ಗುವಾಹಟಿ: ಅಸ್ಸಾಂನಲ್ಲಿ ಭಾರೀ ಅನಾಹುತಕ್ಕೆ ಕಾರಣವಾಗಿದ್ದ ಪ್ರವಾಹ ಹಿನ್ನೆಲೆ ಕೆಲವು ಭಾಗಗಳಲ್ಲಿ ರದ್ದಾಗಿದ್ದ ಪ್ರಯಾಣಿಕರ ರೈಲು ಸೇವೆ ಸುಮಾರು 70 ದಿನಗಳ ನಂತರ ಮತ್ತೆ ಆರಂಭವಾಗಲಿದೆ. ಈಶಾನ್ಯ ಫ್ರಾಂಟಿಯರ್ ರೈಲ್ವೆ ಜು.22 ರಂದು ಅಸ್ಸಾಂನ ಲುಮ್ಡಿಂಗ್-ಬದರ್ಪುರ ವಿಭಾಗದಲ್ಲಿ ಪ್ರಯಾಣಿಕರ ರೈಲು ಸೇವೆಗಳನ್ನು ಪುನರಾರಂಭಿಸಲಿದೆ. ಮೇ 14 ರಂದು ಭಾರೀ ಮಳೆ ಮತ್ತು ಅನಾಹುತಕಾರಿ ಭೂಕುಸಿತದಿಂದಾಗಿ ಪ್ರಯಾಣಿಕರ ಮತ್ತು ಸರಕು ರೈಲು ಸೇವೆಗಳನ್ನು ರದ್ದು ಗೊಳಿಸಲಾಗಿತ್ತು. ತ್ರಿಪುರಾ, ಮಿಜೋರಾಂ, ಮಣಿಪುರ ಮತ್ತು ದಕ್ಷಿಣ ಅಸ್ಸಾಂಗಳನ್ನು ದೇಶದ ಇತರ ಭಾಗಗಳೊಂದಿಗೆ […]