Sunday, 6th October 2024

ಏಷ್ಯನ್ ಗೇಮ್ಸ್: ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ ನವೋರೆಮ್

ಹ್ಯಾಂಗ್‌ಝೌ: ಏಷ್ಯನ್ ಗೇಮ್ಸ್​ನ ಮಹಿಳೆಯರ 60 ಕೆಜಿ ವುಶು ಫೈನಲ್‌ನಲ್ಲಿ ಭಾರತದ ರೋಶಿಬಿನಾ ದೇವಿ ನವೋರೆಮ್ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ್ದಾರೆ. ಮಹಿಳೆಯರ 60 ಕೆಜಿ ವುಶು ಸಂಡಾ ಫೈನಲ್‌ನಲ್ಲಿ ಭಾರತದ ನವೋರೆಮ್ ರೋಶಿಬಿನಾ ದೇವಿ ಅವರು ಚೀನಾದ ಹೆವಿವೇಟ್ ವು ಕ್ಸಿಯಾವೊಯ್ ವಿರುದ್ಧ 0-2 ಅಂತರದ ಸೋಲಿನ ನಂತರ ಬೆಳ್ಳಿ ಪದಕವನ್ನು ತನ್ನದಾಗಿಸಿಕೊಂಡಿದ್ದಾರೆ. ಈ ವಿಭಾಗದಲ್ಲಿ ಹಾಲಿ ಚಾಂಪಿಯನ್‌ ಆಗಿರುವ ವು ಕ್ಸಿಯಾವೊಯಿ ವಿರುದ್ಧ ಭಾರತೀಯ ಆಟಗಾರ್ತಿ ಕಠಿಣ ಹೋರಾಟ ನಡೆಸಿ ದರು. ಚೀನಾದ ಆಟಗಾರ್ತಿಗೆ ಬಲವಾದ […]

ಮುಂದೆ ಓದಿ

ಏಷ್ಯನ್ ಗೇಮ್ಸ್: ಶ್ರೀಲಂಕಾವನ್ನು ಮಣಿಸಿ ಚಿನ್ನ ಗೆದ್ದ ಭಾರತ

ಹ್ಯಾಂಗ್ಝೌ: ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಮಹಿಳಾ ಕ್ರಿಕೆಟ್ ತಂಡ ಐತಿಹಾಸಿಕ ಚಿನ್ನದ ಪದಕ ಗೆದ್ದಿದೆ. ಭಾರತವು ಶ್ರೀಲಂಕಾವನ್ನ 19 ರನ್ನುಗಳಿಂದ ಸೋಲಿಸಿತು. 2017ರ ಏಕದಿನ ವಿಶ್ವಕಪ್,...

ಮುಂದೆ ಓದಿ

ಏಷ್ಯನ್ ಗೇಮ್ಸ್‌ಗೆ ಅರುಣಾಚಲ ಪ್ರದೇಶದ ಭಾರತೀಯ ಕ್ರೀಡಾಪಟುಗಳಿಗೆ ಪ್ರವೇಶ ನಿರಾಕರಣೆ, ಕ್ರೀಡಾ ಸಚಿವರ ಪ್ರವಾಸ ರದ್ದು

ನವದೆಹಲಿ: 19ನೇ ಏಷ್ಯನ್ ಗೇಮ್ಸ್‌ಗೆ ಮುನ್ನ ಅರುಣಾಚಲ ಪ್ರದೇಶದ ಕೆಲವು ಭಾರತೀಯ ಕ್ರೀಡಾಪಟುಗಳಿಗೆ ಮಾನ್ಯತೆ ಮತ್ತು ಪ್ರವೇಶ ನಿರಾಕರಿಸಿದ ಬೆನ್ನಲ್ಲೇ ಮಾಹಿತಿ ಮತ್ತು ಪ್ರಸಾರ ಹಾಗೂ ಕ್ರೀಡಾ...

ಮುಂದೆ ಓದಿ

ಏಷ್ಯನ್ ​ಗೇಮ್ಸ್: ಭಾರತದ ಅಮೋಘ ಗೆಲುವು

ಹ್ಯಾಂಗ್​ಝೌ: ಏಷ್ಯನ್​ ಗೇಮ್ಸ್‌ ವಾಲಿಬಾಲ್‌ ಪಂದ್ಯದಲ್ಲಿ ಭಾರತದ ಪುರುಷರ ತಂಡವು ಹಾಲಿ ರನ್ನರ್‌ಅಪ್ ದಕ್ಷಿಣ ಕೊರಿಯಾವನ್ನು ಮಣಿಸಿ ನಾಕೌಟ್ ಹಂತ ಪ್ರವೇಶಿಸಿತು. 2 ಗಂಟೆ 38 ನಿಮಿಷಗಳ...

ಮುಂದೆ ಓದಿ