ಡಿಸ್ಪುರ್: ಭಾರೀ ಮಳೆಯಿಂದ ಅಸ್ಸಾಂನಲ್ಲಿ ಉಂಟಾಗಿರುವ ಪ್ರವಾಹಕ್ಕೆ ಮತ್ತೆ ನಾಲ್ವರು ಮೃತಪಟ್ಟಿದ್ದು, ಮೃತರ ಸಂಖ್ಯೆ 18ಕ್ಕೇರಿಕೆಯಾಗಿದೆ. 74 ಸಾವಿರ ಮಂದಿ ನಿರಾಶ್ರೀತರಾಗಿ ಪುನರ್ವಸತಿ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದಾರೆ. ದೆಲ್ಯೂಗೆ ಪ್ರದೇಶದಲ್ಲಿ ಹೊಸದಾಗಿ ನಾಲ್ಮು ಮಂದಿ ಜೀವ ಹಾನಿ ವರದಿ ಯಾಗಿದೆ. ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಬುಲೆಟಿನ್ ಪ್ರಕಾರ ನಿರ್ವ ಸತಿಗರ ಸಂಖ್ಯೆ 6,80,118 ದಿಂದ 7,11,905ಕ್ಕೆ ಕಡಿಮೆಯಾಗಿದೆ. ನಗೋಣ್ ಪ್ರದೇಶ ಅತ್ಯಂತ ಗಂಭೀರ ಸ್ವರೂಪದಲ್ಲಿ ಹಾನಿಗೆ ಒಳಗಾಗಿದೆ. ಸುಮಾರು 3.39 ಲಕ್ಷ ಮಂದಿ ತೊಂದರೆಗೆ ಒಳಗಾಗಿ ದ್ದಾರೆ. […]
ಅಸ್ಸಾಂ : ಪ್ರವಾಹ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಕಚಾರ್ ಜಿಲ್ಲಾಡಳಿತ ಗುರುವಾರ ದಿಂದ ಎಲ್ಲಾ ಶಿಕ್ಷಣ ಸಂಸ್ಥೆಗಳು ಮತ್ತು ಖಾಸಗಿ ಸಂಸ್ಥೆಗಳನ್ನು 48 ಗಂಟೆಗಳ ಕಾಲ ಮುಚ್ಚುವುದಾಗಿ ಘೋಷಿಸಿದೆ....
ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಎರಡು ದಿನಗಳ ಅಸ್ಸಾಂ ಪ್ರವಾಸ ಕೈಗೊಂಡಿದ್ದು, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಜೊತೆಗೂಡಿ ಮಂಕಚಾರ್ ಕಾಮಾಕ್ಯ ದೇಗುಲಕ್ಕೆ...
ಗುವಾಹಟಿ: ಅಸ್ಸಾಂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದ ಗುರುವಾರದಿಂದ ಸುರಿಯುತ್ತಿರುವ ಭಾರಿ ಮಳೆಗೆ ಮೂವರು ಮಕ್ಕಳು ಸೇರಿ ಕನಿಷ್ಠ ಎಂಟು ಮಂದಿ ಮೃತಪಟ್ಟಿದ್ದಾರೆ. ಕಳೆದ 48 ಗಂಟೆಗಳಲ್ಲಿ...
ಗುವಾಹಟಿ: ಗುವಾಹಟಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವೀಲ್‌ಚೇರ್‌ನಲ್ಲಿ ಪ್ರಯಾಣಿಸುತ್ತಿದ್ದ ವೃದ್ಧ ಮಹಿಳೆಯನ್ನು ಭದ್ರತಾ ತಪಾಸಣೆಯ ವೇಳೆ ವಿವಸ್ತ್ರಗೊಳಿಸಿ ತಪಾಸಣೆ ನಡೆಸಲಾಗಿದೆ ಎಂಬ ದೂರಿನ ಮೇರೆಗೆ ಮಹಿಳಾ ಪೇದೆಯನ್ನು...
ಡಿಸ್ಪುರ್ : ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ವೀಕ್ಷಿಸಲು ಸರ್ಕಾರಿ ನೌಕರರಿಗೆ ಅರ್ಧ ದಿನ ರಜೆಯನ್ನು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಘೋಷಣೆ ಮಾಡಿದ್ದಾರೆ. 1990ರ ದಶಕದಲ್ಲಿ ಕಾಶ್ಮೀರಿ...
ಗುವಾಹಟಿ: ಅಸ್ಸಾಂ ರಾಜ್ಯದ ಗುವಾಹಟಿಯಲ್ಲಿ ನಡೆದ ‘ಈಶಾನ್ಯ ರಾಜ್ಯಗಳ ಶೈಕ್ಷಣಿಕ ಸಮಾವೇಶದಲ್ಲಿ ಕರ್ನಾಟಕದ ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪ್ರದೀಪ್ ಪಿ.ಅವರು ಪಾಲ್ಗೊಂಡು, ಕರ್ನಾಟಕವು ದೇಶದಲ್ಲೇ ಮೊದಲ...
ಕರೀಂಗಂಜ್ : ಅಸ್ಸೋಂನ ಕರೀಂಗಂಜ್ ಜಿಲ್ಲೆಯ ಭೈಖಾಲ್ ಪ್ರದೇಶದಲ್ಲಿ ಆಟೋ ರಿಕ್ಷಾಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 9 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈತಖಾಲ್ ಪ್ರದೇಶದ ಬಳಿ...
ನಾಗಾಂವ್ : ನಾಗೋನ್ ಕೇಂದ್ರ ಕಾರಾಗೃಹ ಮತ್ತು ವಿಶೇಷ ಕಾರಾಗೃಹದ ಒಟ್ಟು 85 ಕೈದಿಗಳಲ್ಲಿ ಎಚ್ಐವಿ ಪಾಸಿಟಿವ್ ಎಂದು ಪತ್ತೆ ಹಚ್ಚಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ....
ಅಸ್ಸಾಂ: ಅಸ್ಸಾಂನ ಕರಿಮಗಂಜ್ ಜಿಲ್ಲೆಯಲ್ಲಿ ಶಾಲೆಯಿಂದ ಮನೆಗೆ ಮರಳುತ್ತಿದ್ದಾಗ ತೂಗು ಸೇತುವೆ ಕುಸಿದು ಕನಿಷ್ಠ 30 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಕರಿಮಗಂಜ್ ಜಿಲ್ಲೆಯ ರತಬಾರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ...