Friday, 22nd November 2024

ಬೀದಿ ಬದಿ ವ್ಯಾಪಾರಿಗಳಿಗೆ ಪಿಎಂ ಸ್ವಿನಿಧಿ ಯೋಜನೆಯಡಿ ಸಾಲ: ಕೇಂದ್ರ

ನವದೆಹಲಿ : ಕೇಂದ್ರ ಸರ್ಕಾರವು ಬೀದಿ ಬದಿ ವ್ಯಾಪಾರಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ ಮಂಗಳ ವಾರ ಪ್ರಧಾನಿ ನರೇಂದ್ರ ಮೋದಿ ಅವರು ಪಿಎಂ ಸ್ವಿನಿಧಿ ಯೋಜನೆಯಡಿ (ಪ್ರಧಾನ ಮಂತ್ರಿ ಬೀದಿ ಬದಿ ವ್ಯಾಪಾರಿಗಳ ಅತ್ಮ ನಿರ್ಭರ್ ನಿಧಿ ಯೋಜನೆ) 300,000 ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ವಿತರಿಸಲಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಕೇಂದ್ರ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನವನೀತ್ ಸೆಹಗಲ್, ಪಿಎಂ ಸ್ವ್ಯಾನಿಧಿ ಯೋಜನೆಯಡಿ ಬೀದಿ ಬದಿ ವ್ಯಾಪಾರಿಗಳಿಗೆ 10 […]

ಮುಂದೆ ಓದಿ