Friday, 22nd November 2024

ಉತ್ತರಾಖಂಡ ಚುನಾವಣೆ: ಆಮ್ ಆದ್ಮಿ ಪಕ್ಷದ ಎರಡನೇ ಪಟ್ಟಿ ಬಿಡುಗಡೆ

ಉತ್ತರಾಖಂಡ: ಉತ್ತರಾಖಂಡ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷ ಮಂಗಳವಾರ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಸದ್ಯಕ್ಕೆ ಎಎಪಿ 70 ಸ್ಥಾನಗಳಲ್ಲಿ 42 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಗಜೇಂದ್ರ ಚೌಹಾಣ್ ಶ್ರೀನಗರ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದರೆ, ಅರವಿಂದ್ ವರ್ಮಾ ಕೋಟ್‌ದ್ವಾರದಿಂದ ಸ್ಪರ್ಧಿಸಲಿದ್ದಾರೆ. ನಾರಾಯಣ ಸುರಡಿ ಅವರು ಧಾರ್ಚುಲಾದಿಂದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲಿದ್ದು, ಪ್ರಕಾಶ್‌ಚಂದ್ ಉಪಾಧ್ಯಾಯ  ದ್ವಾರಹತ್‌ ನಿಂದ ಕಣಕ್ಕಿಳಿದಿದ್ದಾರೆ. ಜಾಗೇಶ್ವರ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ತಾರಾದತ್ ಪಾಂಡೆ ಅವರನ್ನು ಪಕ್ಷ ಆಯ್ಕೆ ಮಾಡಿದೆ. ವಿಧಾನಸಭಾ ಚುನಾವಣೆಗೆ […]

ಮುಂದೆ ಓದಿ

#ArvindKejrival

ಕೇಜ್ರಿವಾಲ್’ಗೆ ಕರೋನಾ ಸೋಂಕು ದೃಢ

ನವದೆಹಲಿ: ದಿಲ್ಲಿ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಗೆ ಕೋವಿಡ್ 19 ಸೋಂಕು ತಾಗಿರುವುದು ದೃಢವಾಗಿದೆ. ನನಗೆ ಕೋವಿಡ್‌ 19 ಪಾಸಿಟಿವ್ ಪತ್ತೆಯಾಗಿದೆ....

ಮುಂದೆ ಓದಿ

newdelhi

ಒಮೈಕ್ರಾನ್ ಭೀತಿ: ದೆಹಲಿಯಲ್ಲಿ ನೈಟ್​ ಕರ್ಫ್ಯೂ ಇಂದಿನಿಂದ

ನವದೆಹಲಿ : ಕೋವಿಡ್ ಸೋಂಕಿತರ ಸಂಖ್ಯೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಈ ನಡುವೆ ಒಮಿಕ್ರಾನ್ ಭೀತಿಯೂ ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ನೈಟ್​ ಕರ್ಫ್ಯೂಗೆ ಸಿಎಂ...

ಮುಂದೆ ಓದಿ

Arvind Kejrival

ಮೇ. 31ರವರೆಗೂ ಉಚಿತ ಪಡಿತರ ವಿಸ್ತರಣೆ: ಕೇಜ್ರಿವಾಲ್

ನವದೆಹಲಿ: ಉಚಿತ ಪಡಿತರ ವಿತರಣೆಯನ್ನು ಮುಂದಿನ ವರ್ಷದ ಮೇ. 31ರವರೆಗೂ ವಿಸ್ತರಿಸಲು ದೆಹಲಿ ಸರ್ಕಾರ ತೀರ್ಮಾ ನಿಸಿರುವುದಾಗಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಮವಾರ ತಿಳಿಸಿದರು. ಕರೋನಾ ವೈರಸ್...

ಮುಂದೆ ಓದಿ

#Arvind Kejrival
ದೆಹಲಿಯಲ್ಲಿ ಲಾಕ್‌ಡೌನ್ ಹೇರುವ ಆಲೋಚನೆ ಇಲ್ಲ: ಕೇಜ್ರಿವಾಲ್

ನವದೆಹಲಿ: ಒಮಿಕ್ರಾನ್ ವ್ಯಾಪಿಸುತ್ತಿರುವ ಬೆನ್ನಲ್ಲೇ ಎಲ್ಲೆಡೆ ಭೀತಿ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ, ಸರ್ಕಾರವು ವೈರಾಣುವಿನ ಬಾಧೆ ಎದುರಿಸಲು ಸಂಪೂರ್ಣ ಸಜ್ಜಾಗಿರುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ. ಗಾಬರಿಯಾಗಬೇಕಾದ...

ಮುಂದೆ ಓದಿ

Arvind Kejrival
ಮಹಿಳೆಯರಿಗೆ ಮಾಸಿಕ ಭತ್ಯೆ 2500 ರೂ ಗೆ ಹೆಚ್ಚಳ: ಅರವಿಂದ ಆಫರ್‌

ಪಣಜಿ: ಗೋವಾದಲ್ಲಿ ಅಧಿಕಾರಕ್ಕೆ ಬಂದರೆ ಉಚಿತ ವಿದ್ಯುತ್, ಉಚಿತ ನೀರು, ಉಚಿತ ತೀರ್ಥಯಾತ್ರೆ ಭರವಸೆ ನೀಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಇನ್ನೊಂದು ಭರವಸೆ ನೀಡಿದ್ದು, ಗೋವಾದಲ್ಲಿ ಮಹಿಳೆಯರಿಗೆ...

ಮುಂದೆ ಓದಿ

children
ಶಾಲೆ ಪುನರಾರಂಭಕ್ಕೆ ಸುಪ್ರೀಂ ಚಾಟಿ: ದೈಹಿಕ ತರಗತಿಗಳು ಸ್ಥಗಿತ

ನವದೆಹಲಿ: ನಗರದಲ್ಲಿ ವಾಯುಮಾಲಿನ್ಯದ ಮಟ್ಟ ಹೆಚ್ಚುತ್ತಿರುವ ಹಿನ್ನೆಲೆ ಯಲ್ಲಿ ಶಾಲೆಗಳಲ್ಲಿ ದೈಹಿಕ ತರಗತಿಗಳನ್ನು ಪುನರಾರಂಭಿಸುವ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್ ಚಾಟಿ ಬೀಸಿತ್ತು. ಈ ಬೆಳವಣಿಗೆ ಬೆನ್ನಲ್ಲೇ ದೆಹಲಿ ಸರ್ಕಾರ...

ಮುಂದೆ ಓದಿ

ವಾಯು ಗುಣಮಟ್ಟ ಹದಗೆಟ್ಟಿದ್ದರೂ ಶಾಲೆ ಓಪನ್‌: ಸುಪ್ರೀಂ ಸಿಡಿಮಿಡಿ

ನವದೆಹಲಿ: ದೆಹಲಿಯಲ್ಲಿ ವಾಯುಮಾಲಿನ್ಯ ಉಲ್ಬಣವಾಗಿರುವಂತೆಯೇ ಶಾಲೆ ಗಳನ್ನು ತೆರೆಯುವ ದೆಹಲಿ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ವಾಯುಮಾಲಿನ್ಯದ ಹಿನ್ನಲೆಯಲ್ಲಿ ಸರ್ಕಾರವು ವಯಸ್ಕರಿಗೆ ವರ್ಕ್ ಫ್ರಂ...

ಮುಂದೆ ಓದಿ

ಪಂಜಾಬ್ ಮಹಿಳೆಯರ ಮತ ಸೆಳೆಯಲು 1000 ರೂ. ಆಫರ್‌

ಚಂಡೀಗಢ: ಪಂಜಾಬ್ ನಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಮಹಿಳೆಯರ ಮತಗಳನ್ನು ಸೆಳೆಯಲು ದೆಹಲಿ ಮುಖ್ಯಮಂತ್ರಿ ಹಾಗೂ ಆಪ್‌ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಬಂಪರ್ ಆಫರ್ ಘೋಷಣೆ ಮಾಡಿದ್ದಾರೆ. ಪಂಜಾಬ್...

ಮುಂದೆ ಓದಿ

ದೆಹಲಿಯಲ್ಲಿ ಒಂದು ವಾರ ಲಾಕ್ ಡೌನ್

ನವದೆಹಲಿ : ವಾಯುಮಾಲಿನ್ಯ ಮಿತಿ ಮೀರಿರುವ ಹಿನ್ನೆಲೆಯಲ್ಲಿ ಸೋಮವಾರದಿಂದ ದೆಹಲಿಯಲ್ಲಿ ಒಂದು ವಾರಗಳ ಕಾಲ ಲಾಕ್ ಡೌನ್ ಘೋಷಿಸಲಾಗಿದೆ. ಸಿಎಂ ಅರವಿಂದ್ ಕೇಜ್ರಿವಾಲ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸೋಮವಾರದಿಂದ...

ಮುಂದೆ ಓದಿ