ಅಹಮದಾಬಾದ್: ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಗುಜರಾತ್‌ನ ಮೆಹ್‌ಸಾನಾ ನಗರದಲ್ಲಿ ಜೂ.6ರಂದು ‘ತಿರಂಗಾ ಯಾತ್ರಾ’ ಮತ್ತು ರೋಡ್ ಶೋ ನಡೆಸಲಿದ್ದಾರೆ. ವರ್ಷಾಂತ್ಯದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿರುವ ಗುಜರಾತ್‌ಗೆ ನಾಲ್ಕನೇ ಭೇಟಿ. ಶೋ ವೇಳೆ ಅವರು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡುವರು ಎಂದು ಎಎಪಿ ಮುಖಂಡರು ತಿಳಿಸಿದರು. ರಾಜ್ಯದಲ್ಲಿ ಬಿಜೆಪಿಗೆ ಪರ್ಯಾಯವಾಗಿ ಎಎಪಿ ಇದೆ ಎಂದು ಚುನಾವಣೆಯ ಪೂರ್ವದಲ್ಲಿ ಬಿಂಬಿಸಲು ಅವರು ಒತ್ತು ನೀಡು ತ್ತಿದ್ದಾರೆ. ಇದು, ಗುಜರಾತ್‌ನಲ್ಲಿ ಅವರು ನಡೆಸುತ್ತಿರುವ […]
ಚಂಡೀಗಡ: ಬಿಜೆಪಿ ಮುಖಂಡ ತಜಿಂದರ್ ಪಾಲ್ ಸಿಂಗ್ ಬಗ್ಗಾ ಅವರನ್ನು ಜುಲೈ 5ರವರೆಗೆ ಬಂಧಿಸದಂತೆ ಮಂಗಳವಾರ ಹರಿಯಾಣ ಮತ್ತು ಪಂಜಾಬ್ ಹೈಕೋರ್ಟ್ ಬಿಗ್ ರಿಲೀಫ್ ಕೊಟ್ಟಿದೆ. ಅರವಿಂದ್ ಕೇಜ್ರಿವಾಲ್‌ಗೆ...
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಬೆದರಿಕೆ ಒಡ್ಡಿದ ಆರೋಪದ ಮೇಲೆ ಬಿಜೆಪಿ ನಾಯಕ ತಜಿಂದರ್ ಪಾಲ್ ಸಿಂಗ್ ಬಗ್ಗಾ ಅವರನ್ನು ಪಂಜಾಬ್ ಪೊಲೀಸರು ಶುಕ್ರವಾರ...
ನವದೆಹಲಿ: ದೆಹಲಿಯ ಮೂರು ಮಹಾನಗರ ಪಾಲಿಕೆಗಳನ್ನು ವಿಲೀನಗೊಳಿಸಲು ಕೇಂದ್ರ ಸರ್ಕಾರ ಅಧಿಸೂಚನೆ ಪ್ರಕಟಸಿದೆ. ಏ.5ರಂದು ಸಂಸತ್‌ನಲ್ಲಿ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಕಾಯ್ದೆ 2022ಕ್ಕೆ ಅನುಮೋದನೆ ಸಿಕ್ಕಿತ್ತು. ರಾಷ್ಟ್ರಪತಿ...
ನವದೆಹಲಿ: ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾ ಲಕ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಕರ್ನಾಟಕದ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಎಎಪಿ...
ನವದೆಹಲಿ: ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯ ಶನಿವಾರ 75,800 ಕೋಟಿ ರೂ. ಮೌಲ್ಯದ ಬಜೆಟ್ ಅನ್ನು ಮಂಡಿಸಿದರು. 2022- 23ನೇ ಸಾಲಿನ ಈ ಬಜೆಟ್ ಕರೋನಾದಿಂದ ಕುಂಠಿತಗೊಂಡಿದ್ದ...
ನವದೆಹಲಿ: ‘ ದಿ ಕಾಶ್ಮೀರ್ ಫೈಲ್ಸ್’ ಚಿತ್ರವನ್ನು ಯೂಟ್ಯೂಬ್‌ನಲ್ಲಿ ಅಪ್ಲೋಡ್ ಮಾಡಿ, ಆಗ ಉಚಿತವಾಗಿ ವೀಕ್ಷಿಸಲಿ ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ತಿರುಗೇಟು ನೀಡಿದ್ದಾರೆ. ಬಿಜೆಪಿಯವರು...
ನವದೆಹಲಿ : ಬಿಜೆಪಿ ಎಂಸಿಡಿ ಚುನಾವಣೆಗಳನ್ನ ನಡೆಸಿ, ಗೆದ್ದರೆ ನಾವು (ಎಎಪಿ) ರಾಜಕೀಯವನ್ನ ತೊರೆಯುತ್ತೇವೆ’ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ. ಮುನ್ಸಿಪಲ್ ಚುನಾವಣೆಗಳನ್ನ ಮುಂದೂಡಿದ...
ನವದೆಹಲಿ: ನವದೆಹಲಿಯ ಮೂರು ಮಹಾನಗರ ಪಾಲಿಕೆಗಳನ್ನು ವಿಲೀನಗೊಳಿಸುವ ಏಕೀಕರಣ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿ ಸುವುದಕ್ಕೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಪೂರ್ವ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್, ಉತ್ತರ ದೆಹಲಿ...
ನವದೆಹಲಿ : ದೆಹಲಿಯ ಸೈನಿಕ ಶಾಲೆಗೆ ಶಹೀದ್ ಭಗತ್ ಸಿಂಗ್ ಹೆಸರಿಡುವು ದಾಗಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ. ಈ ಶಾಲೆಯ ಹೆಸರು ಶಹೀದ್ ಭಗತ್ ಸಿಂಗ್ ಆರ್ಮ್ಸ್...