Friday, 22nd November 2024

ನನಗೆ ಬಂದ ಸಮನ್ಸ್‌ಗಳ ಸಂಖ್ಯೆಯ ಶಾಲೆಗಳನ್ನು ತೆರೆಯಲಾಗುವುದು: ಕೇಜ್ರಿವಾಲ್

ನವದೆಹಲಿ: ಕೇಂದ್ರದ ತನಿಖಾ ಸಂಸ್ಥೆಗಳು ನನಗೆ ರವಾನಿಸಿರುವ ಸಮನ್ಸ್‌ಗಳಷ್ಟು ಸಂಖ್ಯೆಯ ಶಾಲೆಗಳನ್ನು ರಾಷ್ಟ್ರ ರಾಜಧಾನಿಯಲ್ಲಿ ತೆರೆಯಲಾಗು ವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಶುಕ್ರವಾರ ಹೇಳಿದ್ದಾರೆ. ದೆಹಲಿ ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯವು ಐದು ಬಾರಿ ಸಮನ್ಸ್‌ ಜಾರಿ ಮಾಡಿದರೂ ವಿಚಾರಣೆಗೆ ಕೇಜ್ರಿವಾಲ್ ಹಾಜರಾಗಿರಲಿಲ್ಲ. ಬಳಿಕ ಇ.ಡಿ ನೀಡಿದ ದೂರಿನ ಮೇರೆಗೆ ಕೇಜ್ರಿವಾಲ್, ಫೆ.17ರಂದು ವಿಚಾರಣೆಗೆ ಹಾಜರಾಗು ವಂತೆ ದೆಹಲಿಯ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಮಯೂರ್ […]

ಮುಂದೆ ಓದಿ

ಎಎಪಿ ಶಾಸಕರ ಖರೀದಿಗೆ ಬಿಜೆಪಿ ಯತ್ನ: ನೋಟಿಸ್ ಜಾರಿ

ನವದೆಹಲಿ: ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕರನ್ನು ಖರೀದಿಸಲು ಭಾರತೀಯ ಜನತಾ ಪಕ್ಷ (ಬಿಜೆಪಿ) ಯತ್ನಿಸುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿ ದಂತೆ ನೋಟಿಸ್ ಜಾರಿ ಮಾಡಲು ದೆಹಲಿ...

ಮುಂದೆ ಓದಿ

ಪ್ರಧಾನಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಆಮ್ ಆದ್ಮಿ ಪಕ್ಷಕ್ಕೆ ಶೋಕಾಸ್ ನೋಟಿಸ್

ನವದೆಹಲಿ: ಸಾಮಾಜಿಕ ಮಾಧ್ಯಮದಲ್ಲಿ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಚುನಾವಣಾ ಆಯೋಗವು ಆಮ್ ಆದ್ಮಿ ಪಕ್ಷಕ್ಕೆ ಶೋಕಾಸ್ ನೋಟಿಸ್ ನೀಡಿದೆ. ಮಾದರಿ ನೀತಿ ಸಂಹಿತೆ...

ಮುಂದೆ ಓದಿ

ಗಾಳಿಯ ಗುಣಮಟ್ಟ: ಎರಡು ದಿನ ಸರ್ಕಾರಿ, ಖಾಸಗಿ ಶಾಲೆ ಮುಚ್ಚುವಂತೆ ಆದೇಶ

ನವದೆಹಲಿ: ರಾಜಧಾನಿಯಲ್ಲಿ ಹದಗೆಡುತ್ತಿರುವ ಗಾಳಿಯ ಗುಣಮಟ್ಟವನ್ನು ಗಮನದಲ್ಲಿಟ್ಟುಕೊಂಡು ಎಲ್ಲಾ ಸರ್ಕಾರಿ ಮತ್ತು ಖಾಸಗಿ ಪ್ರಾಥಮಿಕ ಶಾಲೆಗಳನ್ನು ಎರಡು ದಿನಗಳ ಕಾಲ ಮುಚ್ಚಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್...

ಮುಂದೆ ಓದಿ

#Arvind Kejrival
ಕೇಜ್ರಿವಾಲ್ ಸರ್ಕಾರ ಸಂಪುಟ ಪುನಾರಚನೆಗೆ ಅನುಮೋದನೆ

ನವದೆಹಲಿ : ಸರ್ಕಾರ ಸಂಪುಟ ಪುನಾರಚನೆಗೆ ಮುಖ್ಯಮಂತ್ರಿ ಕೇಜ್ರಿವಾಲ್ ಕಳುಹಿಸಿದ ಪುನರ್ರಚನೆಯ ಪ್ರಸ್ತಾಪವನ್ನ ಲೆಫ್ಟಿನೆಂಟ್ ಗವರ್ನರ್ ಅನುಮೋದಿಸಿದ್ದಾರೆ. ಇದರೊಂದಿಗೆ, ಅತಿಶಿಗೆ ಹಣಕಾಸು ಮತ್ತು ಕಂದಾಯ ಇಲಾಖೆಯ ಜವಾಬ್ದಾರಿಯೂ...

ಮುಂದೆ ಓದಿ

ಅಧಿಕಾರಕ್ಕೇರಲು ಹಜಾರೆ ಅವರನ್ನು ಆಮ್ ಆದ್ಮಿ ಪಕ್ಷ ಬಳಸಿಕೊಂಡಿದೆ: ರಿಜಿಜು ವಾಗ್ದಾಳಿ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಸಿಬಿಐ ಮುಂದೆ ವಿಚಾರಣೆಗೆ ಹಾಜರಾಗಿದ್ದು, ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರು...

ಮುಂದೆ ಓದಿ

ದೆಹಲಿಯ ನೂತನ ಸಚಿವರನ್ನಾಗಿ ಅತಿಶಿ, ಸೌರಭ್ ಭಾರದ್ವಾಜ್ ನೇಮಕ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಲಹೆಯ ಮೇರೆಗೆ ರಾಷ್ಟ್ರಪತಿ ಅವರು ಆಮ್ ಆದ್ಮಿ ಪಕ್ಷದ ಶಾಸಕರಾದ ಅತಿಶಿ ಮತ್ತು ಸೌರಭ್ ಭಾರದ್ವಾಜ್ ಅವರನ್ನು ದೆಹಲಿಯ ನೂತನ...

ಮುಂದೆ ಓದಿ

ರಾಷ್ಟ್ರೀಯ ಪಕ್ಷವಾಗಲಿದೆ ಆಮ್ ಆದ್ಮಿ..!

ನವದೆಹಲಿ: ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆಗಳಲ್ಲಿ ಗಳಿಕೆಯಾದ ಮತಗಳ ಪ್ರಮಾಣದಿಂದ ಅಮ್ ಆದ್ಮಿ ಪಕ್ಷ ರಾಷ್ಟ್ರೀಯ ಪಕ್ಷವಾಗಿ ಪರಿವರ್ತನೆಯಾಗಲಿದೆ. ದೆಹಲಿ ಮತ್ತು ಪಂಜಾಬ್ ಸೇರಿ...

ಮುಂದೆ ಓದಿ

ಕೇಜ್ರಿವಾಲ್ ‘ಛೋಟಾ ರೀಚಾರ್ಜ್‌’: ಓವೈಸಿ ಟೀಕೆ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ರನ್ನು ‘ಛೋಟಾ ರೀಚಾರ್ಜ್‌’ ಎಂದು ಹೈದರಾಬಾದ್ ಸಂಸದ, ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್‌ ಓವೈಸಿ ಟೀಕಿಸಿದ್ದಾರೆ. ದೆಹಲಿ ಪಾಲಿಕೆ ಚುನಾವಣೆಗೆ ತಮ್ಮ...

ಮುಂದೆ ಓದಿ

ಸೂರತ್‌ನಲ್ಲಿ ಇಂದು ಪ್ರಧಾನಿ ಮೋದಿ, ದೆಹಲಿ ಮುಖ್ಯಮಂತ್ರಿ ರೋಡ್‌ ಶೋ

ಅಹಮದಾಬಾದ್: ಗುಜರಾತ್ ಚುನಾವಣೆಗೆ ಭರದ ಸಿದ್ಧತೆ ನಡೆದಿದ್ದು, ಡಿಸೆಂಬರ್ 1ರಂದು ಮೊದಲ ಹಂತದ ಮತದಾನ ನಡೆಯಲಿದೆ. ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ದೆಹಲಿ...

ಮುಂದೆ ಓದಿ