ಗುವಾಹಟಿ: ಬ್ರಹ್ಮಪುತ್ರ ನದಿ ದಂಡೆ ಮೇಲೆ 330 ಎಕರೆ ಭೂಮಿಯಲ್ಲಿ ಅಕ್ರಮ ವಾಗಿ ಕಟ್ಟಿಸಿದ್ದ ಮನೆಗಳನ್ನು ಜೆಸಿಬಿ ಮೂಲಕ ಧರೆಗುರುಳಿಸಿರುವ ಕಾರ್ಯಾ ಚರಣೆ ನಡೆಸಲಾಯಿತು. ಅಸ್ಸಾಂನ ಸೋನಿತ್‍ಪುರ ಜಿಲ್ಲೆಯಲ್ಲಿ ಅಕ್ರಮವಾಗಿ ಕಟ್ಟಿದ್ದ ಮನೆಗಳನ್ನು ಕೆಡವಲಾಗಿದೆ. ಬ್ರಹ್ಮಪುತ್ರ ನದಿಯ ಉತ್ತರ ದಂಡೆಯಲ್ಲಿರುವ ಬರ್ಚಲ್ಲಾದ 3ನೇ ಚಿಟಲ್ಮರಿ ಪ್ರದೇಶದಲ್ಲಿ ಇರುವ ಮನೆಗಳನ್ನು ಕೆಡವಲು 50 ಜೆಸಿಬಿ, ಹಾಗೂ ಹೆಚ್ಚಿನ ಸಂಖ್ಯೆಯ ಕಾರ್ಮಿಕರು, ಯಂತ್ರೋಪಕರಣಗಳನ್ನು ಬಳಸಲಾಗುತ್ತಿದೆ. ಮನೆಗಳನ್ನು ಕೆಡವಲು ಮುನ್ನೆಚ್ಚರಿಕೆ ಕ್ರಮವಾಗಿ ಅಸ್ಸಾಂ ಪೊಲೀಸರು ಮತ್ತು ಪ್ಯಾರಾ ಮಿಲಿಟರಿ ಪಡೆಗಳು ಸೇರಿದಂತೆ […]
ಗುವಾಹಟಿ: ರಾಜ್ಯ ಸರ್ಕಾರದ ಇಲಾಖೆಗಳ ನೇಮಕಾತಿಗಾಗಿ ಲಿಖಿತ ಪರೀಕ್ಷೆಯಲ್ಲಿ ಸಂಭವಿಸಬಹುದಾದ ದುಷ್ಕೃತ್ಯಗಳನ್ನು ತಡೆಗಟ್ಟಲು ಅಸ್ಸಾಂನ 27 ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ನಾಲ್ಕು ಗಂಟೆಗಳ ಕಾಲ ಸ್ಥಗಿತಗೊಳಿಸ...
ಗುವಾಹಟಿ: ಅಸ್ಸಾಂನಲ್ಲಿ ಕಳೆದ ಎರಡು ತಿಂಗಳಲ್ಲಿ 85 ಜನರು ಜಪಾನೀಸ್ ಎನ್ಸೆಫಾಲಿಟಿಸ್ (ಜೆಇ) ಸೋಂಕಿಗೆ ಬಲಿಯಾಗಿ ದ್ದಾರೆ. ಕಳೆದ ಒಂಬತ್ತು ದಿನಗಳಲ್ಲಿ ಹತ್ತು ಮಂದಿ ಜಪಾನಿ ಸೋಂಕಿಗೆ...
ಗುವಾಹಟಿ: ಜಾರ್ಖಂಡ್ ಶಾಸಕರಿಂದ ನಗದು ವಶಪಡಿಸಿಕೊಂಡ ಪ್ರಕರಣದ ತನಿಖೆಗೆ ಸಂಬಂಧಿಸಿ ಪಶ್ಚಿಮ ಬಂಗಾಳ ಪೊಲೀಸರು ಅಸ್ಸಾಂ ಮೂಲದ ಉದ್ಯಮಿ ಧನುಕಾ ಅವರಿಗೆ ಸಮನ್ಸ್ ನೀಡಿದ್ದಾರೆ. ಗುವಾಹಟಿಯಲ್ಲಿರುವ ಧನುಕಾ...
ಗುವಾಹಟಿ: ಅಸ್ಸಾಂನ ಬ್ರುಗಢ್‌ನ ಭೋಗಾಲಿ ಪಥರ್ ಗ್ರಾಮದ ಹಂದಿಗಳಲ್ಲಿ ಆಫ್ರಿಕನ್ ಹಂದಿ ಜ್ವರ ಕಾಣಿಸಿಕೊಂಡಿದ್ದು, 1 ಕಿಮೀ ವ್ಯಾಪ್ತಿಯಲ್ಲಿರುವ ಗ್ರಾಮ ಗಳನ್ನು ‘ಸೋಂಕಿತ ವಲಯ’ ಎಂದು ಘೋಷಿಸಲಾಗಿದೆ....
ಗ್ಯಾಂಗ್ಟಕ್: ಪೂರ್ವ ಆಫ್ರಿಕಾ ಮೂಲದ ಕೀಟಗಳ ದಾಳಿಯಿಂದ ಅಸ್ಸಾಂನ ಇಂಜಿನಿಯರಿಂಗ್ ಕಾಲೇಜಿನ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಇತ್ತೀಚೆಗೆ ವಿದ್ಯಾರ್ಥಿಯೊಬ್ಬನ ಕೈಗೆ ಗಂಭೀರ ಗಾಯವಾಗಿದ್ದು, ಶಸ್ತ್ರ ಚಿಕಿತ್ಸೆಗೆ...
ಗುವಾಹಟಿ: ಅಸ್ಸಾಂ ಭಾರೀ ಪ್ರವಾಹದಿಂದಾಗಿ ನಲುಗಿ ಹೋಗಿದ್ದು, ನಾಲ್ವರು ಮಕ್ಕಳು ಸೇರಿದಂತೆ ಇನ್ನೂ ಹತ್ತು ಮಂದಿ ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 118ಕ್ಕೆ ಏರಿಕೆಯಾಗಿದೆ. ಬರಾಕ್ ಕಣಿವೆಯ...
ಗುವಾಹಟಿ: ಶಿವಸೇನೆಯ ಹಿರಿಯ ನಾಯಕ ಏಕನಾಥ್ ಶಿಂಧೆ ನೇತೃತ್ವದ ಬಂಡಾಯ ಶಾಸಕರು ತಂಗಿರುವ ಗುವಾಹಟಿಯ ರಾಡಿಸನ್ ಬ್ಲೂ ಹೋಟೆಲ್‌ನ ಹೊರಗೆ ತೃಣಮೂಲ ಕಾಂಗ್ರೆಸ್ ಗುರುವಾರ ಬೃಹತ್ ಪ್ರತಿಭಟನೆ...
ಗುವಾಹಟಿ: ಸತತ ಮೂರನೇ ದಿನ ನಿರಂತರವಾಗಿ ಸುರಿಯುತ್ತಿರುವ ಮಳೆ ಯಿಂದಾಗಿ ಗುವಾಹಟಿಯ ಮತ್ತಷ್ಟು ಭಾಗಗಳಲ್ಲಿ ಭೂಕುಸಿತ ಉಂಟಾಗಿದೆ. ಈ ವರ್ಷ ಪ್ರವಾಹ ಮತ್ತು ಭೂಕುಸಿತದಿಂದ ರಾಜ್ಯದಲ್ಲಿ 42...
ಗುವಾಹಟಿ: ಅಸ್ಸಾಂನ ಗುವಾಹಟಿಯಲ್ಲಿ ಭಾರೀ ಭೂ ಕುಸಿತ ಸಂಭವಿಸಿ, ನಾಲ್ವರು ದುರ್ಮರಣಕ್ಕೀಡಾಗಿದ್ದಾರೆ. ಬೋರಗಾಂವ್ ಸಮೀಪದ ನಿಜಾರಪರ್ ಪ್ರದೇಶದಲ್ಲಿ ಮಂಗಳವಾರ ಘಟನೆ ನಡೆದಿದ್ದು, ನಾಲ್ವರು ಜೀವಂತ ಸಮಾಧಿಯಾಗಿ ದ್ದಾರೆ. ಸೋಮವಾರ...