Sunday, 24th November 2024

ಆಸ್ಟ್ರೇಲಿಯಾದ ರಕ್ಷಣಾ ಸಚಿವರಿಂದ ಯೋಗ

ನವದೆಹಲಿ: ಭಾರತ ಪ್ರವಾಸದಲ್ಲಿರುವ ಆಸ್ಟ್ರೇಲಿಯಾದ ರಕ್ಷಣಾ ಸಚಿವ ರಿಚರ್ಡ್​​ ಮಾರ್ಲೆಸ್​ ಯೋಗ ಮಾಡುವ ಮೂಲಕ ವಿಶ್ವ ಯೋಗ ದಿನಾಚರಣೆಗೆ ಕೈ ಜೋಡಿಸಿದರು. ಮಂಗಳವಾರ ಬೆಳಿಗ್ಗೆಯೇ ಯೋಗ ಮಾಡಿದ್ದು, ಈ ಬಗ್ಗೆ ಟ್ವಿಟ್ಟರ್​​ನಲ್ಲಿ ಫೋಟೋ ಸಮೇತ ಹಂಚಿಕೊಂಡಿದ್ದಾರೆ. ಇಂದು ಯೋಗದಿಂದ ದಿನವನ್ನು ಪ್ರಾರಂಭಿಸಿದ್ದೇನೆ. ಈ ಮೂಲಕ ಉಭಯ ರಾಷ್ಟ್ರಗಳ ಸ್ನೇಹಪೂರ್ವ ಮಾತು ಕತೆಗೆ ಸಜ್ಜಾಗುತ್ತಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಸಹ ಮೆಚ್ಚುಗೆ ವ್ಯಕ್ತಪಡಿಸಿದ್ದು, ಸಂಜೆ ಉಭಯ ನಾಯಕರು ಭೇಟಿಯಾಗಿ ಮಾತುಕತೆ ನಡೆಸ ಲಿದ್ದಾರೆ. ಆಸ್ಟ್ರೇಲಿಯಾದ […]

ಮುಂದೆ ಓದಿ