Friday, 22nd November 2024

ಅಟಾರ್ನಿ ಜನರಲ್ ಹುದ್ದೆ ತಿರಸ್ಕರಿಸಿದ ಮುಕುಲ್ ರೋಹಟಗಿ

ನವದೆಹಲಿ: ಹಿರಿಯ ವಕೀಲ ಮುಕುಲ್ ರೋಹಟಗಿ ಅವರು ಭಾರತದ ಅಟಾರ್ನಿ ಜನರಲ್ ಆಗಿ ಮರಳುವ ಕೇಂದ್ರ ಸರ್ಕಾರದ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ ಎನ್ನಲಾ ಗಿದೆ. ಹಿರಿಯ ವಕೀಲ ಮುಕುಲ್ ರೋಹಟ್ಗಿ ಅವರು ಭಾರತದ ಮುಂದಿನ ಅಟಾರ್ನಿ ಜನರಲ್ ಆಗಲು ನಿರಾಕರಿಸಿದ್ದಾರೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ. 67 ವರ್ಷದ ಮುಕುಲ್ ರೋಹಟಗಿ ಅವರು ಜೂನ್ 2014 ರಲ್ಲಿ ಅಟಾರ್ನಿ ಜನರಲ್ ಆಗಿ ನೇಮಕಗೊಂಡಿತು. 2017ರ ಜೂನ್‌ನಲ್ಲಿ ಅಟಾರ್ನಿ ಜನರಲ್ ಹುದ್ದೆಯಿಂದ ಕೆಳಗಿಳಿ ದಿದ್ದರು. ಅವರ ನಂತರ ಕೆ.ಕೆ.ವೇಣುಗೋಪಾಲ್ ಅಧಿಕಾರ ವಹಿಸಿಕೊಂಡರು. […]

ಮುಂದೆ ಓದಿ

ಅಟಾರ್ನಿ ಜನರಲ್ ಆಗಿ ರೋಹಟಗಿ ಪುನರ್ ಆಯ್ಕೆ

ನವದೆಹಲಿ: ಹಿರಿಯ ವಕೀಲ ಮುಕುಲ್ ರೋಹಟಗಿ ಭಾರತದ ಅಟಾರ್ನಿ ಜನರಲ್ ಆಗಿ ಪುನರ್ ಆಯ್ಕೆಯಾಗಿದ್ದಾರೆ. ರೋಹಟಗಿ ಅವರು ಅಕ್ಟೋಬರ್ 1 ರಿಂದ ಭಾರತದ ಉನ್ನತ ಕಾನೂನು ಅಧಿಕಾರಿಯಾಗಿ ತಮ್ಮ...

ಮುಂದೆ ಓದಿ

ಎಜಿ ಕೆ.ಕೆ.ವೇಣುಗೋಪಾಲ್ ಅಧಿಕಾರಾವಧಿ ವಿಸ್ತರಣೆ

ನವದೆಹಲಿ: ಅಟಾರ್ನಿ ಜನರಲ್​ ಕೆ.ಕೆ.ವೇಣುಗೋಪಾಲ್ ಅವರ ಅಧಿಕಾರಾವಧಿಯನ್ನು ಮತ್ತೊಂದು ವರ್ಷ ವಿಸ್ತರಣೆ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿ ಸಿದೆ. ಕೆ.ಕೆ.ವೇಣುಗೋಪಾಲ್​ ಅವರ ಅಧಿಕಾರ ಅವಧಿಯನ್ನು ಇನ್ನೊಂದು ವರ್ಷಕ್ಕೆ...

ಮುಂದೆ ಓದಿ

ಅಮೆರಿಕದ ಸಹ ಅಟಾರ್ನಿ ಜನರಲ್‌ ಆಗಿ ವನಿತಾ ಗುಪ್ತ ನೇಮಕ

ವಾಷಿಂಗ್ಟನ್‌: ಭಾರತೀಯ ಮೂಲದ ಅಮೆರಿಕದ ನಾಗರಿಕ ಹಕ್ಕುಗಳ ವಕೀಲೆ ವನಿತಾ ಗುಪ್ತ ಅವರು ಅಮೆರಿಕದ ಸಹ ಅಟಾರ್ನಿ ಜನರಲ್‌ ಆಗಿ ನೇಮಕಗೊಂಡಿದ್ದಾರೆ. ಸೆನೆಟ್‌ನಲ್ಲಿ ನಡೆದ ಮತದಾನದಲ್ಲಿ ರಿಪಬ್ಲಿಕನ್...

ಮುಂದೆ ಓದಿ

ನ್ಯಾಯಾಂಗ ನಿಂದನೆ ಪ್ರಕರಣ: ಗೊಗೊಯಿ ಪರ ಅಟಾರ್ನಿ ಜನರಲ್ ಬ್ಯಾಟಿಂಗ್‌

ನವದೆಹಲಿ: ಸುಪ್ರೀಂಕೋರ್ಟ್‌ನ ನಿವೃತ್ತ ಮುಖ್ಯನ್ಯಾಯಮೂರ್ತಿ, ರಾಜ್ಯಸಭಾ ಸದಸ್ಯ ರಂಜನ್‌ ಗೊಗೊಯಿ ಅವರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಅನುಮತಿ ನೀಡದಿರಲು ಅಟಾರ್ನಿ ಜನರಲ್‌ ಕೆ.ಕೆ.ವೇಣುಗೋಪಾಲ ನಿರ್ಧರಿಸಿ ದ್ದಾರೆ....

ಮುಂದೆ ಓದಿ