Saturday, 23rd November 2024

60 ವರ್ಷದ ಆಸ್ಟ್ರೇಲಿಯಾ ಪ್ರಧಾನಿ ಎರಡನೇ ವಿವಾಹ

ಸಿಡ್ನಿ: ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರು ಜೋಡಿ ಹೈಡನ್ ಅವರೊಂದಿಗೆ ನಿಶ್ಚಿತಾರ್ಥ ನಡೆದಿದೆ. ಇಬ್ಬರೂ ಒಟ್ಟಿಗೆ ಇರುವ ಸೆಲ್ಫಿಯನ್ನು ಪೋಸ್ಟ್ ಮಾಡಿ, ‘ಅವಳು ಒಪ್ಪಿಕೊಂಡಳು’ ಎಂದು ಬರೆದಿದ್ದಾರೆ. ಇದಕ್ಕೆ ಆಡಳಿತ ಮತ್ತು ಪ್ರತಿಪಕ್ಷ ನಾಯಕರು ಅಭಿನಂದನೆ ಸಲ್ಲಿಸಿದ್ದಾರೆ. ಪ್ರಧಾನಿಯೊಬ್ಬರು ಅಧಿಕಾರದಲ್ಲಿರುವಾಗಲೇ ವಿವಾಹವಾಗುತ್ತಿರುವುದು ಆಸ್ಟ್ರೇಲಿಯಾದಲ್ಲಿ ಇದೇ ಮೊದಲು. 60 ವರ್ಷದ ಅಲ್ಬನೀಸ್ 2020 ರಲ್ಲಿ ಮೆಲ್ಬೋರ್ನ್‌ನಲ್ಲಿ ನಡೆದ ವ್ಯಾಪಾರ ಭೋಜನಕೂಟದಲ್ಲಿ ಮೊದಲ ಬಾರಿಗೆ ಹೈಡನ್​ ಅವರನ್ನು ಭೇಟಿಯಾಗಿದ್ದು, ಆ ಪರಿಚಯ ಪ್ರೀತಿಗೆ ತಿರುಗಿ ಕಳೆದ ನಾಲ್ಕು ವರ್ಷಗಳಿಂದ […]

ಮುಂದೆ ಓದಿ

ಅಂತಿಮ ಟೆಸ್ಟ್ ಪಂದ್ಯಕ್ಕೆ ಪ್ರಧಾನಿ ಮೋದಿ-ಆಸ್ಟ್ರೇಲಿಯಾ ಪ್ರಧಾನಿ ಸಾಕ್ಷಿ

ಅಹಮದಾಬಾದ್: ಗುಜರಾತ್‍ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ-ಆಸ್ಟ್ರೇಲಿಯಾ ನಡುವಿನ ಅಂತೀಮ ಟೆಸ್ಟ್ ಕ್ರಿಕೆಟ್ ಪಂದ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನಿಸ್...

ಮುಂದೆ ಓದಿ

ಯುಎಸ್ ಉಪಾಧ್ಯಕ್ಷೆ, ಕ್ವಾಡ್ ನಾಯಕರಿಗೆ ಪ್ರಧಾನಿ ಮೋದಿಯಿಂದ ವಿಶಿಷ್ಠ ಉಡುಗೊರೆ

ವಾಷಿಂಗ್ಟನ್: ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಯುಎಸ್ ಉಪಾ ಧ್ಯಕ್ಷೆ ಕಮಲಾ ಹ್ಯಾರಿಸ್ ಮತ್ತಿತರ ಕ್ವಾಡ್ ನಾಯಕರಿಗೆ ವಿಶಿಷ್ಠ ಉಡುಗೊರೆ ನೀಡಿದ್ದಾರೆ. ಹ್ಯಾರಿಸ್ ಅವರ ತಾತಾ...

ಮುಂದೆ ಓದಿ

ಸಂಸತ್ತಿನಲ್ಲಿಯೇ ಅತ್ಯಾಚಾರ ಆರೋಪ: ಕ್ಷಮೆ ಯಾಚಿಸಿದ ಪ್ರಧಾನಿ ಮಾರಿಸನ್‌

ಕ್ಯಾನ್‌ಬೆರಾ: ಸಹೋದ್ಯೋಗಿಯೊಬ್ಬರಿಂದ ದೇಶದ ಸಂಸತ್ತಿನಲ್ಲಿಯೇ ಅತ್ಯಾಚಾರಕ್ಕೊಳಗಾಗಿರುವುದಾಗಿ ಆರೋಪಿಸಿರುವ ಮಹಿಳೆಯೊಬ್ಬರಿಗೆ ಆಸ್ಟ್ರೇಲಿಯಾದ ಪ್ರಧಾನಿ ಮಾರಿಸನ್ ಮಂಗಳವಾರ ಕ್ಷಮೆಯಾಚಿಸಿದ್ದಾರೆ. ರಕ್ಷಣಾ ಸಚಿವ ಲಿಂಡಾ ರೆನಾಲ್ಡ್ಸ್ ಕಚೇರಿಯಲ್ಲಿ 2019ರ ಮಾರ್ಚ್‌ನಲ್ಲಿ ಮೋರಿಸನ್‌ರ...

ಮುಂದೆ ಓದಿ