ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ರನ್ನು ‘ಛೋಟಾ ರೀಚಾರ್ಜ್’ ಎಂದು ಹೈದರಾಬಾದ್ ಸಂಸದ, ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಟೀಕಿಸಿದ್ದಾರೆ. ದೆಹಲಿ ಪಾಲಿಕೆ ಚುನಾವಣೆಗೆ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ನಡೆಸಿದ ಪ್ರಚಾರ ಸಭೆ ಯಲ್ಲಿ ಮಾತ ನಾಡಿ, ‘ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಮುಸ್ಲಿಮರನ್ನು ನಿಂದಿಸಿದರು. ಪ್ರಧಾನಿ ಮೋದಿಯವರ ಎಲ್ಲಾ ದಾಖಲೆಗಳನ್ನು ಕೇಜ್ರಿವಾಲ್ ಮುರಿಯಲು ಹೊರಟಿ ದ್ದಾರೆ’ ಎಂದು ವಾಗ್ದಾಳಿ ನಡೆಸಿದ್ದಾರೆ. ‘ರಾಜಧಾನಿಯಲ್ಲಿ ಗಲಭೆ ನಡೆದಾಗ ಕೇಜ್ರಿವಾಲ್ ನಾಪತ್ತೆಯಾಗಿದ್ದರು. ಪೌರತ್ವ ತಿದ್ದು ಪಡಿ ಕಾಯ್ದೆ ವಿರೋಧಿಸಿ […]
ಅಹಮದಾಬಾದ್: ಗುಜರಾತ್‌ನ ಕಚ್‌ನಲ್ಲಿ ರ್‍ಯಾಲಿ ಉದ್ದೇಶಿಸಿ ಮಾತನಾಡಿದ ಒವೈಸಿ, c ಯೋಗಿ ಉತ್ತರ ಪ್ರದೇಶದಲ್ಲಿ ಯಾರನ್ನಾದರೂ ಗುರುತಿಸುತ್ತಾರೆ, ಅವರ ಮನೆಯನ್ನು ಹೊಡೆದು ಹಾಕಿಸುತ್ತಾರೆ ಎಂದು ಟೀಕೆ ಮಾಡಿದರು....
ಲಖನೌ: ಪ್ರಚೋದನಕಾರಿ ಭಾಷಣ ಮಾಡಿದ 2 ಪ್ರಕರಣಗಳಲ್ಲಿ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರ ಸೋದರ ಅಕ್ಬರುದ್ದೀನ್ ಅವರನ್ನು ಬಂಧಿಸಲಾಗಿದೆ. ತೆಲಂಗಾಣ ಶಾಸಕ ಅಕ್ಬರುದ್ದೀನ್ ಓವೈಸಿ 2012ರಲ್ಲಿ ಭಾಷಣ...
ಹೈದರಾಬಾದ್: ಹಿಜಾಬ್ ನಿಷೇಧ ಪ್ರಕರಣದಲ್ಲಿ ರಾಜ್ಯ ಹೈಕೋರ್ಟ್ ನೀಡಿರುವ ತೀರ್ಪನ್ನು ತಾನು ಒಪ್ಪುವುದಿಲ್ಲ ಎಂದು ಎಐಎಮ್‌ಐಎಂ ಸಂಸದ ಅಸಾದುದ್ದೀನ್ ಒವೈಸಿ ಹೇಳಿದ್ದಾರೆ. ತೀರ್ಪು ಹೊರಬರುತ್ತಿದ್ದಂತೆ ಸರಣಿ ಟ್ವೀಟ್...
ನವದೆಹಲಿ: ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ ಅವರಿಗೆ ತಕ್ಷಣವೇ ಜಾರಿಗೆ ಬರುವಂತೆ ‘ಝಡ್’ ಶ್ರೇಣಿಯ ಭದ್ರತೆಯನ್ನು ಕೇಂದ್ರ ಸರ್ಕಾರ ಒದಗಿಸಿದೆ. ವಿಶ್ವಾಸಾರ್ಹ ಮೂಲಗಳ ಪ್ರಕಾರ, ಭಾರತ ಸರ್ಕಾರವು...
ಲಖನೌ: ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ, ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಬಾಬು ಸಿಂಗ್ ಕುಶ್ವಾಹಾ ಮತ್ತು ಭಾರತ್ ಮುಕ್ತಿ ಮೋರ್ಚಾದೊಂದಿಗೆ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ಹೆದುಲ್ ಮುಸ್ಲಿಮೀನ್...
ನವದೆಹಲಿ: ಒಂದು ವೇಳೆ 18 ವರ್ಷದ ಯುವತಿ ದೇಶದ ಪ್ರಧಾನಿಯನ್ನು ಆಯ್ಕೆ ಮಾಡುವ ಹಕ್ಕು ಇದೆ ಎಂದಾದ ಮೇಲೆ, ಆಕೆ ತನ್ನ ಸಂಗಾತಿಯನ್ನು ಯಾಕೆ ಆಯ್ಕೆ ಮಾಡಿಕೊಳ್ಳಲು...
ಲಕ್ನೋ: ಇಂಡಿಯಾ ಮಜ್ಲಿಸ್-ಎ-ಇತ್ತೆಹಾದ್-ಉಲ್-ಮುಸ್ಲಿಮೀನ್, (ಎಐಎಂಐಎಂ)ಉತ್ತರ ಪ್ರದೇಶದ 403 ವಿಧಾನಸಭಾ ಸ್ಥಾನಗಳ ಪೈಕಿ 100 ಸ್ಥಾನಗಳಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದೆ. ಎಲ್ಲಾ ಪಕ್ಷಗಳು ಸಿದ್ಧತೆ ಮಾಡುತ್ತಿದೆ. ಮೈತ್ರಿ...
ಲಖನೌ: ದೇಶಕ್ಕೆ 1947ರಲ್ಲಿ ಸಿಕ್ಕಿದ್ದು ಸ್ವಾತಂತ್ರ್ಯ ಅಲ್ಲ ಭಿಕ್ಷೆ ಎಂದ ನಟಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಕಂಗನಾ ರಣಾವತ್ ವಿರುದ್ಧ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕಿಡಿಕಾರಿದ್ದಾರೆ....
ಹೈದರಾಬಾದ್: ‘ಜಮ್ಮು ಮತ್ತು ಕಾಶ್ಮೀರದಲ್ಲಿ ನಮ್ಮ ಸೈನಿಕರು ಮೃತಪಟ್ಟಿದ್ದಾರೆ. ಆದರೆ ಅ.24ರಂದು ಭಾರತವು ಪಾಕಿಸ್ತಾನದ ವಿರುದ್ಧ ಟ್ವೆಂಟಿ-20 ಆಡುತ್ತಿದೆ’ ಎಂದು ಅಸಾದುದ್ದೀನ್ ಓವೈಸಿ ಕಿಡಿಕಾರಿದರು. ಪಾಕಿಸ್ತಾನವು ಕಾಶ್ಮೀರದಲ್ಲಿ...