ನವದೆಹಲಿ: ಕತಾರ್‌ನಲ್ಲಿ ಫಿಫಾ ವಿಶ್ವಕಪ್ 2022 ಫೈನಲ್‌ನಲ್ಲಿ ಲಿಯೋನೆಲ್ ಮೆಸ್ಸಿ ತಂಡ ಅರ್ಜೆಂಟೀನಾ 4-2 ಗೋಲುಗಳ ಅಂತರದಿಂದ ಫ್ರಾನ್ಸ್ ಅನ್ನು ಸೋಲಿಸಿ ಗೆದ್ದು ಬೀಗಿದೆ. ಈ ಹಿನ್ನೆಲೆ, ಪ್ರಧಾನಿ ನರೇಂದ್ರ ಮೋದಿ ಭಾನುವಾರ ಅರ್ಜೆಂಟೀನಾ ವಿಶ್ವಕಪ್ ಗೆದ್ದಿದ್ದಕ್ಕಾಗಿ ಅಭಿನಂದಿಸಿದ್ದಾರೆ ಮತ್ತು ಫೈನಲ್ ಪಂದ್ಯವು ಅತ್ಯಂತ ರೋಮಾಂಚಕ ಫುಟ್ಬಾಲ್ ಪಂದ್ಯಗಳಲ್ಲಿ ಒಂದಾಗಿದೆ ಎಂದು ಹೇಳಿದರು. ಅರ್ಜೆಂಟೀನಾ ಮತ್ತು ಮೆಸ್ಸಿಯ ಲಕ್ಷಾಂತರ ಭಾರತೀಯ ಅಭಿಮಾನಿಗಳು ಗೆಲುವಿನಲ್ಲಿ ಸಂತೋಷಪಡುತ್ತಾರೆ ಎಂದು ಹೇಳಿದರು. ಟ್ವೀಟ್ ಮಾಡಿರುವ ಮೋದಿ, ‘ಇದು ಅತ್ಯಂತ ರೋಮಾಂಚಕ ಫುಟ್ಬಾಲ್ […]
ಕತಾರ್: ಫಿಫಾ ವಿಶ್ವಕಪ್ ಟೂರ್ನಿಯ ಮೊದಲ ಸೆಮಿ ಫೈನಲ್ ನಲ್ಲಿ ಲಿಯೋನೆಲ್ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ ಕ್ರೊಯೇಷಿಯಾ ತಂಡವನ್ನು 3-0 ಗೋಲುಗಳ ಅಂತರದಲ್ಲಿ ಮಣಿಸಿ 6ನೇ...
ಟೋಕಿಯೊ: ಟೋಕಿಯೊ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತ ಮಹಿಳಾ ಹಾಕಿ ತಂಡವು ಸೆಮಿಫೈನಲ್‌ನಲ್ಲಿ ಅರ್ಜೆಂಟೀನಾ ವಿರುದ್ಧ 1-2 ಗೋಲುಗಳ ಅಂತರದ ಸೋಲು ಅನುಭವಿಸಿದೆ. ಇದೇ ಮೊದಲ ಬಾರಿಗೆ ಒಲಿಂಪಿಕ್...
ಟೋಕಿಯೋ : ಭಾರತ ಪುರುಷರ ಹಾಕಿ ತಂಡವು, ಗೆಲುವಿನ ಜೈತ್ರ ಯಾತ್ರೆಯನ್ನು ಮುಂದು ವರಿಸಿದ್ದಾರೆ. ಗುರುವಾರ ನಡೆದ ಪೂಲ್ ಎ ಪಂದ್ಯದಲ್ಲಿ ಅರ್ಜೆಂಟೀನಾವನ್ನು 3-1 ಗೋಲುಗಳಿಂದ ಸೋಲಿಸಿ...
ಬ್ಯೂನಸ್ ಏರ್ಸ್/ರಿಯೊ ಡಿ ಜನೈರೊ: ಕಳಪೆ ಆಟದಿಂದ ಆಕ್ರೋಶಕ್ಕೆ ಕಾರಣವಾಗಿದ್ದ ಅಂಗೆಲ್ ಡಿ ಮರಿಯಾ ಅವರು ಕೋಪಾ ಅಮೆರಿಕ ಟೂರ್ನಿಯಲ್ಲಿ ಅರ್ಜೆಂಟೀನಾಗೆ ಪ್ರಶಸ್ತಿ ಗೆದ್ದುಕೊಟ್ಟರು. ಶನಿವಾರ ರಾತ್ರಿ ನಡೆದ...
ಅರ್ಜೆಂಟೀನಾ: ಅರ್ಜೆಂಟೀನಾ ದೇಶದ ಮಾಜಿ ಅಧ್ಯಕ್ಷ ಕಾರ್ಲೋಸ್ ಮೆನೆಮ್ ವಯೋಸಹಜ ಅನಾರೋಗ್ಯದಿಂದ ತಮ್ಮ 90 ನೇ ವಯಸ್ಸಿನಲ್ಲಿ ನಿಧನರಾದರು. ದೇಶದ ಅಧ್ಯಕ್ಷ ಹುದ್ದೆಗೆ ಸ್ಫರ್ಧಿಸಲು ತನ್ನ ಮೂಲ...
ವಿಶೇಷ ಲೇಖನ: ವಿರಾಜ್.ಕೆ.ಅಣಜಿ ತನ್ನ ಇಚ್ಛಾಶಕ್ತಿಯ ಬಲದಿಂದ ದೇಹದ ಬಲಹೀನತೆಯನ್ನು ಮೆಟ್ಟಿನಿಂತು, ಜಗತ್ತೇ ಎದ್ದು ತನಗೆ ಚಪ್ಪಾಳೆ ಹೊಡೆಯು ವಂತೆ ಮಾಡಿದ ಮೆಸ್ಸಿಯ ಸಾಧನೆ ನಿಜಕ್ಕೂ ಮಿರ್ಯಾಕಲ್...
ಲಂಡನ್: ಖ್ಯಾತ ಫುಟ್ಬಾಲ್ ಆಟಗಾರ ಡಿಯೆಗೊ ಮರಡೋನಾ ಬುಧವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರಿಗೆ 60 ವರ್ಷ ವಯಸ್ಸಾಗಿತ್ತು. 1986ರ ವಿಶ್ವಕಪ್ ಪಂದ್ಯದಲ್ಲಿ ಅವರು ಅರ್ಜೆಂಟೀನಾಗೆ ವಿಜಯ ಲಭಿಸುವಂತೆ ಮಾಡುವಲ್ಲಿ...