ಗುವಾಹಟಿ: ರಾಜ್ಯದಲ್ಲಿ ಕ್ಯಾನ್ಸರ್ ಚಿಕಿತ್ಸಾ ಕೇಂದ್ರಗಳನ್ನು ನಿರ್ಮಿಸಲು ನೀಡಿದ ಕೊಡುಗೆ ಗಮನಿಸಿ ಟಾಟಾ ಟ್ರಸ್ಟ್‌ನ ಅಧ್ಯಕ್ಷ ರತನ್ ಟಾಟಾ ಅವರಿಗೆ ರಾಜ್ಯ ಸರ್ಕಾರವು ತನ್ನ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಅಸ್ಸಾಂ ಬೈಭವ್’ವನ್ನು ಪ್ರದಾನ ಮಾಡಲಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಹೇಳಿದ್ದಾರೆ. ಟಾಟಾ ಟ್ರಸ್ಟ್ ಸಹಯೋಗದಲ್ಲಿ ಅಸ್ಸಾಂ ಸರ್ಕಾರ ರಾಜ್ಯದಲ್ಲಿ 19 ಕ್ಯಾನ್ಸರ್ ಕೇರ್ ಘಟಕಗಳನ್ನು ಸ್ಥಾಪಿಸುತ್ತಿವೆ. ರತನ್ ಟಾಟಾ ಅವರ ಉಪಸ್ಥಿತಿಯಲ್ಲಿ ಜೂನ್ 2018ರಲ್ಲಿ ಈ ಯೋಜನೆಗೆ ಅಡಿಪಾಯ ಹಾಕಲಾಯಿತು. 2018ರಲ್ಲಿ ಅಡ್ವಾಂಟೇಜ್ […]