ಚಂಡೀಗಢ : ಆಮ್ ಆದ್ಮಿ ಪಕ್ಷದ ನಾಯಕ ಭಗವಂತ್ ಮಾನ್ ಬುಧವಾರ ಪಂಜಾಬ್‌ನ 17ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಖಟ್ಕರ್ ಕಲಾನ್‌ನಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಪಂಜಾಬ್ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅವರು ಭಗವಂತ್ ಮಾನ್ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. ಆಮ್ ಆದ್ಮಿ ಪಕ್ಷದ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಪಂಜಾಬ್ ಸಹ-ಪ್ರಭಾರಿ ರಾಘವ್ ಚಡ್ಡಾ ಅವರು ಪ್ರಮಾಣ ವಚನ […]
ನವದೆಹಲಿ: ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಆಪ್ ಜಯಭೇರಿ ಬಾರಿಸಿತ್ತು. ಅದರ ಬೆನ್ನಲ್ಲೇ ಪ್ರಮುಖ ರಾಜಕೀಯ ಪಕ್ಷಗಳ ನಾಯಕರು ಆಪ್ ಗೆ ಸೇರುತ್ತಿರುವುದು ಅಚ್ಚರಿಯ ಬೆಳವಣಿಗೆಯಾಗಿದೆ. ಹರಿಯಾಣಾದ ಹಲವು...
ನವದೆಹಲಿ: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಮಾಸಿಕ ಗೌರವ ಧನ ಮತ್ತು ಭತ್ಯೆಗಳನ್ನು ಹೆಚ್ಚಿಸಲು ದೆಹಲಿ ಸರ್ಕಾರ ನಿರ್ಧರಿಸಿದೆ. ಅಂಗನವಾಡಿ ಸಹಾಯಕಿಯರ ಗೌರವಧನ ವನ್ನು 4839 ರೂ.ಗಳಿಂದ...
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ವಾರಾಂತ್ಯ ಕರ್ಫ್ಯೂವನ್ನು ತೆರವುಗೊಳಿಸಲಾಗುತ್ತಿದ್ದು, ರಾತ್ರಿ ಕರ್ಫ್ಯೂವನ್ನು ಮುಂದುವರೆಯಲಿದೆ. ಉಪ ರಾಜ್ಯಪಾಲ ಅನಿಲ್ ಬೈಜಲ್, ನೇತೃತ್ವದಲ್ಲಿ ನಡೆದ ಕೋವಿಡ್-19 ಸ್ಥಿತಿಗತಿ ಹಾಗೂ ನಿರ್ಬಂಧ ಸಡಿಲತೆ ಕುರಿತ...
ನವದೆಹಲಿ: ವಾರಾಂತ್ಯ ಕರ್ಫ್ಯೂವನ್ನು ಹಿಂಪಡೆಯುವ ದೆಹಲಿ ಸರ್ಕಾರ ಸಲ್ಲಿಸಿರುವ ಪ್ರಸ್ತಾವವನ್ನು ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ತಿರಸ್ಕರಿಸಿದ್ದಾರೆ. ವಾರಾಂತ್ಯ ಕರ್ಫ್ಯೂ ಹಿಂಪಡೆದು, ಸಮ-ಬೆಸ ವ್ಯವಸ್ಥೆಯಲ್ಲಿ ಅಂಗಡಿಗಳು ಹಾಗೂ...
ಪಣಜಿ: ಗೋವಾದ ಮಾಜಿ ಮುಖ್ಯಮಂತ್ರಿ ದಿವಂಗತ ಮನೋಹರ್ ಪರ್‍ರೀಕರ್ ಅವರ ಪುತ್ರ ಉತ್ಪಲ್ ಅವರನ್ನು ಆಮ್ ಆದ್ಮಿ ಪಕ್ಷಕ್ಕೆ ಸೇರುವಂತೆ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಆಹ್ವಾನಿಸಿದ್ದಾರೆ. ಮನೋಹರ್...
ಪಣಜಿ: ಎಎಪಿ ಮುಖ್ಯಸ್ಥ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬುಧವಾರ ಗೋವಾ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಮಾಡಿದರು. ವಕೀಲರಾಗಿರುವ ಅಮಿತ್ ಪಾಲೇಕರ್ ಪಕ್ಷದ ಸಿಎಂ ಅಭ್ಯರ್ಥಿಯಾಗಿದ್ದಾರೆ....
ನವದೆಹಲಿ: ಪಂಜಾಬ್ ವಿಧಾನಸಭೆ ಚುನಾವಾಣೆಗೆ ತಮ್ಮ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬುದನ್ನು ಜ.18 ಘೋಷಿಸಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ...
ಚಂಡೀಗಢ್: ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದಿಂದ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಬೇಕು ಎಂಬುದನ್ನು ವಾಟ್ಸಪ್, ವಾಯ್ಸ್ ಸಂದೇಶದ ಮೂಲಕ ಹೆಸರನ್ನು ಸೂಚಿಸಬೇಕು ಎಂದು ಆಮ್ ಆದ್ಮಿ...
ಮೊಹಾಲಿ: ಪಂಜಾಬ್ ವಿಧಾನಸಭೆ ಚುನಾವಣೆ ಫೆಬ್ರವರಿ 14ರಂದು ನಡೆಯುತ್ತಿದ್ದು, ಪಂಜಾಬ್ ಅಭಿವೃದ್ಧಿಗೆ ಆಮ್ ಆದ್ಮಿ ಪಕ್ಷ 10 ಸೂತ್ರಗಳನ್ನು ಸಿದ್ಧಪಡಿಸಿದೆ. ಜತೆಗೆ 10 ಭರವಸೆಗಳನ್ನು ನೀಡಿದ್ದು, ಮಾದರಿ...