ಜೈಪುರ: ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್‌ಗೆ ಕರೊನೋತ್ತರ ಸಮಸ್ಯೆಯಿಂದಾಗಿ ಶುಕ್ರವಾರ ಆಸ್ಪತ್ರೆಗೆ ದಾಖಲಿಸಲಾಗಿದೆ. ಎದೆಯಲ್ಲಿ ನೋವು ಕಾಣಿಸಿಕೊಂಡ ಕಾರಣ ಸವಾಯ್ ಮಾನ್ ಸಿಂಗ್ ಆಸ್ಪತ್ರೆಗೆ ಕರೆತರಲಾಗಿದೆ. ಇದೀಗ ಅವರ ತೋವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ. ಆಸ್ಪತ್ರೆ ವೈದ್ಯರು ನೀಡಿರುವ ಮಾಹಿತಿ ಪ್ರಕಾರ, ಸ್ಕ್ಯಾನಿಂಗ್ ಮಾಡಿದಾಗ ಆರ್ಟರಿ ಶೇ.90ರಷ್ಟು ಬ್ಲಾಕ್ ಆಗಿರುವುದು ತಿಳಿದುಬಂದಿದೆ. ಕೋವಿಡ್‌ನಿಂದ ಚೇತರಿಸಿಕೊಂಡ ಬಳಿಕ, ಹಲವು ಆರೋಗ್ಯ ಸಮಸ್ಯೆಗಳು ಕಾಣಿಸಿಕೊಂಡಿವೆ, ಎದೆನೋವು ಕಾಣಿಸಿಕೊಂಡ ಕಾರಣ ಆಸ್ಪತ್ರೆಗೆ ದಾಖಲಾಗಿದ್ದೇನೆ. ಆಂಜಿಯೋಪ್ಲಾಸ್ಟಿ ಮಾಡ ಲಾಗಿದೆ. ನಾನು ಆರೋಗ್ಯವಾಗಿದ್ದೇನೆ ಆದಷ್ಟು […]
ಜೈಪುರ: ದೇಶದಲ್ಲಿ ಕೋವಿಡ್ ಲಸಿಕೆಗಳ ಲಭ್ಯತೆ ಕುರಿತು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರು ತಪ್ಪು ಮಾಹಿತಿ ನೀಡುವುದನ್ನು ನಿಲ್ಲಿಸಬೇಕು ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್...
ಜೈಪುರ: ಬಿಜೆಪಿ ಮುಖಂಡ ಹಾಗೂ ಶಾಸಕ ಗೋತಮ್ ಲಾಲ್ ಮೀನಾ ಉದಯಪುರ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿ ನಿಂದಾಗಿ ಮೃತಪಟ್ಟಿದ್ದಾರೆ. 56 ವರ್ಷದ ಧರಿಯಾವಾಡ ಕ್ಷೇತ್ರದ ಶಾಸಕ ಗೋತಮ್...
ನವದೆಹಲಿ: ರಾಜಸ್ಥಾನದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಜೊತೆಗೆ ಬಿಎಸ್‌ಪಿಯ ಆರು ಶಾಸಕರು ವಿಲೀನಗೊಂಡ ಕುರಿತು ಪ್ರತಿಕ್ರಿಯಿಸುವಂತೆ ರಾಜಸ್ಥಾನ ವಿಧಾನಸಭೆ ಸ್ಪೀಕರ್‌ಗೆ ಸುಪ್ರಿಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ....
ಬೇಟೆ ಜಯವೀರ ವಿಕ್ಷಮ್ ಸಂಪತ್ ಗೌಡ ಮೊನ್ನೆ ಕಾಂಗ್ರೆಸ್ಸಿನ ಹಿರಿಯ ನಾಯಕ ಗುಲಾಮ್ ನಬಿ ಅಜಾದ್ ‘ನಮ್ಮ ಪಕ್ಷದ ಇಂದಿನ ದಯನೀಯ ಸ್ಥಿತಿಗೆ ನಾಯಕರ -ವ್ ಸ್ಟಾರ್...