ಮ್ಯಾಂಚೆಸ್ಟರ್: ಇಂಗ್ಲೆಂಡ್ ತಂಡದ ಅನುಭವಿ ವೇಗಿ ಸ್ಟುವರ್ಟ್ ಬ್ರಾಡ್ ಆಸ್ಟ್ರೇಲಿಯಾ ವಿರುದ್ಧದ ಪ್ರತಿಷ್ಠತ ಆಶಸ್ ಸರಣಿಯ ನಾಲ್ಕನೇ ಪಂದ್ಯದಲ್ಲಿ ಐತಿಹಾಸಿಕ ಮೈಲಿ ಗಲ್ಲೊಂದನ್ನು ದಾಟಿದ್ದಾರೆ. ಬ್ರಾಡ್ ಟೆಸ್ಟ್ ಕ್ರಿಕೆಟ್‌ನಲ್ಲಿ 600 ವಿಕೆಟ್‌ಗಳ ಮೈಲಿಗಲ್ಲು ದಾಟಿದ ಕೇವಲ ಎರಡನೇ ವೇಗದ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರ ರಾಗಿದ್ದಾರೆ. ಈ ಸಾಧನೆ ಮಾಡಿದ ಮತ್ತೋರ್ವ ಆಟಗಾರ ಅವರದೇ ತಂಡದ ಹಿರಿಯ ವೇಗಿ ಜೇಮ್ಸ್ ಆಂಡರ್ಸನ್. ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯದ ಮೊದಲ ದಿನದಾಟದ 50ನೇ ಓವರ್‌ನಲ್ಲಿ ಸ್ಟುವರ್ಟ್ ಬ್ರಾಡ್ […]
ಲೀಡ್ಸ್: ಇಂಗ್ಲೆಂಡ್ ತಂಡದ ಉದಯೋನ್ಮುಖ ಆಟಗಾರ ಹೆಡಿಂಗ್ಲಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಆಶಸ್ ಸರಣಿಯ ಮೂರನೇ ಹಣಾಹಣಿಯಲ್ಲಿ ವಿಶ್ವದಾಖಲೆ ಬರೆದಿದ್ದಾರೆ. ಅತ್ಯಂತ ಕಡಿಮೆ ಎಸೆತಗಳನ್ನು ಎದುರಿಸಿ ವೇಗವಾಗಿ 1,000...
ಲಾರ್ಡ್ಸ್: ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ನಡುವಿನ ಆಶನ್ ಸರಣಿಯ ಎರಡನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಗೆಲುವಿನ ನಗೆ ಬೀರಿದೆ. ಇಂಗ್ಲೆಂಡ್ ವಿರುದ್ಧ ಆಸ್ಟ್ರೇಲಿಯಾ 43 ರನ್ಗಳ ಜಯವನ್ನು...
ಲಂಡನ್ : ಆಸ್ಟ್ರೇಲಿಯಾ ತಂಡದ ಉಪನಾಯಕ ಸ್ಟೀವ್ ಸ್ಮಿತ್ ಟೆಸ್ಟ್ ಕ್ರಿಕೆಟ್‌ನಲ್ಲಿ 9 ಸಾವಿರ ರನ್ ಪೂರೈಸಿ, ವಿಶೇಷ ಸಾಧನೆ ಮಾಡಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ ವೇಗವಾಗಿ...
ಲಂಡನ್: ಮೊದಲ ಟೆಸ್ಟ್‌ನಲ್ಲಿ ರೋಚಕ ಜಯ ಸಾಧಿಸಿದ ಆಸ್ಟ್ರೇಲಿಯಾ ಎರಡನೇ ಟೆಸ್ಟ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದೆ. ಕಾಂಗರೂಗಳು ದಿನದಂತ್ಯ ಆಟಕ್ಕೆ ಓವರ್‌ಗಳಲ್ಲಿ ಕೇವಲ 5 ವಿಕೆಟ್ ಕಳೆದುಕೊಂಡು...
ಅಡಿಲೇಡ್: ಇಂಗ್ಲೆಂಡ್ ಬೌಲಿಂಗ್ ದಿಗ್ಗಜ ಜೇಮ್ಸ್ ಆಯಂಡರ್ಸನ್ ಅವರು ಬ್ಯಾಟಿಂಗ್ ನಲ್ಲಿ ಹೊಸ ದಾಖಲೆ ನಿರ್ಮಿಸಿದರು. ಸಕ್ರಿಯ ಬೌಲರ್ ಗಳಲ್ಲಿ ಹೆಚ್ಚು ಟೆಸ್ಟ್ ವಿಕೆಟ್ ಹೊಂದಿರುವ ವಿಶ್ವದಾಖಲೆ...
ಅಡಿಲೇಡ್: ಇಂಗ್ಲೆಂಡ್ ಟೆಸ್ಟ್ ನಾಯಕ ಜೋ ರೂಟ್ ಮತ್ತೊಂದು ದಾಖಲೆ ನಿರ್ಮಿಸಿದ್ದಾರೆ. ಪ್ರಸಕ್ತ ವರ್ಷದ ಟೆಸ್ಟ್ ಕ್ರಿಕೆಟ್‌ನಲ್ಲಿ ಜೋ ರೂಟ್ ಭಾರತೀಯ ಬ್ಯಾಟಿಂಗ್ ದಿಗ್ಗಜರಾದ ಸಚಿನ್ ತೆಂಡೂ ಲ್ಕರ್ ಹಾಗೂ...
ಬ್ರಿಸ್ಬೇನ್: ಆಶಸ್ ಸರಣಿಯ ಆರಂಭಕ್ಕೆ ಇನ್ನೂ 3 ದಿನ ಇದೆ. ಡಿ.8ರಂದು ಬ್ರಿಸ್ಬೇನ್ ಅಂಗಳದಲ್ಲಿ ಮೊದಲ ಟೆಸ್ಟ್ ಆರಂಭ ವಾಗಲಿದೆ. ಆಸ್ಟ್ರೇಲಿಯದ ಆಡುವ ಬಳಗವನ್ನು ಅಂತಿಮಗೊಳಿಸಲಾಗಿದೆ. ಆಸ್ಟ್ರೇಲಿಯವನ್ನು...