ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್‌ಕುಮಾರ್ (Ashwini Puneeth Rajkumar) ಶಿಕ್ಷಣ ಕ್ಷೇತ್ರಕ್ಕೆ ಪ್ರವೇಶಿಸುತ್ತಿದ್ದಾರೆ. ಜೂನಿಯರ್ ಟೋಸ್ ಇಂಟರ್‌ನ್ಯಾಷನಲ್ ಪ್ರಿಸ್ಕೂಲ್ ಅನ್ನು ಪ್ರಾರಂಭಿಸಲು ಅವರು ಸುನಿತಾ ಗೌಡ, ಸ್ಪೂರ್ತಿ ವಿಶ್ವಾಸ್, ಶ್ರುತಿ ಕಿರಣ್ ಮತ್ತು ಡಾ ಬಿಂದು ರಾಣಾ ಅವರೊಂದಿಗೆ ಕೈಜೋಡಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.