Friday, 22nd November 2024

#Ashish Mishra

ಆಶಿಶ್ ಮಿಶ್ರಾ ಜಾಮೀನು ಅರ್ಜಿ ತಿರಸ್ಕೃತ

ಲಖನೌ: ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದ ಆರೋಪಿ ಆಶಿಶ್ ಮಿಶ್ರಾ ಅವರ ಜಾಮೀನು ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ಮಂಗಳವಾರ ತಿರಸ್ಕರಿಸಿದೆ. ಜುಲೈ 15ರಂದು ವಿಚಾರಣೆ ಮುಕ್ತಾಯಗೊಳಿಸಿದ್ದ ನ್ಯಾಯಮೂರ್ತಿ ಕೃಷ್ಣ ಪಹಲ್ ಅವರಿದ್ದ ನ್ಯಾಯಪೀಠವು ತೀರ್ಪನ್ನು ಕಾಯ್ದಿರಿಸಿತ್ತು. ಲಖನೌ ಪೀಠ 2022ರ ಫೆಬ್ರುವರಿ 10ರಂದು ಆಶಿಶ್ ಮಿಶ್ರಾಗೆ ಜಾಮೀನು ನೀಡಿತ್ತು. ಇದನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು. ಸಂತ್ರಸ್ತರಿಗೆ ಬೇಕಾದ ವ್ಯವಸ್ಥೆಗಳನ್ನು ಕಲ್ಪಿಸಿ ಕೊಟ್ಟ ಬಳಿಕ ಜಾಮೀನು ಅರ್ಜಿಯ ಕುರಿತು ತೀರ್ಮಾನ ಕೈಗೊಳ್ಳುವಂತೆ ಹೈಕೋರ್ಟ್‌ಗೆ ನಿರ್ದೇಶನ ನೀಡಿತ್ತು. ಹೀಗಾಗಿ, ಹೈಕೋರ್ಟ್ ಹೊಸದಾಗಿ […]

ಮುಂದೆ ಓದಿ

#Ashish Mishra

ಲಖೀಂಪುರ ಖೇರಿ ಗಲಭೆ ಪ್ರಕರಣ: ಆಶಿಷ್‌ ಮಿಶ್ರಾ ಜಾಮೀನು ರದ್ದು

ನವದೆಹಲಿ: ಉತ್ತರ ಪ್ರದೇಶದ ಲಖೀಂಪುರ ಖೇರಿ ಗಲಭೆ ಪ್ರಕರಣದಲ್ಲಿ ಕೇಂದ್ರ ಸಚಿವರ ಪುತ್ರ ಆಶಿಷ್‌ ಮಿಶ್ರಾ ಜಾಮೀನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ. ಫೆಬ್ರವರಿಯಲ್ಲಿ ಅಲಹಾ...

ಮುಂದೆ ಓದಿ

ಲಖಿಂಪುರ್ ಖೇರಿ: ಆಶಿಶ್ ಮಿಶ್ರಾಗೆ ಜಾಮೀನು

ಅಲಹಾಬಾದ್: ಲಖಿಂಪುರ್ ಖೇರಿ ಹಿಂಸಾಚಾರ ಘಟನೆಯ ಪ್ರಮುಖ ಆರೋಪಿ ಆಶಿಶ್ ಮಿಶ್ರಾ ಗೆ ಅಲಹಾಬಾದ್ ಹೈಕೋರ್ಟ್ ಗುರುವಾರ ಜಾಮೀನು ನೀಡಿದೆ. ಕಳೆದ ಅಕ್ಟೋಬರ್ 3ರಂದು ಉತ್ತರ ಪ್ರದೇಶದ ಲಖಿಂಪುರ್...

ಮುಂದೆ ಓದಿ

Lakhimpur_Kheri

ಲಖೀಂಪುರ್ ಖೇರಿ ಪ್ರಕರಣ: 5,000 ಪುಟ ಆರೋಪಪಟ್ಟಿ ಸಲ್ಲಿಕೆ, ಅಶೀಶ್ ಮಿಶ್ರಾ ಪ್ರಮುಖ ಆರೋಪಿ

ನವದೆಹಲಿ: ಉತ್ತರಪ್ರದೇಶ ಪೊಲೀಸರು ಸೋಮವಾರ ಲಖೀಂಪುರ್ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 5,000 ಪುಟಗಳ ಆರೋಪಪಟ್ಟಿ ಯನ್ನು ಕೋರ್ಟ್ ಗೆ ಸಲ್ಲಿಸಿದ್ದಾರೆ. ಪ್ರಕರಣದಲ್ಲಿ ರಾಜ್ಯ ಗೃಹಖಾತೆ ಸಚಿವ...

ಮುಂದೆ ಓದಿ

ಲಖಿಂಪುರಖೇರಿ ಪ್ರಕರಣದ ತನಿಖೆ ನಿರೀಕ್ಷಿಸಿದಂತೆ ನಡೆಯುತ್ತಿಲ್ಲ: ಸುಪ್ರೀಂ ಗರಂ

ನವದೆಹಲಿ: ಉತ್ತರಪ್ರದೇಶದ ಲಖಿಂಪುರಖೇರಿ ಹಿಂಸಾಚಾರ ಘಟನೆಯಲ್ಲಿನ ರೈತರ ಹತ್ಯೆ ತನಿಖೆ ನಿರೀಕ್ಷಿಸಿದ ರೀತಿಯಲ್ಲಿ ನಡೆಯುತ್ತಿಲ್ಲ ಎಂದು ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ನಿವೃತ್ತ ಹೈಕೋರ್ಟ್ ನ್ಯಾಯಾಧೀಶರು ಪ್ರಕರಣದ ಮೇಲ್ವಿಚಾರಣೆ...

ಮುಂದೆ ಓದಿ

ಲಖಿಂಪುರ ಖೇರಿ ಹಿಂಸಾಚಾರ: ನಾಳೆ ಸುಪ್ರೀಂಕೋರ್ಟ್‌’ನಲ್ಲಿ ವಿಚಾರಣೆ

ನವದೆಹಲಿ: ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಅ.3ರಂದು ನಡೆದಿದ್ದ ಹಿಂಸಾಚಾರ ಘಟನೆಗೆ ಸಂಬಂಧಿಸಿದ ಪ್ರಕರಣವನ್ನು ಸುಪ್ರೀಂಕೋರ್ಟ್‌ ಬುಧವಾರ ವಿಚಾರಣೆಗೆ ಎತ್ತಿಕೊಳ್ಳಲಿದೆ. ಮುಖ್ಯನ್ಯಾಯಮೂರ್ತಿ ಎನ್‌.ವಿ.ರಮಣ, ನ್ಯಾಯಮೂರ್ತಿಗಳಾದ ಸೂರ್ಯಕಾಂತ್‌, ಹಿಮಾ...

ಮುಂದೆ ಓದಿ

ಆಶಿಶ್ ಮಿಶ್ರಾಗೆ ಜಾಮೀನು ನಿರಾಕರಣೆ

ಲಕ್ನೋ: ಅ.3 ರಂದು ನಡೆದ ಲಖಿಂಪುರ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅಜಯ್ ಮಿಶ್ರಾ ಟೆನಿ ಅವರ ಪುತ್ರ ಆಶಿಶ್ ಮಿಶ್ರಾ ಅವರಿಗೆ  ಸೆಷನ್ಸ್ ಕೋರ್ಟ್ ಬುಧವಾರ...

ಮುಂದೆ ಓದಿ

ಆಶಿಶ್ ಮಿಶ್ರಾಗೆ ಮೂರು ದಿನಗಳ ಪೊಲೀಸ್ ರಿಮಾಂಡ್

ಲಖನೌ: ಲಖೀಂಪುರ್ ಖೇರಿ ಹಿಂಸಾಚಾರದ ಪ್ರಮುಖ ಆರೋಪಿ, ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಅವರನ್ನು ಷರತ್ತಿನೊಂದಿಗೆ ಮೂರು ದಿನಗಳ...

ಮುಂದೆ ಓದಿ

ಲಖೀಂಪುರ ಖೇರಿ ಪ್ರಕರಣ: ಆಶಿಷ್‌ ಮಿಶ್ರಾ ಬಂಧನ

ಲಖನೌ/ನವದೆಹಲಿ: ಅ.3ರಂದು 8 ಮಂದಿಯ ಸಾವಿಗೆ ಕಾರಣವಾದ ಹಿಂಸಾಚಾರ ಕುರಿತು ಕೇಂದ್ರ ಸಚಿವ ಅಜಯ್‌ ಮಿಶ್ರಾರ ಪುತ್ರ ಆಶಿಷ್‌ ಮಿಶ್ರಾರನ್ನು  ಸತತ 8 ಗಂಟೆಗಳ ಕಾಲ ತನಿಖೆ...

ಮುಂದೆ ಓದಿ

ಲಖಿಂಪುರ್ ಖೇರಿ ಹಿಂಸಾಚಾರ: ವಿಚಾರಣೆಗೆ ಹಾಜರಾದ ಆಶಿಶ್ ಮಿಶ್ರಾ

ನವದೆಹಲಿ : ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣ ಸಂಬಂಧ ಆರೋಪಿ ಆಶಿಶ್ ಮಿಶ್ರಾ ಅಪರಾಧ ವಿಭಾಗದ ಕಚೇರಿಯಲ್ಲಿ ಪೊಲೀಸರ ಮುಂದೆ ಹಾಜ ರಾದರು. ಲಖಿಂಪುರ್ ಖೇರಿನಲ್ಲಿ ರೈತರ...

ಮುಂದೆ ಓದಿ