Thursday, 19th September 2024

ಮೆಲ್ಬರ್ನ್‌‌ನಲ್ಲಿ ಭಾರತೀಯ ವಿದ್ಯಾರ್ಥಿಗೆ ಖಲಿಸ್ತಾನಿಗಳಿಂದ ಹಲ್ಲೆ

ಮೆಲ್ಬರ್ನ್: ಖಲಿಸ್ತಾನಿಗಳ ಉಪಟಳ ದಿನೇ ದಿನೇ ಹೆಚ್ಚುತ್ತಿದ್ದು, ಶುಕ್ರವಾರ ಆಸ್ಪ್ರೇಲಿ ಯಾದ ಮೆಲ್ಬರ್ನ್ನನಲ್ಲಿ ಭಾರತೀಯ ವಿದ್ಯಾರ್ಥಿಗೆ ೪ ರಿಂದ ೫ ಖಲಿಸ್ತಾನಿಗಳು ಹಲ್ಲೆ ನಡೆಸಿದ್ದಾರೆ. ವಿದ್ಯಾಭ್ಯಾಸದ ಜೊತೆ ಚಾಲಕನ ಕೆಲಸ ಮಾಡುತ್ತಿದ್ದ 23 ವರ್ಷದ ಭಾರತೀಯ ವಿದ್ಯಾರ್ಥಿ ವಾಹನದಲ್ಲಿ ಕುಳಿತಿದ್ದ. ಈ ವೇಳೆ ಕಬ್ಬಿಣದ ಸರಳುಗಳನ್ನು ಹಿಡಿದು ಬಂದ 4ರಿಂದ 5ಖಲಿಸ್ತಾನಿ ಉಗ್ರರು ಯುವಕನ ತಲೆ, ಬೆನ್ನು ಹಾಗೂ ಕಾಲುಗಳಿಗೆ ತೀವ್ರವಾಗಿ ಹಲ್ಲೆ ನಡೆಸಿದರು. ಜೊತೆಗೆ ಖಲಿಸ್ತಾನಿಗಳನ್ನು ವಿರೋಧಿಸಿದರೆ ಬುದ್ಧಿ ಕಲಿಸುತ್ತೆವೆ ಎಂದು ಎಚ್ಚರಿಕೆ ಕೊಟ್ಟು ಹೋಗಿದ್ದಾರೆ. […]

ಮುಂದೆ ಓದಿ

ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ಕಾನ್ಸುಲೇಟ್ ಜನರಲ್ ಕಚೇರಿ ಆರಂಭ ಶೀಘ್ರ

ಸಿಡ್ನಿ: ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ಕಾನ್ಸುಲೇಟ್ ಜನರಲ್ ಕಚೇರಿ ಆರಂಭಿಸುವುದಾಗಿ ಆಸ್ಟ್ರೇ ಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ಹೇಳಿದ್ದಾರೆ. ಇದರಿಂದ ದೇಶದ ವ್ಯವಹಾರಗಳನ್ನು ಭಾರತದ ಪ್ರವರ್ಧಮಾನಕ್ಕೆ...

ಮುಂದೆ ಓದಿ

ಮೆಲ್ಬೋರ್ನ್ ನಲ್ಲಿ ಮತ್ತೊಂದು ಹಿಂದೂ ದೇಗುಲ ಧ್ವಂಸ

ಮೆಲ್ಬೋರ್ನ್ : ಆಸ್ಟ್ರೇಲಿಯಾದಲ್ಲಿ ಖಲಿಸ್ತಾನ್ ಸಂಘಟನೆ ಬೆಂಬಲಿಗರ ಅಟ್ಟಹಾಸ ಮುಂದುವರೆದಿದ್ದು, ಮೆಲ್ಬೋರ್ನ್ ನಲ್ಲಿ ಮತ್ತೊಂದು ಹಿಂದೂ ದೇಗುಲವನ್ನು ಧ್ವಂಸ ಮಾಡಿರುವ ಘಟನೆ ನಡೆದಿದೆ. ಆಸ್ಟ್ರೇಲಿಯಾದಲ್ಲಿ ಹಿಂದೂ ದೇವಾಲಯ...

ಮುಂದೆ ಓದಿ

ತಮ್ಮ ಉದ್ಯೋಗಿಗಳಿಗೆ 1 ಲಕ್ಷ ಡಾಲರ್ ಬೋನಸ್‌ ಘೋಷಿಸಿದ ಲೇಡಿ ಬಾಸ್..!

ಸಿಡ್ನಿ: ದೊಡ್ಡ ಕಂಪನಿಗಳು ಇತ್ತೀಚೆಗೆ ಉದ್ಯೋಗಿಗಳನ್ನು ವಜಾಗೊಳಿಸುತ್ತಿರುವಾಗ, ಲೇಡಿ ಬಾಸ್ ತನ್ನ ಉದ್ಯೋಗಿಗಳಿಗೆ ದೊಡ್ಡ ಮೊತ್ತದ ಬೋನಸ್ ಘೋಷಿಸಿದ್ದಾರೆ. ಪ್ರತಿ ಉದ್ಯೋಗಿಗೆ 1 ಲಕ್ಷ ಡಾಲರ್ ಅಂದರೆ...

ಮುಂದೆ ಓದಿ

ಟಿ20 ವಿಶ್ವಕಪ್‌ 2022ಕ್ಕೆ ಕ್ಷಣಗಣನೆ ಆರಂಭ

ಸಿಡ್ನಿ: ಐಸಿಸಿ ಟಿ20 ವಿಶ್ವಕಪ್‌ 2022ಕ್ಕೆ ಕ್ಷಣಗಣನೆ ಆರಂಭವಾಗಿದೆ. ಅಕ್ಟೋಬರ್ 16ರಂದು ವಿಶ್ವಕಪ್‌ಗೆ ಅಧಿಕೃತ ಚಾಲನೆ ಸಿಗಲಿದ್ದು, ಅದಕ್ಕೂ ಮುನ್ನ 16 ತಂಡದ ನಾಯಕರು ಒಂದೆಡೆ ಸೇರಿದ್ದಾರೆ. ಟಿ20...

ಮುಂದೆ ಓದಿ

ಭಾರತೀಯ ವಿದ್ಯಾರ್ಥಿ ಮೇಲೆ ದಾಳಿ:11 ಬಾರಿ ಇರಿದು ಹತ್ಯೆ

ಸಿಡ್ನಿ: ಭಾರತ ಮೂಲದ ವಿದ್ಯಾರ್ಥಿಯೊಬ್ಬರ ಮೇಲೆ ಆಸ್ಟ್ರೇಲಿಯಾದಲ್ಲಿ ಅ.6ರಂದು ದಾಳಿ ನಡೆಸಲಾಗಿದ್ದು, ಚಾಕುವಿನಿಂದ 11 ಬಾರಿ ಇರಿದು ಹತ್ಯೆಗೆ ಯತ್ನಿಸಲಾಗಿದೆ. ವಿದ್ಯಾರ್ಥಿಯ ಪರಿಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಹಲ್ಲೆಗೊಳಗಾದ...

ಮುಂದೆ ಓದಿ

ಆಸ್ಟ್ರೇಲಿಯ, ದಕ್ಷಿಣ ಆಫ್ರಿಕಾ ಟಿ20 ಸರಣಿಗಳ ವೇಳಾಪಟ್ಟಿ ಪ್ರಕಟ

ನವದೆಹಲಿ: ಬಿಸಿಸಿಐ ಪ್ರವಾಸಿ ಆಸ್ಟ್ರೇಲಿಯ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ20 ಸರಣಿಗಳ ವೇಳಾಪಟ್ಟಿಯನ್ನು  ಪ್ರಕಟಿಸಿದೆ. ಆಸ್ಟ್ರೇಲಿಯ ವಿರುದ್ಧದ ಪಂದ್ಯಗಳು ಮೊಹಾಲಿ (ಸೆ. 20), ನಾಗ್ಪುರ (ಸೆ....

ಮುಂದೆ ಓದಿ

ಮೇ 21 ರಂದು ಫೆಡರಲ್ ಚುನಾವಣೆಗೆ ಆಸ್ಟ್ರೇಲಿಯಾ ಪ್ರಧಾನಿ ಕರೆ

ಸಿಡ್ನಿ: ಆಸ್ಟ್ರೇಲಿಯಾದ ಪ್ರಧಾನ ಮಂತ್ರಿ ಸ್ಕಾಟ್ ಮಾರಿಸನ್ ಅವರು ಮೇ 21 ರಂದು ಫೆಡರಲ್ ಚುನಾವಣೆಗಳಿಗೆ ಕರೆ ನೀಡಿದ್ದಾರೆ. ಚೀನಾದ ಆರ್ಥಿಕ ಬಲವಂತಿಕೆ, ಹವಾಮಾನ ಬದಲಾವಣೆ ಮತ್ತು ಕೋವಿಡ್...

ಮುಂದೆ ಓದಿ

ಟೆನಿಸ್‌ ಆಟಗಾರ್ತಿ ಆಶ್ಲೆ ಬಾರ್ಟಿ ನಿವೃತ್ತಿ

ಬೆಂಗಳೂರು: ಟೆನಿಸ್‌ ಆಟಗಾರ್ತಿ ಆಶ್ಲೆ ಬಾರ್ಟಿ(25) ಅವರು ಟೆನಿಸ್‌ ಆಟಕ್ಕೆ ನಿವೃತ್ತಿ ಘೋಷಿಸಿದ್ದಾರೆ. ತಮ್ಮ ಇನ್‌ಸ್ಟಾಗ್ರಾಂನಲ್ಲಿ ಪ್ರಕಟಿಸಿರುವ ಅವರು ‘ಇದೊಂದು ಕಣ್ಣೀರಿನ ವಿದಾಯ’ ಎಂದು ಹೇಳಿಕೊಂಡಿದ್ದಾರೆ. ‘ನಾನು...

ಮುಂದೆ ಓದಿ

ಆಸ್ಟ್ರೇಲಿಯಾಕ್ಕೆ ಕ್ವಾಡ್ ಸಭೆ ಆತಿಥ್ಯ

ಮೆಲ್ಬೋರ್ನ್: ಫೆಬ್ರವರಿ ತಿಂಗಳಲ್ಲಿ ನಡೆಯಲಿರುವ ಎರಡು ದಿನಗಳ ಕಾಲ ಕ್ವಾಡ್ ಸಭೆಯ ಆತಿಥ್ಯ ವನ್ನು ಈ ಬಾರಿ ಆಸ್ಟ್ರೇಲಿಯಾ ವಹಿಸಿಕೊಂಡಿದೆ. ಆಸ್ಟ್ರೇಲಿಯ, ಅಮೆರಿಕ, ಭಾರತ ಮತ್ತು ಜಪಾನ್...

ಮುಂದೆ ಓದಿ