ಬ್ರಿಸ್ಬೇನ್: ಆಸ್ಟ್ರೆಲಿಯಾ ಎರಡನೇ ಇನಿಂಗ್ಸ್‌ನಲ್ಲಿ 294ಕ್ಕೆ ಆಲೌಟಾಗಿದ್ದು, ಪ್ರಥಮ ಇನ್ನಿಂಗ್ಸ್ ಮುನ್ನಡೆಯೊಂದಿಗೆ 328 ರನ್ ಗಳಿಸಿದೆ. ಈ ಮೂಲಕ ಭಾರತಕ್ಕೆ ಗೆಲ್ಲಲು 328 ರನ್ ನಿಗದಿ ಮಾಡಿದೆ. ಭಾರತದ ಯುವ ವೇಗಿ ಮುಹಮ್ಮದ್ ಸಿರಾಜ್ ಈ ಸರಣಿಯಲ್ಲಿ ಐದು ವಿಕೆಟ್ ಕಿತ್ತ ಏಕೈಕ ಬೌಲರ್ ಎಂಬ ಗೌರವಕ್ಕೆ ಭಾಜನ ರಾದರು. ಅಂತೆಯೇ, ಆಸೀಸ್ ಮೂರನೇ ಬಾರಿಗೆ ಟೆಸ್ಟ್ ಪಂದ್ಯವೊಂದರ ಎರಡೂ ಇನ್ನಿಂಗ್ಸ್‌ನಲ್ಲಿ ಆಲೌಟಾಯಿತು. ಇದಕ್ಕೂ ಮುನ್ನ 2008-09ರಲ್ಲಿ ನ್ಯೂಜಿಲೆಂಡ್ ವಿರುದ್ದ ಹಾಗೂ ವೆಸ್ಟ್ ಇಂಡೀಸ್ ವಿರುದ್ದ 1992/93ರಲ್ಲಿ ಆಸೀಸ್ […]
ಬ್ರಿಸ್ಬೇನ್: ಭಾರತ ತಂಡದ ವಿರುದ್ಧ ಕೊನೆಯ ಹಾಗೂ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾದ ಬಿರುಸಿನ ಬ್ಯಾಟಿಂಗ್‌ಗೆ ಕಡಿವಾಣ ಹಾಕುವಲ್ಲಿ ಭಾರತೀಯ ಬೌಲರ್‌ಗಳು ಯಶಸ್ವಿಯಾಗಿದ್ದಾರೆ. ಆಸ್ಟ್ರೆಲಿಯಾ ಎರಡನೇ ಇನಿಂಗ್ಸ್‌ನಲ್ಲಿ...
ಬ್ರಿಸ್ಬೇನ್: ಗವಾಸ್ಕರ್-ಬೋರ್ಡ್‌ರ್ ಟ್ರೋಫಿಯ ನಾಲ್ಕನೇ ಟೆಸ್ಟ್’ನಲ್ಲಿ ಆತಿ ಥೇಯ ಆಸೀಸ್ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ 369 ರನ್ನುಗಳಿಗೆ ಆಲೌಟಾಗಿದೆ. ಪ್ರತಿಯಾಗಿ ತನ್ನ ಮೊದಲ ಇನ್ನಿಂಗ್ಸ್ ಆರಂಭಿಸಿದ ಟೀಂ...
ಸಿಡ್ನಿ: ಆಸ್ಟ್ರೇಲಿಯಾ ಆಟಗಾರರು ಕೂಡ ಗಾಯದ ತೊಂದರೆಗೆ ಸಿಲುಕಿದ್ದಾರೆ. ಆಸ್ಟ್ರೇಲಿಯಾದ ಆರಂಭಿಕ ಬ್ಯಾಟ್ಸ್‌ಮನ್ ವಿಲ್ ಪುಕೋಸ್ಕಿ ಗುರುವಾರ ನಡೆದ ಫಿಟ್ನೆಸ್ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದು, ಅಂತಿಮ ಟೆಸ್ಟ್ ಪಂದ್ಯಕ್ಕೆ...
ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ನಡುವಿನ ಮೂರನೆ ಟೆಸ್ಟ್ ಪಂದ್ಯಾಟವು ರೋಚಕ ಡ್ರಾ ಕಂಡಿದೆ. ಪಂದ್ಯಾಟದಾದ್ಯಂತ ಗಾಯದ ಪ್ರಕರಣಗಳು, ಸ್ಲೆಡ್ಜಿಂಗ್ ಹಾಗೂ ಜನಾಂಗೀಯ ನಿಂದನೆಯ...
ಸಿಡ್ನಿ: ಆಸೀಸ್ ಹಾಗೂ ಟೀಂ ಇಂಡಿಯಾ ನಡುವಿನ ಮೂರನೇ ಟೆಸ್ಟ್ ಫಲಿತಾಂಶ ಡ್ರಾದಲ್ಲಿ ಅಂತ್ಯ ಕಂಡಿದೆ. ಅಂತೆಯೇ, ಈ ಪಂದ್ಯದ ಮೂಲಕ ಟೀಂ ಇಂಡಿಯಾ ಪರ ಹಲವು...
ಸಿಡ್ನಿ: ಆಸೀಸ್ ಹಾಗೂ ಟೀಂ ಇಂಡಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯ ಡ್ರಾದಲ್ಲಿ ಅಂತ್ಯ ಕಂಡಿದೆ. ಈ ಫಲಿತಾಂಶದಿಂದ ಟೀಂ ಇಂಡಿಯಾ ಪಾಳೆಯದಲ್ಲಿ ಸಂತಸ ಮನೆ ಮಾಡಿದೆ. ರವಿಚಂದ್ರನ್...
ಸಿಡ್ನಿ: ಟೀಂ ಇಂಡಿಯಾ ಆಟಗಾರರು ಮನಸ್ಸಿಗೆ ಬಂದಂತೆ ಚೆಂಡನ್ನು ಬೌಂಡರಿ ಬಾರಿಸುತ್ತ, ಆತಿಥೇಯರಿಗೆ ಕ್ಷಣ ಕ್ಷಣಕ್ಕೂ ದಂಗು ಬಡಿಸುತ್ತಿದ್ದಾರೆ. ಹೌದು. ವಿಕೆಟ್ ಕೀಪರ್ ರಿಷಬ್ ಪಂತ್ ಹಾಗೂ...
ಸಿಡ್ನಿ: ಆಸ್ಟ್ರೇಲಿಯಾ ವಿರುದ್ದ ಟೀಮ್ ಇಂಡಿಯಾ, ಸೋಮವಾರ ಮೂರನೇ ಟೆಸ್ಟ್ ಪಂದ್ಯದ ಐದನೇ ದಿನದ ಆಟದಲ್ಲಿ ರಿಷಬ್ ಪಂತ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿ ಸುದ್ದಿಯಾದರು. ಉತ್ತಮ ಜತೆಯಾಟ ನೀಡಿರುವ...
ಸಿಡ್ನಿ: ಪ್ರವಾಸಿ ಭಾರತ ವಿರುದ್ಧದ ಮೂರನೇ ಕ್ರಿಕೆಟ್ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ 312 ರನ್ ಗಳಿಸಿ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿದ್ದು, ಭಾರತದ ಗೆಲುವಿಗೆ 407 ರನ್ ಗಳ...