ನವದೆಹಲಿ: ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಗುಜರಾತ್‌ನಲ್ಲಿ ಪ್ರಮುಖ ಮೂರು ಪಕ್ಷಗಳ ಎಲ್ಲಾ ಪ್ರಮುಖ ನಾಯಕರು ರಾಜ್ಯದಾದ್ಯಂತ ಹಲವಾರು ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಪಕ್ಷದ ಬಿಜೆಪಿಯ ಮೂರು ಬ್ಯಾಕ್ ಟು ಬ್ಯಾಕ್ ‘ವಿಜಯ್ ಸಂಕಲ್ಪ ಸಮ್ಮೇಳನ’ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಲ್ಕು ಸಾರ್ವಜನಿಕ ಸಭೆಗಳನ್ನು ನಡೆಸ ಲಿದ್ದಾರೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬಿಜೆಪಿಯ ಸ್ಟಾರ್ ಪ್ರಚಾರಕರೂ […]
ಚಂಡಿಗಢ: ಗುಜರಾತ್‍ನ ಮೋಬಿನಲ್ಲಿ ನಡೆದ ತೂಗು ಸೇತುವೆ ದುರಂತದ ಹಿನ್ನೆಲೆ ಯಲ್ಲಿ ಹರ್ಯಾಣದ ಅದಂಪುರ್‍ನಲ್ಲಿ ನಡೆಯಬೇಕಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ರೋಡ್ ಶೋ ರದ್ದುಗೊಂಡಿದೆ....
ಸೂರತ್: ಗುಜರಾತ್‌ನಲ್ಲಿ ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಿರ ಬೇಕು ಎಂಬುದನ್ನು ಮತದಾರರೇ ತೀರ್ಮಾನಿಸಲಿ ಎಂದು ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ. ಗುಜರಾತ್ ಪ್ರವಾಸ ಕೈಗೊಂಡಿರುವ ಆಮ್ ಆದ್ಮಿ...
ಚಂಡೀಗಢ: ದುಡ್ಡಿನ ನೋಟುಗಳಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಭಾವಚಿತ್ರವನ್ನು ಮುದ್ರಿಸಬಾರದೇಕೆ? ಎಂದು ಕಾಂಗ್ರೆಸ್ ಸಂಸದ ಮನೀಷ್ ತಿವಾರಿ ಪ್ರಶ್ನಿಸಿದ್ದಾರೆ. ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಮುಂಬರುವ ದುಡ್ಡಿನ ನೋಟುಗಳ...
ನವದೆಹಲಿ: ತಮ್ಮ ಪಕ್ಷದ ಪರವಾಗಿ ಸರ್ಕಾರಿ ಅಧಿಕಾರಿಗಳು ಕೆಲಸ ನಿರ್ವಹಿಸಬೇಕೆಂದು ಪ್ರಚೋದಿಸಿದ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷದ ಮಾನ್ಯತೆ ರದ್ದುಪಡಿಸಬೇಕೆಂದು ಕೋರಿ 56 ನಿವೃತ್ತ ಐಎಎಸ್, ಐಪಿಎಸ್,...
ಗಾಂಧಿನಗರ: ಈ ವರ್ಷ ನಡೆಯಲಿರುವ ಗುಜರಾತ್ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷ (ಎಎಪಿ) ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಗುರುವಾರ ಪ್ರಕಟಿಸಿದೆ. ಒಟ್ಟು ಒಂಬತ್ತು ಅಭ್ಯರ್ಥಿಗಳನ್ನು ಎಎಪಿಯು...
ನವದೆಹಲಿ: ದೆಹಲಿ, ಪಂಜಾಬ್ ಬಳಿಕ ಗುಜರಾತ್ ಮೇಲೆ ಕಣ್ಣಿಟ್ಟಿರುವ ಅಮ್ ಆದ್ಮಿ ಪಾರ್ಟಿ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಆಗಸ್ಟ್ 1 ರಂದು...
ನವದೆಹಲಿ: ಎಎಪಿ ನೇತೃತ್ವದ ದೆಹಲಿ ಸರ್ಕಾರವು ಮುಂದಿನ 5 ವರ್ಷಗಳಲ್ಲಿ ಯುವಕರಿಗೆ 20 ಲಕ್ಷ ಉದ್ಯೋಗಗಳನ್ನು ನೀಡಲಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ. ಸರ್ಕಾರವು ರಾಷ್ಟ್ರ...
ಸೂರತ್: ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ತಿಂಗಳು 300 ಯುನಿಟ್ ವರೆಗೂ ಉಚಿತ ವಿದ್ಯುತ್ ನೀಡುತ್ತೇವೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್...
ನವದೆಹಲಿ: ರಾಷ್ಟ್ರಪತಿ ಚುನಾವಣೆಯ ಕಣ ರಂಗೇರುತ್ತಿರುವ ನಡುವೆಯೇ ವಿರೋಧ ಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿ ಯಶವಂತ್ ಸಿನ್ಹಾಗೆ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಬೆಂಬಲ ಘೋಷಿಸಿದೆ....