ನವದೆಹಲಿ: ಮೂಢನಂಬಿಕೆ, ಪ್ರಚೋದನೆ, ಮಾಟಮಂತ್ರ, ಆರ್ಥಿಕ ಲಾಭದ ಹೆಸರಿನಲ್ಲಿ ಮತಾಂತರ ನಡೆಯುತ್ತಿದ್ದು, ಈ ಬಗ್ಗೆ ಅರ್ಜಿಯನ್ನು ಮಾನ್ಯ ಮಾಡಲು ನಿರಾಕರಿಸಿದ ಸುಪ್ರೀಂಕೋರ್ಟ್, 18 ವರ್ಷ ಮೇಲ್ಪಟ್ಟ ಯಾವುದೇ ವ್ಯಕ್ತಿಯು ತನ್ನ ಧರ್ಮ ವನ್ನು ಆಯ್ಕೆ ಮಾಡಲು ಸಾಧ್ಯವಿಲ್ಲ ಎಂಬುದಕ್ಕೆ ಯಾವುದೇ ಕಾರಣವಿಲ್ಲ, 18 ವರ್ಷ ದಾಟಿದರೆ ಧರ್ಮ ಆಯ್ಕೆಗೆ ಅವರು ಸ್ವತಂತ್ರರು ಎಂದು ಹೇಳಿದೆ. ಬಿಜೆಪಿ ಮುಖಂಡರಾದ ಅಶ್ವಿನಿ ಉಪಾಧ್ಯಾಯ ಅವರು ಈ ಅರ್ಜಿ ಸಲ್ಲಿಸಿದ್ದರು. ಧರ್ಮದ ದುರುಪಯೋಗ ತಡೆಯಲು ಸಮಿತಿ ನೇಮಿಸಿ ಮತಾಂತರ ಕಾನೂನು ಜಾರಿಗೆ […]