Thursday, 23rd March 2023

ಅಸ್ಸಾಂನಲ್ಲಿ ಎರಡು ಲಘು ಭೂಕಂಪ

ಅಸ್ಸಾಂ : ಅಸ್ಸಾಂನಲ್ಲಿ ಶನಿವಾರ 3.6 ಮತ್ತು 2.8 ತೀವ್ರತೆಯ ಎರಡು ಲಘು ಭೂಕಂಪಗಳು ಸಂಭವಿಸಿದೆ. ಈ ಭೂಕಂಪಗಳಿಂದ ಯಾರಿಗೂ ಯಾವುದೇ ಗಾಯ ಅಥವಾ ಯಾವುದೇ ಆಸ್ತಿ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ಮೊದಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 3.6 ತೀವ್ರತೆ ದಾಖಲಾಗಿದೆ. ಬ್ರಹ್ಮಪುತ್ರ ನದಿಯ ದಕ್ಷಿಣ ದಂಡೆಯಲ್ಲಿರುವ ಜೋರ್ಹತ್ ಜಿಲ್ಲೆಯ ಟಿಟಾಬರ್ ಬಳಿ 50 ಕಿ.ಮೀ ಆಳದಲ್ಲಿ ಭೂಕಂಪದ ಕೇಂದ್ರಬಿಂದು ಕಂಡು ಬಂದಿದೆ. ನೆರೆಯ ಶಿವಸಾಗರ, ಕರ್ಬಿ ಆಂಗ್ಲಾಂಗ್ ಮತ್ತು ಗೋಲಾಘಾಟ್ ಜಿಲ್ಲೆಗಳಲ್ಲಿಯೂ ಜನರು ಕಂಪನ […]

ಮುಂದೆ ಓದಿ

ಕಾರ್ಯಾಚರಣೆ ಫಲ: ನಿಗದಿ ಮಾಡಿದ್ದ ಬಾಲ್ಯವಿವಾಹ ರದ್ದು

ಗುವಾಹಟಿ: ಅಸ್ಸಾಂ ಸರ್ಕಾರವು 15 ದಿನಗಳಿಂದ ಬಾಲ್ಯವಿವಾಹದ ವಿರುದ್ಧ ಕೈಗೊಳ್ಳಲಾದ ಕಠಿಣ ಕ್ರಮಗಳು ಸಕಾರಾತ್ಮಕ ಪರಿಣಾಮ ಬೀರಿದ್ದು, ಹಲವಾರು ಕುಟುಂಬಗಳು ಈಗಾಗಲೇ ನಿಗದಿ ಮಾಡಿದ್ದ ಬಾಲ್ಯ ವಿವಾಹಗಳನ್ನು...

ಮುಂದೆ ಓದಿ

ಭಾರಿ ಅಗ್ನಿ ಅವಘಡ: 150 ಅಂಗಡಿಗಳು ಸುಟ್ಟು ಭಸ್ಮ

ಗುವಾಹಟಿ : ಅಸ್ಸಾಂನ ಜೋರ್ಹತ್ ಜಿಲ್ಲೆಯ ಮಾರುಕಟ್ಟೆಯೊಂದರಲ್ಲಿ ಗುರುವಾರ ತಡರಾತ್ರಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಕನಿಷ್ಠ 150 ಅಂಗಡಿಗಳು ಸುಟ್ಟು ಭಸ್ಮವಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ....

ಮುಂದೆ ಓದಿ

ಚುನಾವಣಾ ಭದ್ರತೆಗೆ ಗುಜರಾತ್, ಅಸ್ಸಾಂ ಪೊಲೀಸ್: ಆಯೋಗಕ್ಕೆ ದೂರು

ನವದೆಹಲಿ: ತ್ರಿಪುರಾದಲ್ಲಿ ಚುನಾವಣಾ ಭದ್ರತೆಗಾಗಿ ಅರೆ ಮಿಲಿಟರಿ ಪಡೆಗಳನ್ನು ನಿಯೋಜಿಸುವ ಬದಲು ಗುಜರಾತ್ ಮತ್ತು ಅಸ್ಸಾಂ ಪೊಲೀಸರನ್ನು ನಿಯೋಜಿಸಿರುವ ಸರ್ಕಾರದ ಕ್ರಮದ ಬಗ್ಗೆ ಆತಂಕ ವ್ಯಕ್ತಪಡಿಸಿ ಕಮ್ಯುನಿಸ್ಟ್...

ಮುಂದೆ ಓದಿ

ಅಗ್ನಿ ದುರಂತ: ಆರು ಮನೆಗಳು ಸುಟ್ಟು ಭಸ್ಮ

ಅಸ್ಸಾಂ: ಕಮ್ರೂಪ್ ಜಿಲ್ಲೆಯ ಛಾಯಗಾಂವ್ ಪ್ರದೇಶದಲ್ಲಿ ಸಂಭವಿಸಿದ ಭಾರೀ ಅಗ್ನಿ ದುರಂತದಲ್ಲಿ ಕನಿಷ್ಠ ಆರು ಮನೆಗಳು ಸುಟ್ಟು ಭಸ್ಮಗೊಂಡಿವೆ. ಛಾಯಗಾಂವ್ ಮೆರ್ಗಂಡಾ ಪ್ರದೇಶದ ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ,...

ಮುಂದೆ ಓದಿ

ಅಸ್ಸಾಂ ಸರ್ಕಾರದಿಂದ ಸಾಂದರ್ಭಿಕ ರಜೆ ಮಂಜೂರು

ಗುವಾಹಟಿ: ಕುಟುಂಬದೊಂದಿಗೆ ಕಾಲ ಕಳೆಯಲು ಅನುಕೂಲವಾಗುವಂತೆ ಅಸ್ಸಾಂ ಸರ್ಕಾರ, ನೌಕರರು, ಶಾಸಕರು ಹಾಗೂ ಸಚಿವರುಗಳಿಗೆ ಎರಡು ದಿನಗಳ ಹೆಚ್ಚುವರಿ ಸಾಂದರ್ಭಿಕ ರಜೆ ಮಂಜೂರು ಮಾಡಿದೆ. ‘ಮಾತೃ –...

ಮುಂದೆ ಓದಿ

ಶಾ ವಿಶೇಷ ವಿಮಾನ ಅಸ್ಸಾಂನಲ್ಲಿ ತುರ್ತು ಭೂಸ್ಪರ್ಶ

ಅಸ್ಸಾಂ: ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶೇಷ ವಿಮಾನದಲ್ಲಿ ತ್ರಿಪುರಾದ ಅಗರ್ತಲಾಗೆ ತೆರಳುತ್ತಿದ್ದ ವೇಳೆ ಅಸ್ಸಾಂನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಗುವಾಹಟಿ ಲೋಕಪ್ರಿಯಾ ಗೋಪಿನಾಥ್ ಬೊರ್ಡೊಲೈ...

ಮುಂದೆ ಓದಿ

ಸ್ಲಂ ಕಾಲೋನಿಯಲ್ಲಿ ಭಾರೀ ಬೆಂಕಿ

ಗುವಾಹಟಿ: ಅಸ್ಸಾಂನ ಗುವಾಹಟಿಯ ಸ್ಲಂ ಕಾಲೋನಿಯಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಫಟಾಸಿಲ್ ಅಂಬಾರಿ ಪ್ರದೇಶದಲ್ಲಿ ನಡೆದ ಘಟನೆಯಲ್ಲಿ ಹಲವಾರು ಲಕ್ಷ ರೂಪಾಯಿ ಮೌಲ್ಯದ ಹಲವಾರು ಮನೆಗಳು ಮತ್ತು...

ಮುಂದೆ ಓದಿ

ಮೇಘಾಲಯ ಪ್ರವೇಶಿಸಲು ಅಸ್ಸಾಂನ ವಾಹನಗಳಿಗೆ ನಿರ್ಬಂಧ ತೆರವು

ಗುವಾಹಟಿ: ಮೇಘಾಲಯವನ್ನು ಪ್ರವೇಶಿಸಲು ಅಸ್ಸಾಂನ ವಾಹನಗಳಿಗೆ ಅನುಮತಿ ನೀಡಲಾಗಿದೆ. ಅಸ್ಸಾಂ- ಮೇಘಾಲಯ ಗಡಿಯಲ್ಲಿ ನಡೆದ ಗಲಭೆ ಕಾರಣದಿಂದಾಗಿ ಸಾರ್ವಜನಿಕರಿಗೆ ಮೇಘಾಲಯ ಪ್ರಯಾಣವನ್ನು ನಿರ್ಬಂಧಿಸ ಲಾಗಿತ್ತು. ಘಟನೆ ನಡೆದ...

ಮುಂದೆ ಓದಿ

₹ 15 ಕೋಟಿ ಮೌಲ್ಯದ ಡ್ರಗ್ಸ್‌ ವಶ

ದಿಫು : ಕರ್ಬಿ ಅಂಗ್‌ಲಾಂಗ್‌ ಜಿಲ್ಲೆಯಲ್ಲಿ ಸುಮಾರು ₹ 15 ಕೋಟಿ ಮೌಲ್ಯದ ಡ್ರಗ್ಸ್‌ ವಶಕ್ಕೆ ಪಡೆಯಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ ಎಂದು ಅಸ್ಸಾಂ ಪೊಲೀಸರು ತಿಳಿಸಿದ್ದಾರೆ. ಇಲ್ಲಿನ...

ಮುಂದೆ ಓದಿ

error: Content is protected !!