ಹ್ಯಾಂಗ್‌ಝೌ: ಏಷ್ಯನ್ ಗೇಮ್ಸ್ ಲಾಂಗ್ ಜಂಪ್ ಸ್ಪರ್ಧೆಯಲ್ಲಿ ಭಾರತೀಯ ಅಥ್ಲೀಟ್‌ಗಳಾದ ಮುರಳಿ ಶ್ರೀಶಂಕರ್ ಮತ್ತು ಜೆಸ್ವಿನ್ ಆಲ್ಡ್ರಿನ್ ಫೈನಲ್‌ಗೆ ಅರ್ಹತೆ ಪಡೆದರು. ಈ ಮೂಲಕ ಅಥ್ಲೆಟಿಕ್ಸ್‌ನಲ್ಲಿ ಭಾರತವು ಹೆಚ್ಚು ಪದಕಗಳನ್ನು ಗೆಲ್ಲುವ ಸಾಧ್ಯತೆ ಹೆಚ್ಚಿಸಿದೆ. ಉದ್ದಜಿಗಿತ ಪಟುಗಳಾದ ಮುರಳಿ ಶ್ರೀಶಂಕರ್ ಮತ್ತು ಜೆಸ್ವಿನ್ ಆಲ್ಡ್ರಿನ್ ಪುರುಷರ ಲಾಂಗ್ ಜಂಪ್ ಸ್ಪರ್ಧೆಯ ಫೈನಲ್‌ಗೆ ಅರ್ಹತೆ ಪಡೆಯುವ ಮೂಲಕ ಏಳನೇ ದಿನದ ಕ್ರೀಡಾಕೂಟವನ್ನು ಉನ್ನತ ಮಟ್ಟದಲ್ಲಿ ಆರಂಭಿಸಿದರು. ಎರಡು ವಿಭಿನ್ನ ಗುಂಪುಗಳಲ್ಲಿ ಸ್ಥಾನ ಪಡೆದ ಶ್ರೀಶಂಕರ್ ಮತ್ತು ಜೆಸ್ವಿನ್ ತಮ್ಮ […]
ಹೌಂಗ್ಜ : ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದೆ. 50 ಮೀಟರ್ ರೈಫಲ್ಸ್ ನಲ್ಲಿ ಭಾರತ ತಂಡ ಚಿನ್ನದ ಪದಕ ಗೆದ್ದುಕೊಂಡಿದೆ. ಎಸ್ ಎಂ...
ಹ್ಯಾಂಗ್‌ಝೌ: ಏಷ್ಯನ್ ಗೇಮ್ಸ್‌ನಲ್ಲಿ ಕುದುರೆ ಸವಾರಿ ವೈಯಕ್ತಿಕ ಸ್ಪರ್ಧೆಯಲ್ಲಿ ಅನುಷ್ ಅಗರ್‌ವಾಲಾ ಕಂಚಿನ ಪದಕ ಗೆದ್ದಿದ್ದಾರೆ. ಅಗರ್‌ವಾಲಾ 73.030 ಅಂಕಗಳನ್ನು ಪಡೆಯುವ ಮೂಲಕ ಮೂರನೇ ಸ್ಥಾನ ಪಡೆದರು....
ಹ್ಯಾಂಗ್‌ಝೌ: ಏಷ್ಯನ್ ಗೇಮ್ಸ್ 2023 ರ ಪುರುಷರ ಸ್ಕೀಟ್ ಫೈನಲ್‌ನಲ್ಲಿ ಭಾರತದ ಶೂಟರ್ ಅನಂತ್ ಜೀತ್ ಸಿಂಗ್ ನರುಕಾ 60 ಶಾಟ್‌ಗಳಲ್ಲಿ 58 ಶಾಟ್ ಗಳಿಸಿ ಬೆಳ್ಳಿ...
ನವದೆಹಲಿ: ನೇಪಾಳದ ಬ್ಯಾಟಿಂಗ್ ಆಲ್ರೌಂಡರ್ ದೀಪೇಂದ್ರ ಸಿಂಗ್ ಐರಿ ಬುಧವಾರ ಭಾರತದ ಮಾಜಿ ಆಲ್ರೌಂಡರ್ ಯುವರಾಜ್ ಸಿಂಗ್ ಅವರ ಟಿ20ಐ ಇತಿಹಾಸದಲ್ಲಿ ವೇಗವಾಗಿ ಅರ್ಧಶತಕ ಗಳಿಸಿದ ಸಾರ್ವಕಾಲಿಕ...