Friday, 22nd November 2024

ನಾಮಪತ್ರ ಸಲ್ಲಿಸಿದ ಅಶೋಕ್ ಗೆಹ್ಲೋಟ್

ಸರ್ದಾರ್‌ಪುರ: ಸರ್ದಾರ್‌ಪುರ ವಿಧಾನಸಭಾ ಕ್ಷೇತ್ರದಿಂದ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ. ಬಳಿಕ ಮಾತನಾಡಿದ ಸಿಎಂ ಗೆಹಲೋತ್‌, ‘ರಾಜ್ಯದ ಜನರು ಮತ್ತೆ ನಮ್ಮ ಸರ್ಕಾರವನ್ನು ಅಧಿಕಾರಕ್ಕೆ ತರುವತ್ತ ಚಿತ್ತ ಹರಿಸಿದ್ದಾರೆ’ ಎಂದರು. ‘ಹಿಂದೆ ರಾಜಸ್ಥಾನವನ್ನು ಹಿಂದುಳಿದ ರಾಜ್ಯ ಎಂದು ಕರೆಯಲಾಗುತ್ತಿತ್ತು. ಆದರೆ ನಾನು ಸಿಎಂ ಆದ ನಂತರ ಸಾಕಷ್ಟು ಬದಲಾವಣೆಯಾಗಿದೆ. ಇಂದು ರಾಜ್ಯದಲ್ಲಿ ಏಮ್ಸ್, ಐಐಟಿ, ಐಐಎಂ ಸೇರಿದಂತೆ ಇತರೆ ವಿಶ್ವವಿದ್ಯಾನಿಲಯಗಳಿವೆ. ನಾನು ಮೊದಲ ಬಾರಿಗೆ ಸಿಎಂ ಆದಾಗ ಕೇವಲ 6 ವಿಶ್ವವಿದ್ಯಾಲಯ ಗಳಿದ್ದವು. […]

ಮುಂದೆ ಓದಿ

ರಾಜ್ಯದಲ್ಲಿಯೂ ಜಾತಿ ಸಮೀಕ್ಷೆ ನಡೆಸಲಾಗುವುದು: ಅಶೋಕ್ ಗೆಹ್ಲೋಟ್

ಜೈಪುರ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ, ಬಿಹಾರದಲ್ಲಿ ನಡೆದ ಜಾತಿ ಸಮೀಕ್ಷೆಯ ಮಾದರಿಯಲ್ಲಿಯೇ ರಾಜ್ಯದಲ್ಲಿಯೂ ಜಾತಿ ಸಮೀಕ್ಷೆ ನಡೆಸಲಾಗುವುದು ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಘೋಷಿಸಿದರು....

ಮುಂದೆ ಓದಿ

ರಾಜಸ್ಥಾನ, ಕೇರಳದಲ್ಲಿ ’ಕೈ’ ಬಿಕ್ಕಟ್ಟು: ಡಿಸೆಂಬರ್ 4 ರಂದು ಖರ್ಗೆ ಸಭೆ

ನವದೆಹಲಿ: ಡಿಸೆಂಬರ್ 4 ರಂದು ಕಾಂಗ್ರೆಸ್ ಪಕ್ಷದ ಮೊದಲ ಸ್ಟೀರಿಂಗ್ ಕಮಿಟಿ ಸಭೆಯ ಅಧ್ಯಕ್ಷತೆಯನ್ನು ನೂತನ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ವಹಿಸಲಿದ್ದು, ನಾಯಕತ್ವದ ಸಮಸ್ಯೆಗಳನ್ನು ಎದುರಿಸುತ್ತಿರುವ...

ಮುಂದೆ ಓದಿ

ಕಾಂಗ್ರೆಸ್‌ ಅಧ್ಯಕ್ಷ ಸ್ಥಾನದ ಸ್ಪರ್ಧೆಯಿಂದ ಹಿಂದೆ ಸರಿದ ಗೆಹ್ಲೋಟ್‌

ಜೈಪುರ: ರಾಜಸ್ಥಾನದ ಶಾಸಕರ ರಾಜೀನಾಮೆ ಘಟನೆ ನನ್ನನ್ನು ಮಾತ್ರವಲ್ಲ, ಪಕ್ಷವನ್ನು ಕಂಗೆಡಿಸಿದೆ. ಈ ಹಿನ್ನೆಲೆಯಲ್ಲಿ ರಾಜಸ್ಥಾನ ಮುಖ್ಯಮಂತ್ರಿ ಯಾಗಿ ಮುಂದುವರಿಯಲಿದ್ದು, ಕಾಂಗ್ರೆಸ್‌ ಅಧ್ಯಕ್ಷ ಸ್ಥಾನದ ಸ್ಪರ್ಧೆ ಯಿಂದ ಹಿಂದೆ...

ಮುಂದೆ ಓದಿ

ರಾಜಸ್ಥಾನದಲ್ಲಿ ನಾಯಕತ್ವ ಬದಲಾವಣೆಗೆ ಇಂದು ಸಭೆ

ಜೈಪುರ: ಜೈಪುರದಲ್ಲಿ ಭಾನುವಾರ ಸಂಜೆ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನಿವಾಸದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ರಾಜಸ್ಥಾನದಲ್ಲಿ ನಾಯಕತ್ವ ಬದಲಾವಣೆಯ ನಿರ್ಧಾರವನ್ನು ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ...

ಮುಂದೆ ಓದಿ

ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವೆ: ಅಶೋಕ್ ಗೆಹಲೋತ್‌

ಕೊಚ್ಚಿ: ಕಾಂಗ್ರೆಸ್‌ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡುವುದಾಗಿ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹಲೋತ್‌ ಶುಕ್ರವಾರ ಸ್ಪಷ್ಟಪಡಿಸಿದ್ದಾರೆ. ಒಂದು ವೇಳೆ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆದ್ದರೆ, ತೆರವಾಗಲಿರುವ ರಾಜಸ್ಥಾನ ಮುಖ್ಯಮಂತ್ರಿ...

ಮುಂದೆ ಓದಿ

‘ಒಬ್ಬ ವ್ಯಕ್ತಿಗೆ ಒಂದು ಹುದ್ದೆ’ಎಂಬ ನಿಯಮಕ್ಕೆ ರಾಗಾ ಬೆಂಬಲ: ಗೆಹ್ಲೋಟ್ ಗೆ ಹಿನ್ನಡೆ

ಕೊಚ್ಚಿ: ಕಾಂಗ್ರೆಸ್‌ನ ‘ಒಬ್ಬ ವ್ಯಕ್ತಿಗೆ ಒಂದು ಹುದ್ದೆ’ಎಂಬ ನಿಯಮವನ್ನು ಬೆಂಬಲಿಸುವು ದಾಗಿ ರಾಹುಲ್ ಗಾಂಧಿ ಗುರುವಾರ ಹೇಳಿದ್ದಾರೆ. ರಾಹುಲ್ ಹೇಳಿಕೆ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ಮುಂಚೂಣಿಯಲ್ಲಿರುವ ರಾಜಸ್ಥಾನ...

ಮುಂದೆ ಓದಿ

ಜೋಧಪುರದಲ್ಲಿ ಕಲ್ಲು ತೂರಾಟ; ಶಾಂತಿ ಕಾಪಾಡಲು ಸಿಎಂ ಕರೆ

  ಜೋಧಪುರ: ಜೋಧಪುರದ ಜಲೋರಿ ಗೇಟ್ ಪ್ರದೇಶದಲ್ಲಿ ಕೋಮು ಉದ್ವಿಗ್ನತೆ ಉಂಟಾಗಿದ್ದು, ಕಲ್ಲು ತೂರಾಟ ನಡೆದಿದೆ. ಕನಿಷ್ಠ ನಾಲ್ವರು ಪೊಲೀಸರು ಗಾಯಗೊಂಡಿದ್ದಾರೆ. ಈದ್‌ ಆಚರಣೆಗೆ ಕೆಲ ಗಂಟೆಗಳ...

ಮುಂದೆ ಓದಿ

ರಾಜಸ್ತಾನ: 15 ನೂತನ ಸಚಿವರಿಂದ ಪ್ರಮಾಣ ವಚನ ಸ್ವೀಕಾರ

ಜೈಪುರ: ರಾಜಸ್ಥಾನದಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲಟ್ ಬಣಗಳ ನಡುವೆ ಸಮತೋಲನ ಸಾಧಿ ಸುವ ನಿಟ್ಟಿನಲ್ಲಿ ಒಟ್ಟು 11 ಮಂದಿ ಸಂಪುಟ ಸಚಿವರು ಮತ್ತು...

ಮುಂದೆ ಓದಿ

ಸಂಪುಟ ಪುನಾರಚನೆಗೆ ಮುನ್ನ ರಾಜಸ್ಥಾನ್ ಸಚಿವರ ರಾಜೀನಾಮೆ

ಜೈಪುರ : ಬಹುನಿರೀಕ್ಷಿತ ಸಂಪುಟ ಪುನಾರಚನೆಗೆ ಮುಂಚಿತವಾಗಿ, ರಾಜಸ್ಥಾನ ಮಂತ್ರಿಮಂಡಲದ ಎಲ್ಲಾ ಸಚಿವರು ಶನಿವಾರ ರಾಜೀನಾಮೆ ನೀಡಿದ್ದಾರೆ. ಭಾನುವಾರ ನಿಗದಿಯಾಗಿರುವ ಕಾಂಗ್ರೆಸ್ ಸಮಿತಿ ಸಭೆಗೂ ಮುನ್ನ ಈ...

ಮುಂದೆ ಓದಿ