ಮಹಾರಾಷ್ಟ್ರ: ಔರಂಗಾಬಾದ್ ಮತ್ತು ಉಸ್ಮಾನಾಬಾದ್ ನಗರಗಳ ಹೆಸರನ್ನು ಬದಲಾವಣೆ ಮಾಡಲಾಗಿದೆ. ಔರಂಗಾಬಾದ್ ಗೆ ಛತ್ರಪತಿ ಸಂಭಾಜಿ ನಗರ ಎಂದು ಮತ್ತು ಒಸ್ಮಾನಾಬಾದ್ ನಗರಕ್ಕೆ ಧಾರಾಶಿವ ಎಂದೂ ಮರುನಾಮಕರಣ ಮಾಡಲಾಗಿದೆ. ಈ ಎರಡೂ ನಗರಗಳ ಮರು ನಾಮಕರಣ ಪ್ರಸ್ತಾಪವನ್ನು ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಅವರು ಕೇಂದ್ರ ಸರ್ಕಾರದ ಎದುರು ಇಟ್ಟಿದ್ದರು. ಈ ಬಗ್ಗೆ ಟ್ವೀಟ್ ಮಾಡಿದ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ‘ಔರಂಗಾಬಾದ್ ನಗರ ಛತ್ರಪತಿ ಸಂಭಾಜಿ ನಗರವಾಯಿತು. ಉಸ್ಮನಾಬಾದ್ ಇನ್ನುಂದೆ ಧಾರಶಿವ. ಈ ನಗರಗಳ […]