ಲಾಹೋರ್: ಪಾಕಿಸ್ತಾನದಲ್ಲಿ ಹಿಂದುಗಳು ಮೇಲಿನ ದೌರ್ಜನ್ಯಕ್ಕೆ ಕೊನೆ ಎಂಬುದಿಲ್ಲವೆ? 16 ವರ್ಷದ ಹಿಂದು ಹುಡುಗಿಯನ್ನು ಅಪಹರಿಸಿ, ಬಲವಂತವಾಗಿ ಮುಸ್ಲಿಂ ವ್ಯಕ್ತಿಯ ಜತೆ ಮದುವೆ ಮಾಡಿರುವ ಘಟನೆ ಪಾಕಿಸ್ತಾನದ ಸಿಂಧ್ ಪ್ರಾಂತ್ಯದಿಂದ ವರದಿಯಾಗಿದೆ. ಈ ಘಟನೆ ಬೆನ್ನಲ್ಲೇ ಹಿಂದು ಸಮುದಾಯವು ಪಾಕಿಸ್ತಾನದ ಮಾಜಿ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ ಮನೆಯ ಮುಂದೆ ಪ್ರತಿಭಟನೆ ನಡೆಸಿ, ನೆರವು ನೀಡುವಂತೆ ಕೋರಿದ್ದಾರೆ. ಈ ಬಗ್ಗೆ ಈಗಾಗಲೇ ವಿಶ್ವ ಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯ ಭಾರತೀಯ ಪ್ರತಿನಿಧಿ ಧ್ವನಿ ಎತ್ತಿದ್ದಾರೆ. ‘ಪಾಕಿಸ್ತಾನದಲ್ಲಿ ಸಾವಿರಾರು […]
ಇಸ್ಲಾಮಾಬಾದ್: ಅನಾರೋಗ್ಯದಿಂದ ಬಳಲುತ್ತಿರುವ ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕಿಸ್ತಾನ ಪೀಪಲ್ಸ್ ಪಕ್ಷದ ಸಹ ಅಧ್ಯಕ್ಷ ಅಸಿಫ್ ಅಲಿ ಜರ್ದಾರಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ‘ಅಲಿ ಅವರ ದೇಹದಲ್ಲಿ...