: ಡಾ.ಶಾಂತವೀರ ಮಹಾಸ್ವಾಮೀಜಿ

ಬೆಂಗಳೂರು: ಯಾವುದೇ ಕಾರಣಕ್ಕೂ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡಬಾರದು. ಒಂದೊಮ್ಮೆ ಬದಲಾವಣೆ ಮಾಡುವುದದಾದರೆ ವೀರಶೈವ ಲಿಂಗಾಯಿತ ನಾಯಕರಿಗೆ ಸಿಎಂ ಸ್ಥಾನ ನೀಡಬೇಕು ಎಂದು ಕೊಳದಮಠದ ಡಾ.ಶಾಂತವೀರ...

ಮುಂದೆ ಓದಿ

ನಾನು ಸಿಎಂ ಆಗಬೇಕೆನ್ನುವುದು ಶಾಸಕರ ಅಭಿಪ್ರಾಯ: ಸಿದ್ದರಾಮಯ್ಯ

ಕೊಪ್ಪಳ: ಕೆಲ‌ವು ಶಾಸಕರು ನಾನು ಸಿಎಂ ಆಗಬೇಕು ಎಂದು ಬಯಸಿದ್ದಾರೆ, ಅದು ಅವರ ಶಾಸಕರ ಅಭಿಪ್ರಾಯ ಎಂದು ಪ್ರಶ್ನೆಯೊಂದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಕೊಪ್ಪಳದಲ್ಲಿ ಪ್ರತಿಕ್ರಿಯಿಸಿದ್ದಾರೆ. ಆದರೆ ನಮ್ಮಲ್ಲಿ (ಕಾಂಗ್ರೆಸ್) ಒಂದು...

ಮುಂದೆ ಓದಿ

ಮುಂದಿನ ಮುಖ್ಯಮಂತ್ರಿ ಅರವಿಂದ ಬೆಲ್ಲದ್…ಪೋಸ್ಟ್ ವೈರಲ್

ಬೆಂಗಳೂರು : ಸಚಿವ ಸಿಪಿ ಯೋಗೇಶ್ವರ್, ಸಿಎಂ ಪುತ್ರ ವಿಜಯೇಂದ್ರ ಆನಂತರ ಶಾಸಕ ಅರವಿಂದ ಬೆಲ್ಲದ್ ದೆಹಲಿಗೆ ಹೋಗಿದ್ದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಜೊತೆಗೆ, ರಾಜ್ಯದಲ್ಲಿ ಮುಂದಿನ...

ಮುಂದೆ ಓದಿ

ದೆಹಲಿ ಭೇಟಿ ಹಿಂದೆ ರಾಜಕೀಯ ಉದ್ದೇಶ ಇಲ್ಲ: ಅರವಿಂದ ಬೆಲ್ಲದ

ಬೆಂಗಳೂರು: ನಾನು ಕುಟುಂಬದ ಖಾಸಗಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ದೆಹಲಿಗೆ ಭೇಟಿ ನೀಡಿದ್ದು, ನನ್ನ ದೆಹಲಿಯ ಭೇಟಿಯ ಹಿಂದೆ ಯಾವುದೇ ರಾಜಕೀಯ ಉದ್ದೇಶ ಇಲ್ಲ ಎಂದು ಧಾರವಾಡ ಪಶ್ಚಿಮ...

ಮುಂದೆ ಓದಿ

ದೆಹಲಿ ಭೇಟಿ ಸಕ್ಸಸ್: ಶಾಸಕ ಅರವಿಂದ ಬೆಲ್ಲದ 

ಬೆಂಗಳೂರು: ಜಿಂದಾಲ್ ಗೆ ಜಮೀನು ನೀಡಲು ತೆಗೆದುಕೊಂಡ ರಾಜ್ಯ ಸಚಿವ ಸಂಪುಟ ತೀರ್ಮಾನದ ಬಗ್ಗೆ ಧಾರವಾಡ ಪಶ್ಚಿಮ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ ಬೆಲ್ಲದ ಆಪ್ತರ ಬಳಿ ಹೇಳಿ...

ಮುಂದೆ ಓದಿ

ದೆಹಲಿಗೆ ಬನ್ನಿ ಮಾತಾಡೋಣ ಎಂದು ಭರವಸೆ ನೀಡಿದ ಅಮಿತ್ ಶಾ

ಬೆಳಗಾವಿ: ರಾಜ್ಯ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಅತೃಪ್ತ ಶಾಸಕ ಅರವಿಂದ ಬೆಲ್ಲದ ಭೇಟಿಯಾದರು. ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಶಾ ಭೇಟಿಯಾದ ಅರವಿಂದ ಬೆಲ್ಲದ, ಶಾ...

ಮುಂದೆ ಓದಿ

error: Content is protected !!