ನವದೆಹಲಿ: ಅಬಕಾರಿ ನೀತಿ ಜಾರಿ ವೇಳೆ ಹಗರಣ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು ಮಾಡಿದ್ದ ರೋಸ್ ಅವೆನ್ಯೂ ಕೋರ್ಟ್ ಆದೇಶಕ್ಕೆ ದೆಹಲಿ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ‘ಜಾಮೀನಿಗೆ ಸಂಬಂಧಿಸಿದ ಆದೇಶಕ್ಕೆ ತಡೆಯಾಜ್ಞೆ ನೀಡಲಾಗಿದೆ. ಇನ್ನೂ 2-3 ದಿನಗಳ ಬಳಿಕ ಆದೇಶ ಹೊರಡಿಸಲಾಗುವುದು’ ಎಂಬುದಾಗಿ ಕೋರ್ಟ್ ತಿಳಿಸಿದೆ. ರೋಸ್ ಅವೆನ್ಯೂ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿರುವುದನ್ನು ಪ್ರಶ್ನಿಸಿ ಇ.ಡಿ ಅಧಿಕಾರಿಗಳು ಹೈಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ನಡೆಸುವವರೆಗೂ ಬಿಡುಗಡೆ ಮಾಡಬಾರದು ಎಂಬುದಾಗಿ ದೆಹಲಿ […]