ನವದೆಹಲಿ: ನ್ಯಾಯಬೆಲೆ ಅಂಗಡಿಗಳು ಕರೋನಾ ಸೋಂಕು ಹರಡುವ ಹಾಟ್ ಸ್ಪಾಟ್ ಗಳಾಗಿವೆ. ಈ ನಿಟ್ಟಿನಲ್ಲಿ ಪಡಿತರ ಧಾನ್ಯಗಳನ್ನು ಮನೆ ಬಾಗಿಲಿಗೆ ತಲುಪಿಸಲು ಅವಕಾಶ ಮಾಡಿಕೊಡಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಸೋಂಕು ಹೆಚ್ಚಿರುವ ಕಾರಣಕ್ಕೆ ಕೇಜ್ರಿವಾಲ್ ಸರ್ಕಾರ ಫಲಾನುಭವಿಗಳಿಗೆ ಮನೆ ಬಾಗಿಲಿಗೆ ಆಹಾರ ಧಾನ್ಯವನ್ನು ಸರಬರಾಜು ಮಾಡುವ ಮಹತ್ವಾಂಕ್ಷೆ ಯೋಜನೆಗೆ ಚಾಲನೆ ನೀಡಿತ್ತು. ಆದರೆ ಕೇಂದ್ರ ಸರ್ಕಾರ ಅದಕ್ಕೆ ತಡೆಯಾಜ್ಞೆ ನೀಡಿದೆ. ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಕೇಜ್ರಿವಾಲ್, ಮನೆ ಬಾಗಿಲಿಗೆ ಪಿಜ್ಜಾ ಸರಬರಾಜು ಮಾಡಲು ಅವಕಾಶ […]
ನವದೆಹಲಿ: ಕೋವಿಡ್ 19 ಸೋಂಕು ಪ್ರಕರಣ ಇಳಿಕೆಯಾದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಕೆಲವೊಂದು ನಿರ್ಬಂಧಗಳೊಂದಿಗೆ ಜೂ.7ರಿಂದ ಅಂಗಡಿ, ಮಾಲ್ ಗಳನ್ನು ತೆರೆಯಲು ಅವಕಾಶ ನೀಡಲಾಗುವುದು. ಆದರೆ ಲಾಕ್ ಡೌನ್...
ನವದೆಹಲಿ: ರಷ್ಯಾದ ಲಸಿಕೆ ‘ಸ್ಪುಟ್ನಿಕ್ ವಿ’ ಶೀಘ್ರದಲ್ಲೇ ದೆಹಲಿಯಲ್ಲಿ ಲಭ್ಯವಾಗಲಿದ್ದು, ಲಸಿಕೆ ತಯಾರಕರು ಜೂನ್ 20 ರ ನಂತರ ರಾಷ್ಟ್ರ ರಾಜಧಾನಿಗೆ ರವಾನೆ ಮಾಡುವುದಾಗಿ ಭರವಸೆ ನೀಡಿದ್ದಾರೆ...
ನವದೆಹಲಿ: ನಗರ ಮತ್ತು ಕಾರ್ಖಾನೆಗಳಲ್ಲಿನ ನಿರ್ಮಾಣ ಕ್ಷೇತ್ರ ಮೇ.೩೧ ರಿಂದ ಪುನರಾರಂಭಿಸಬಹುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶುಕ್ರವಾರ ಪ್ರಕಟಿಸಿದ್ದಾರೆ. ಒಂದು ತಿಂಗಳಲ್ಲಿ ನಾವು ಈ ತರಂಗವನ್ನು...
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಭಾನುವಾರ ದೆಹಲಿಯಲ್ಲಿ ಸತತ ಐದನೇ ಬಾರಿಗೆ ಲಾಕ್ ಡೌನ್ ವಿಸ್ತರಿಸಿದ್ದಾರೆ. ಕಳೆದ 24 ಗಂಟೆಗಳಲ್ಲಿ ರಾಷ್ಟ್ರ ರಾಜಧಾನಿಯಲ್ಲಿ 1,600...
ನವದೆಹಲಿ: ವೈದ್ಯರು ಮಾತ್ರವಲ್ಲದೆ, ಅರೆ ವೈದ್ಯಕೀಯ ಸಿಬ್ಬಂದಿ, ಪೊಲೀಸ್ ಮುಂತಾದವರನ್ನೆಲ್ಲ ಕರೋನಾ ವಾರಿಯರ್ ಎಂದು ಪರಿಗಣಿಸಲಾಗಿದ್ದು, ಅವರು ಕೋವಿಡ್ನಿಂದಾಗಿ ಮೃತಪಟ್ಟರೆ ಸರ್ಕಾರದಿಂದ ಲಕ್ಷಾಂತರ ರೂಪಾಯಿ ಪರಿಹಾರವಾಗಿ ಲಭಿಸಲಿದೆ....
ನವದೆಹಲಿ: ಸಿಂಗಾಪುರವು ಬುಧವಾರ ಭಾರತೀಯ ರಾಯಭಾರಿಯನ್ನು ಕರೆದು ದೆಹಲಿ ಮುಖ್ಯಮಂತ್ರಿ ಅವರ ‘ಸಿಂಗಾಪುರ್ ರೂಪಾಂತರ’ ಕುರಿತ ಹೇಳಿಕೆಗೆ ‘ಬಲವಾದ ಆಕ್ಷೇಪಣೆ’ ವ್ಯಕ್ತಪಡಿಸಿದೆ ಎಂದು ಸರ್ಕಾರ ಹೇಳಿದೆ. ವಿದೇಶಾಂಗ...
ನವದೆಹಲಿ: ನವದೆಹಲಿಯಲ್ಲಿ ಕರೋನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಏ.26 ರ ಬೆಳಿಗ್ಗೆಯವರೆಗೆ ಜಾರಿಯಲ್ಲಿರುವ ಸಂಪೂರ್ಣ ಕೋವಿಡ್-19 ಲಾಕ್ ಡೌನ್ ಅನ್ನು ಮತ್ತೊಂದು ವಾರ...
ನವದೆಹಲಿ: ರಾಜಧಾನಿ ದೆಹಲಿಯಲ್ಲಿ ಕೋವಿಡ್ ಸಾಂಕ್ರಾಮಿಕ ಮತ್ತು ಆಸ್ಪತ್ರೆಯಲ್ಲಿ ಆಕ್ಸಿಜನ್ ಬಿಕ್ಕಟ್ಟು ಕುರಿತಂತೆ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನಡೆದ ವಿಡಿಯೋ ಕಾನ್ಫರೆನ್ಸ್ ವೇಳೆ ದೆಹಲಿ...
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ʼಗೆ ಕರೋನಾ ಸೋಂಕು ದೃಢ ಪಟ್ಟಿದ್ದು, ಕೇಜ್ರಿವಾಲ್ ಸ್ವಯಂ ಕ್ವಾರಂಟೈನ್ ಆಗಿದ್ದಾರೆ. ದೆಹಲಿ ಮುಖ್ಯಮಂತ್ರಿ ಅರವಿಂದ...