Wednesday, 9th October 2024

ಲಸಿಕೆಯಿಂದಲ್ಲ, ಮೆಡಿಸಿನ್ ಬೇಡ, ಒಂದೇ ಒಂದು ಪೆಗ್ಗಿಗೆ ಓಡಿ ಹೋಗುತ್ತೆ ಕರೋನಾ…!

ನವದೆಹಲಿ: ರಾಜಧಾನಿ ದೆಹಲಿಯಲ್ಲಿ ಕರೋನಾ ಸೋಂಕು ಕೈಮೀರಿ ಹೋಗುತ್ತಿರುವಾಗ ನಿಯಂತ್ರಣ ಹೇರಲು ಸರ್ಕಾರ 6 ದಿನಗಳ ಲಾಕ್ ಡೌನ್ ಘೋಷಿಸಿದೆ. ಹೀಗಾಗಿ ಸೋಮವಾರ ಲಿಕ್ಕರ್ ಶಾಪ್ ಗಳ ಮುಂದೆ ಜನರು ಸಾಲಿನಲ್ಲಿ ನಿಂತು ಮದ್ಯ ಖರೀದಿಸುವುದು ಕಂಡು ಬಂತು. ಮದ್ಯ ಪ್ರಿಯರು ಬಾರ್ ಗಳಿಗೆ, ಲಿಕ್ಕರ್ ಮಳಿಗೆಗಳಿಗೆ ಎಡತಾಕಿದ್ದಾರೆ. ಕರೋನಾ ನಿಯಮಗಳನ್ನು ಗಾಳಿಗೆ ತೂರಿ ಜನರು ಮದ್ಯ ಖರೀದಿ ಸುವುದರಲ್ಲಿ ಬ್ಯುಸಿಯಾಗಿದ್ದರು. ಆದರೆ, ಇದೇ ಸಂದರ್ಭದಲ್ಲಿ ಶಿವಪುರಿ ಗೀತಾ ಕಾಲೋನಿಯಲ್ಲಿ ಮದ್ಯ ಖರೀದಿಸಲು ಬಂದ ಮಹಿಳೆ, ಇಂಜೆಕ್ಷನ್, ಲಸಿಕೆಗಳಿಂದ […]

ಮುಂದೆ ಓದಿ

ದೆಹಲಿಯಲ್ಲಿ ಮುಂದಿನ ಸೋಮವಾರದವರೆಗೂ ನೈಟ್‌ ಕರ್ಫ್ಯೂ

ನವದೆಹಲಿ : ರಾಜಧಾನಿ ನವದೆಹಲಿಯಲ್ಲಿ ಹೆಚ್ಚುತ್ತಿರುವ ಕರೋನಾ ವೈರಸ್ ಪ್ರಕರಣವನ್ನು ನಿಯಂತ್ರಿಸಲು ದೆಹಲಿ ಸರ್ಕಾರ ಇದೇ ಸೋಮವಾರ ರಾತ್ರಿಯಿಂದ ಮುಂದಿನ ಸೋಮವಾರ ಬೆಳಿಗ್ಗೆಯವರೆಗೆ ಕರ್ಫ್ಯೂ ಘೋಷಿಸಿದೆ ಎಂಬುದು...

ಮುಂದೆ ಓದಿ

ನವದೆಹಲಿಯಲ್ಲಿ ನಾಳೆಯಿಂದ ’ವೀಕೆಂಡ್‌ ಲಾಕ್‌ ಡೌನ್‌’

ನವದೆಹಲಿ: ಕರೋನಾ ಎರಡನೇ ಅಲೆ ದೇಶದಾದ್ಯಂತ ಆರ್ಭಟಿಸು ತ್ತಿದೆ. ಇದರ ಹೊಡೆತಕ್ಕೆ ರಾಜಧಾನಿ ನವದೆಹಲಿ ಕೂಡಾ ತತ್ತರಿಸಿ ಹೋಗಿದೆ. ಈ ಹಿನ್ನಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಮಹತ್ವದ ತೀರ್ಮಾನ...

ಮುಂದೆ ಓದಿ

ಕಾರ್ಪೊರೇಷನ್ ಚುನಾವಣೆ: ಪೀಪಿ ಊದಿದ ಆಮ್‌ ಆದ್ಮಿ‌, ಅರಳದ ಬಿಜೆಪಿ

ನವದೆಹಲಿ : ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಐದು ಸ್ಥಾನಗಳಲ್ಲಿ ನಾಲ್ಕು ಸ್ಥಾನಗಳನ್ನು ಗೆದ್ದ ಆಪ್‌ ಪಕ್ಷದ ಕಾರ್ಯಕರ್ತರಿಗೆ ಮತ್ತು ಜನರಿಗೆ ಅಭಿನಂದನೆ ಸಲ್ಲಿಸಿದ ದೆಹಲಿ ಮುಖ್ಯಮಂತ್ರಿ...

ಮುಂದೆ ಓದಿ

‘ಸ್ವಿಚ್‌ ದೆಹಲಿ’ ಅಭಿಯಾನಕ್ಕೆ ದೆಹಲಿ ಸಿಎಂ ಚಾಲನೆ

ನವದೆಹಲಿ: ರಾಜಧಾನಿಯಲ್ಲಿ ಎಲೆಕ್ಟ್ರಿಕ್‌ ವಾಹನಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಗುರುವಾರ ‘ಸ್ವಿಚ್‌ ದೆಹಲಿ’ ಅಭಿಯಾನಕ್ಕೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಚಾಲನೆ ನೀಡಿದರು. ‘ನಗರದಲ್ಲಿ ಮಾಲಿನ್ಯ ನಿಯಂತ್ರಿಸಲು ಜನರು ಎಲೆಕ್ಟ್ರಿಕ್‌...

ಮುಂದೆ ಓದಿ

ನವದೆಹಲಿಯಲ್ಲಿ ಕೊಂಕಣಿ ಅಕಾಡೆಮಿ ಸ್ಥಾಪನೆಗೆ ಸಂಪುಟ ಅಸ್ತು

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಕೊಂಕಣಿ ಅಕಾಡೆಮಿ ಸ್ಥಾಪಿಸಲು ಶುಕ್ರವಾರ ಮುಖ್ಯಮಂತ್ರಿ ಅರವಿಂದ್‍ ಕೇಜ್ರಿವಾಲ್‍ ನೇತೃತ್ವದ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಕೊಂಕಣಿ ಭಾಷೆಯ ಬೆಳವಣಿಗೆ ದೃಷ್ಟಿಯಿಂದ ಈ ನಿರ್ಧಾರ...

ಮುಂದೆ ಓದಿ

ಕೋವಿಡ್ ಲಸಿಕೆ ವಿಚಾರದಲ್ಲಿ ಸರ್ವಸನ್ನದ್ಧರಾಗಿರಿ: ಪ್ರಧಾನಿ ಕರೆ

ನವದೆಹಲಿ: ಕೋವಿಡ್ ಲಸಿಕೆ ಬಗ್ಗೆ ನಿರ್ಲಕ್ಷ್ಯ ಬೇಡ. ಯಾವುದೇ ಸಂದರ್ಭದಲ್ಲಾದರೂ ಲಸಿಕೆ ಬರಬಹುದು. ಈ ಕುರಿತು ಸರ್ವ ಸನ್ನದ್ಧರಾಗುವಂತೆ ರಾಜ್ಯ ಸರ್ಕಾರಗಳಿಗೆ ಪ್ರಧಾನಿ ನರೇಂದ್ರ ಮೋದಿ ಕರೆ...

ಮುಂದೆ ಓದಿ

ಕೊರೊನಾ ಸೋಂಕು ತಪಾಸಣೆ ಸಂಖ್ಯೆಯನ್ನು 1 ಲಕ್ಷಕ್ಕೆ ಹೆಚ್ಚಿಸಲು ನಿರ್ಧಾರ

ಡಿಆರ್ ಡಿಓನಲ್ಲಿ 750 ಐಸಿಯು ಬೆಡ್ ಗಳ ಲಭ್ಯತೆ ಹೆಚ್ಚುವರಿ ಐಸಿಯು ಬೆಡ್ ಗಳು, ಆಮ್ಲಜನಕದ ಸಿಲಿಂಡರ್ ಹೆಚ್ಚುವರಿ ವೈದ್ಯಕೀಯ ಸಿಬ್ಬಂದಿ ನಿಯೋಜನೆ ನವದೆಹಲಿ: ಕೊರೊನಾ ವೈರಸ್...

ಮುಂದೆ ಓದಿ