Wednesday, 18th September 2024

ಕಾಂಗ್ರೆಸ್ ಎಂದರೆ ಅಸ್ಥಿರತೆ, ಭ್ರಷ್ಟಾಚಾರ: ಪ್ರಧಾನಿ ನರೇಂದ್ರ ಮೋದಿ

ಬೊಕಾಖಾಟ್‌ : ಕಾಂಗ್ರೆಸ್ ಎಂದರೆ ಅಸ್ಥಿರತೆ, ಭ್ರಷ್ಟಾಚಾರ ಎನ್ನುವುದನ್ನು ನೆನಪಿಡಿ ಎಂದ ಪ್ರಧಾನಿ ನರೇಂದ್ರ ಮೋದಿ, ಅಸ್ಸಾಂ ನಲ್ಲಿ ‘ಡಬಲ್​ ಇಂಜಿನ್ ಎನ್‌ಡಿಎ ಸರ್ಕಾರ’ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಅಸ್ಸಾಂನ ಬೊಕಾಖಾಟ್​ನಲ್ಲಿ ಸಾರ್ವಜನಿಕ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ, ಕೇಂದ್ರದಲ್ಲಿ ಮತ್ತು ಅಸ್ಸಾಂನಲ್ಲಿ ಕಾಂಗ್ರೆಸ್​ನ ​ಡಬಲ್​ ಇಂಜಿನ್ ಸರ್ಕಾರವಿದ್ದಾಗ ನಿರ್ಲಕ್ಷ್ಯ ಮತ್ತು ಭ್ರಷ್ಟಾಚಾರ ದುಪ್ಪಟ್ಟಾಗಿತ್ತು ಎಂದು ಹೇಳಿದರು. ಎನ್‌ಡಿಎನ ಡಬಲ್ ಎಂಜಿನ್ ಸರ್ಕಾರವು ಶೌಚಾಲಯ ವ್ಯವಸ್ಥೆ, ಉಚಿತ ವಿದ್ಯುತ್ – ಎಲ್‌ಪಿಜಿ ಗ್ಯಾಸ್ […]

ಮುಂದೆ ಓದಿ

ಅಸ್ಸಾಂ, ಪಶ್ಚಿಮ ಬಂಗಾಳ ಸಮಾವೇಶದಲ್ಲಿ ಇಂದು ಮೋದಿ ಭಾಗಿ

ನವದೆಹಲಿ: ಅಸ್ಸಾಂ ಮತ್ತು ಪಶ್ಚಿಮ ಬಂಗಾಳದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ಬೃಹತ್ ರ್ಯಾಲಿಗಳಲ್ಲಿ ಭಾಗವಹಿಸಲಿದ್ದಾರೆ. ತಮ್ಮ ಭಾಷಣದಲ್ಲಿ ಬಿಜೆಪಿಯ ಅಭಿವೃದ್ಧಿ ಕಾರ್ಯಸೂಚಿ ಮತ್ತು ಎರಡು...

ಮುಂದೆ ಓದಿ

ಡೆಪ್ಯುಟಿ ಸೂಪರಿಟೆಂಡೆಂಟ್‌ ಆಗಿ ಅಧಿಕಾರ ಸ್ವೀಕರಿಸಿದ ಹಿಮಾ ದಾಸ್

ಗುವಾಹಟಿ: ಅಂತರರಾಷ್ಟ್ರೀಯ ಅಥ್ಲೀಟ್ ಹಿಮಾ ದಾಸ್ ಅವರು ಅಸ್ಸಾಂ ಪೊಲೀಸ್ ಇಲಾಖೆಯಲ್ಲಿ ಶುಕ್ರವಾರ ಡೆಪ್ಯುಟಿ ಸೂಪರಿಟೆಂಡೆಂಟ್‌ ಆಗಿ ಅಧಿಕಾರ ಸ್ವೀಕರಿಸಿದರು. ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೊನೊವಾಲ್ ಅವರು...

ಮುಂದೆ ಓದಿ

ಪಂಚರಾಜ್ಯಗಳಿಗೆ ಚುನಾವಣೆ ದಿನಾಂಕ ಫಿಕ್ಸ್

ನವದೆಹಲಿ: ಭಾರತದ ಚುನಾವಣಾ ಆಯೋಗವು ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ಚುನಾವಣಾ  ದಿನಾಂಕಗಳನ್ನು ಶುಕ್ರವಾರ ಪ್ರಕಟಿಸಿದೆ. ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ...

ಮುಂದೆ ಓದಿ

ಪಂಚ ರಾಜ್ಯಗಳ ಚುನಾವಣೆ: ಇಂದು ವೇಳಾಪಟ್ಟಿ ಘೋಷಣೆ ?

ನವದೆಹಲಿ: ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ, ತಮಿಳುನಾಡು ಹಾಗೂ ಪುದುಚೇರಿ ವಿಧಾನಸಭೆಗೆ ಚುನಾವಣಾ ವೇಳಾಪಟ್ಟಿಯನ್ನು ಶುಕ್ರವಾರ ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಲಿದೆ. ಮಧ್ಯಾಹ್ನ ನವದೆಹಲಿಯಲ್ಲಿ ಕೇಂದ್ರ ಚುನಾವಣಾ...

ಮುಂದೆ ಓದಿ

ಫೆ.21 ರಂದು ಬಿಜೆಪಿ ರಾಷ್ಟ್ರೀಯ ಪದಾಧಿಕಾರಿಗಳ ಸಭೆ

ನವದೆಹಲಿ : ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪದಾಧಿಕಾರಿಗಳ ಸಭೆ ಫೆ.21 ರಂದು ರಾಷ್ಟ್ರ ರಾಜಧಾನಿಯಲ್ಲಿ ನಡೆಯ ಲಿದೆ. ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ ಅಧ್ಯಕ್ಷತೆ ವಹಿಸಲಿದ್ದಾರೆ. ಕಳೆದ...

ಮುಂದೆ ಓದಿ

ವಿಶ್ವ ಜೂನಿಯರ್ ಅಥ್ಲೆಟಿಕ್‌ ಹಿಮಾ ದಾಸ್​ ಪೊಲೀಸ್‌ ಡಿಎಸ್​ಪಿಯಾಗಿ ನೇಮಕ

ದಿಸ್ಪುರ: ಹಿಮಾ ದಾಸ್​ ವಿಶ್ವ ಜೂನಿಯರ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಪರ ಮೊದಲ ಚಿನ್ನದ ಪದಕ ಗೆದ್ದ ಮೊದಲ ಅಥ್ಲೀಟ್ ಎಂಬ ಕೀರ್ತಿಗೆ ಭಾಜನರಾದ ಓಟಗಾರ್ತಿ ಆಕೆ....

ಮುಂದೆ ಓದಿ

ಸಿಎಎ ವಿರೋಧಿ ಹಿಂಸಾತ್ಮಕ ಪ್ರತಿಭಟನೆ: ಗೊಗೊಯಿಗೆ ಜಾಮೀನು ನಿರಾಕರಣೆ

ನವದೆಹಲಿ:  ಕಾರ್ಯಕರ್ತ ಅಖಿಲ್‌ ಗೊಗೊಯಿಗೆ ಜಾಮೀನು ಅನ್ನು ಸುಪ್ರೀಂಕೋರ್ಟ್‌ ಗುರುವಾರ ನಿರಾಕರಿಸಿದೆ. ಅಸ್ಸಾಂನ ಸಿಎಎ ವಿರೋಧಿ ಹಿಂಸಾತ್ಮಕ ಪ್ರತಿಭಟನೆಯಲ್ಲಿ ಭಾಗಿಯಾದ ಆರೋಪದಡಿ ಬಂಧನಕ್ಕೊಳಗಾಗಿದ್ದಾರೆ ನ್ಯಾಯಮೂರ್ತಿಗಳಾದ ಎನ್‌.ವಿ ರಮಣ, ಸೂರ್ಯ...

ಮುಂದೆ ಓದಿ

ಈ ರಾಜ್ಯಗಳಿಗೆ ವಿಧಾನಸಭೆ ಚುನಾವಣೆ: ಫೆ.15ರ ನಂತರ ದಿನಾಂಕ ಘೋಷಣೆ?

ನವದೆಹಲಿ: ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಹಾಗೂ ಪುದುಚೇರಿ ವಿಧಾನ ಸಭೆ ಚುನಾವಣೆಗೆ ಇದೇ ತಿಂಗಳ 15ರ ನಂತರ ದಿನಾಂಕ ಘೋಷಣೆಯಾಗಲಿದೆ. ಚುನಾವಣಾ ಆಯೋಗ, ದಕ್ಷಿಣ ರಾಜ್ಯಗಳು...

ಮುಂದೆ ಓದಿ

ಆ ಪಂಚಕ್ಷೇತ್ರಗಳು……

ಶನಿವಾರ ಘೋಷಿಸಿದ 2020ರ ಬಜೆಟ್‌ನಲ್ಲಿ, ಐತಿಹಾಸಿಕ ಹಾಗೂ ಪೌರಾಣಿಕ ಮಹತ್ವದ ಐದು ಸ್ಮಾರಕಗಳ ಸಂರಕ್ಷಣೆಗೆ ವಿಶೇಷ ಕಾರ್ಯಕ್ರಮವೊಂದು ಜನರ ಗಮನ ಸೆಳೆದಿದೆ. ಕಳೆದ ಸಹಸ್ರಮಾನ ಹಾಗೂ ಯುಗಗಳಷ್ಟು...

ಮುಂದೆ ಓದಿ