ಮುಂಬೈ : ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಜಂಟಿ ಕಾರ್ಯಾಚರಣೆ ನಡೆಸಿ ಓರ್ವ ಪಾಕಿಸ್ತಾನಿ ಬೇಹುಗಾರಿಕಾ ಸಂಸ್ಥೆಯ (ಐಎಸ್ಐ) ಶಂಕಿತ ಏಜೆಂಟ್ ಸೇರಿ ಇಬ್ಬರನ್ನು ಬಂಧಿಸಿದ್ದಾರೆ. ಈ ಬಗ್ಗೆ ಭಯೋತ್ಪಾದನಾ ನಿಗ್ರಹ ದಳದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಶಂಕಿತ ಉಗ್ರರ ಬಗ್ಗೆ ದೊರೆತ ಮಾಹಿತಿ ಆಧರಿಸಿ ಕಾರ್ಯಾಚರಣೆ ಕೈಗೊಂಡ ಜುಹು ಭಯೋತ್ಪಾದನಾ ನಿಗ್ರಹದಳ ಮತ್ತು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ ಮುಂಬೈನ ಜೋಗೇಶ್ವರ್ ಪ್ರದೇಶದಲ್ಲಿ ಭಾನುವಾರ ದಾಳಿ ನಡೆಸಿತ್ತು. ಈ ಸಂದರ್ಭದಲ್ಲಿ […]
ಅಹಮದಾಬಾದ್: ಪೋರಬಂದರ್ ಮತ್ತು ಸೂರತ್‌ನಲ್ಲಿ ಕಾರ್ಯಾಚರಣೆ ನಡೆಸಿರುವ ಗುಜರಾತ್ ಭಯೋ ತ್ಪಾದನೆ ನಿಗ್ರಹ ದಳ ಖೋರಾಸನ್ ಪ್ರಾಂತ್ಯದ ಇಸ್ಲಾಮಿಕ್ ಸ್ಟೇಟ್ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ನಾಲ್ವರನ್ನು ಬಂಧಿಸಿದೆ....
ಮುಂಬೈ: ಹೋರಾಟಗಾರ ಗೋವಿಂದ ಪಾನ್ಸರೆ ಹತ್ಯೆ ಪ್ರಕರಣದ ತನಿಖೆಯನ್ನು ಮಹಾರಾಷ್ಟ್ರ ಸಿಐಡಿಯಿಂದ ಎಟಿಎಸ್‌ಗೆ ವರ್ಗಾವಣೆ ಮಾಡಲಾಗಿದೆ. ಈ ಸಂಬಂಧ ಬಾಂಬೆ ಹೈಕೋರ್ಟ್ ಬುಧವಾರ ಆದೇಶ ಹೊರಡಿಸಿದೆ. ಮಹಾರಾಷ್ಟ್ರ...
ಲಖನೌ: ಅಲ್ ಖೈದಾ ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ್ದ ಇಬ್ಬರು ಉಗ್ರರನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಭಾನುವಾರ ಬಂಧಿಸಿದೆ. ಬಂಧಿತ ಉಗ್ರರಿಂದ ಶಸ್ತ್ರಾಸ್ತ್ರ...
ಮುಂಬೈ: ಉದ್ಯಮಿ ಮನ್ಸುಖ್ ಹಿರೇನ್ ಅನುಮಾನಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಭಯೋತ್ಪಾ ದನಾ ನಿಗ್ರಹ ದಳ (ಎಟಿಎಸ್) ಇಬ್ಬರನ್ನು ಬಂಧಿಸಿದೆ. ಶನಿವಾರ ತಡ ರಾತ್ರಿ ಪೊಲೀಸ್ ಕಾನ್‌ಸ್ಟೆಬಲ್...
ಮುಂಬೈ: ಭೂಗತ ಪಾತಕಿ ದಾವೂದ್ ಇಬ್ರಾಹಿಂನ ಸಹಚರ ಪರ್ವೇಜ್ ಖಾನ್ ಅಲಿಯಾಸ್ ಚಿಂಕು ಪಠಾಣ್ ಎಂಬಾತನನ್ನು ಮಹಾರಾಷ್ಟ್ರದ ಭಯೋತ್ಪಾದಕ ನಿಗ್ರಹ ದಳ(ಎಟಿಎಸ್) ಬಂಧಿಸಿದೆ. ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ...