Tuesday, 26th November 2024

ಅಟಲ್ ಬಿಹಾರಿ ವಾಜಪೇಯಿ ಜನರಲ್ ಸ್ಕಾಲರ್‌ಶಿಪ್ ಯೋಜನೆಗಾಗಿ ನೋಂದಣಿ ಪ್ರಕ್ರಿಯೆ ಆರಂಭ

ನವದೆಹಲಿ: ಇಂಡಿಯನ್ ಕೌನ್ಸಿಲ್ ಫಾರ್ ಕಲ್ಚರಲ್ ರಿಲೇಶನ್ಸ್ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಅಟಲ್ ಬಿಹಾರಿ ವೈಪೇಯಿ ಜನರಲ್ ಸ್ಕಾಲರ್‌ಶಿಪ್ ಯೋಜನೆಗಾಗಿ ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ a2ascholarships.iccr.gov.in ನಲ್ಲಿ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ. ನೋಂದಣಿ ಪ್ರಕ್ರಿಯೆಯು ಇಂದಿನಿಂದ ಪ್ರಾರಂಭವಾಗಿದ್ದು, ಏಪ್ರಿಲ್ 30 ರೊಳಗೆ ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಅಧಿಕೃತ ಅಧಿಸೂಚನೆಯ ಪ್ರಕಾರ, ICCR A2R ಪೋರ್ಟಲ್ ಈಗ ಅಭ್ಯರ್ಥಿಗಳಿಗೆ ಮುಕ್ತವಾಗಿದೆ. ಮೇ 31ರವರೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಹಿತಿ ನೀಡಲು ವಿವಿಗಳಿಗೆ […]

ಮುಂದೆ ಓದಿ