Wednesday, 11th December 2024

600 ವಿಕೆಟ್‌ಗಳ ಮೈಲಿಗಲ್ಲು: ಸ್ಟುವರ್ಟ್ ಬ್ರಾಡ್ ಹೆಗ್ಗಳಿಕೆ

ಮ್ಯಾಂಚೆಸ್ಟರ್‌: ಇಂಗ್ಲೆಂಡ್ ತಂಡದ ಅನುಭವಿ ವೇಗಿ ಸ್ಟುವರ್ಟ್ ಬ್ರಾಡ್ ಆಸ್ಟ್ರೇಲಿಯಾ ವಿರುದ್ಧದ ಪ್ರತಿಷ್ಠತ ಆಶಸ್ ಸರಣಿಯ ನಾಲ್ಕನೇ ಪಂದ್ಯದಲ್ಲಿ ಐತಿಹಾಸಿಕ ಮೈಲಿ ಗಲ್ಲೊಂದನ್ನು ದಾಟಿದ್ದಾರೆ. ಬ್ರಾಡ್ ಟೆಸ್ಟ್ ಕ್ರಿಕೆಟ್‌ನಲ್ಲಿ 600 ವಿಕೆಟ್‌ಗಳ ಮೈಲಿಗಲ್ಲು ದಾಟಿದ ಕೇವಲ ಎರಡನೇ ವೇಗದ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರ ರಾಗಿದ್ದಾರೆ. ಈ ಸಾಧನೆ ಮಾಡಿದ ಮತ್ತೋರ್ವ ಆಟಗಾರ ಅವರದೇ ತಂಡದ ಹಿರಿಯ ವೇಗಿ ಜೇಮ್ಸ್ ಆಂಡರ್ಸನ್. ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯದ ಮೊದಲ ದಿನದಾಟದ 50ನೇ ಓವರ್‌ನಲ್ಲಿ ಸ್ಟುವರ್ಟ್ ಬ್ರಾಡ್ […]

ಮುಂದೆ ಓದಿ

ಆಶಸ್​ ಸರಣಿ: ಮೂರನೇ ಪಂದ್ಯ ಗೆದ್ದ ಇಂಗ್ಲೆಂಡ್​, ಬ್ರೂಕ್​ ವಿಶ್ವದಾಖಲೆ

ಲೀಡ್ಸ್​: ಇಂಗ್ಲೆಂಡ್ ತಂಡದ ಉದಯೋನ್ಮುಖ ಆಟಗಾರ ಹೆಡಿಂಗ್ಲಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಆಶಸ್​ ಸರಣಿಯ ಮೂರನೇ ಹಣಾಹಣಿಯಲ್ಲಿ ವಿಶ್ವದಾಖಲೆ ಬರೆದಿದ್ದಾರೆ. ಅತ್ಯಂತ ಕಡಿಮೆ ಎಸೆತಗಳನ್ನು ಎದುರಿಸಿ ವೇಗವಾಗಿ 1,000...

ಮುಂದೆ ಓದಿ

ಆಶನ್​ ಸರಣಿ; ಆಸ್ಟ್ರೇಲಿಯಾಗೆ ಮುನ್ನಡೆ

ಲಾರ್ಡ್ಸ್: ಇಂಗ್ಲೆಂಡ್​​ ಮತ್ತು ಆಸ್ಟ್ರೇಲಿಯಾ ನಡುವಿನ ಆಶನ್​ ಸರಣಿಯ ಎರಡನೇ ಟೆಸ್ಟ್​​ ಪಂದ್ಯದಲ್ಲಿ ಆಸ್ಟ್ರೇಲಿಯಾ ಗೆಲುವಿನ ನಗೆ ಬೀರಿದೆ. ಇಂಗ್ಲೆಂಡ್​ ವಿರುದ್ಧ ಆಸ್ಟ್ರೇಲಿಯಾ 43 ರನ್​ಗಳ ಜಯವನ್ನು...

ಮುಂದೆ ಓದಿ

ಟೆಸ್ಟ್ ಕ್ರಿಕೆಟ್‌ನಲ್ಲಿ 9 ಸಾವಿರ ರನ್ ಪೂರೈಸಿದ ಸ್ಟೀವ್ ಸ್ಮಿತ್

ಲಂಡನ್ : ಆಸ್ಟ್ರೇಲಿಯಾ ತಂಡದ ಉಪನಾಯಕ ಸ್ಟೀವ್ ಸ್ಮಿತ್ ಟೆಸ್ಟ್ ಕ್ರಿಕೆಟ್‌ನಲ್ಲಿ 9 ಸಾವಿರ ರನ್ ಪೂರೈಸಿ, ವಿಶೇಷ ಸಾಧನೆ ಮಾಡಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ ವೇಗವಾಗಿ...

ಮುಂದೆ ಓದಿ

ಆಸ್ಟ್ರೇಲಿಯಾ ತಂಡ ಮೆಲುಗೈ: ಸ್ಮಿತ್, ಹೆಡ್‌ ಅರ್ಧಶತಕ

ಲಂಡನ್​: ಮೊದಲ ಟೆಸ್ಟ್‌ನಲ್ಲಿ ರೋಚಕ ಜಯ ಸಾಧಿಸಿದ ಆಸ್ಟ್ರೇಲಿಯಾ ಎರಡನೇ ಟೆಸ್ಟ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದೆ. ಕಾಂಗರೂಗಳು ದಿನದಂತ್ಯ ಆಟಕ್ಕೆ ಓವರ್‌ಗಳಲ್ಲಿ ಕೇವಲ 5 ವಿಕೆಟ್ ಕಳೆದುಕೊಂಡು...

ಮುಂದೆ ಓದಿ

James Anderson
ನಾಟೌಟ್ ಆಗಿ ದಾಖಲೆ ನಿರ್ಮಿಸಿದ ಜೇಮ್ಸ್ ಆಯಂಡರ್ಸನ್

ಅಡಿಲೇಡ್: ಇಂಗ್ಲೆಂಡ್ ಬೌಲಿಂಗ್ ದಿಗ್ಗಜ ಜೇಮ್ಸ್ ಆಯಂಡರ್ಸನ್ ಅವರು ಬ್ಯಾಟಿಂಗ್ ನಲ್ಲಿ ಹೊಸ ದಾಖಲೆ ನಿರ್ಮಿಸಿದರು. ಸಕ್ರಿಯ ಬೌಲರ್ ಗಳಲ್ಲಿ ಹೆಚ್ಚು ಟೆಸ್ಟ್ ವಿಕೆಟ್ ಹೊಂದಿರುವ ವಿಶ್ವದಾಖಲೆ...

ಮುಂದೆ ಓದಿ

Joe Root
ಕ್ಯಾಲೆಂಡರ್ ವರ್ಷದಲ್ಲಿ ಅತ್ಯಧಿಕ ಟೆಸ್ಟ್‌ ರನ್‌: ರೂಟ್‌ ದಾಖಲೆ

ಅಡಿಲೇಡ್‌: ಇಂಗ್ಲೆಂಡ್ ಟೆಸ್ಟ್ ನಾಯಕ ಜೋ ರೂಟ್ ಮತ್ತೊಂದು ದಾಖಲೆ ನಿರ್ಮಿಸಿದ್ದಾರೆ. ಪ್ರಸಕ್ತ ವರ್ಷದ ಟೆಸ್ಟ್‌ ಕ್ರಿಕೆಟ್‌ನಲ್ಲಿ ಜೋ ರೂಟ್‌ ಭಾರತೀಯ ಬ್ಯಾಟಿಂಗ್ ದಿಗ್ಗಜರಾದ ಸಚಿನ್‌ ತೆಂಡೂ ಲ್ಕರ್‌ ಹಾಗೂ...

ಮುಂದೆ ಓದಿ

ಆಶಸ್‌ ಸರಣಿಗೆ ತಂಡ ಪ್ರಕಟಿಸಿದ ಆಸ್ಟ್ರೇಲಿಯ

ಬ್ರಿಸ್ಬೇನ್‌: ಆಶಸ್‌ ಸರಣಿಯ ಆರಂಭಕ್ಕೆ ಇನ್ನೂ 3 ದಿನ ಇದೆ. ಡಿ.8ರಂದು ಬ್ರಿಸ್ಬೇನ್‌ ಅಂಗಳದಲ್ಲಿ ಮೊದಲ ಟೆಸ್ಟ್‌ ಆರಂಭ ವಾಗಲಿದೆ. ಆಸ್ಟ್ರೇಲಿಯದ ಆಡುವ ಬಳಗವನ್ನು ಅಂತಿಮಗೊಳಿಸಲಾಗಿದೆ. ಆಸ್ಟ್ರೇಲಿಯವನ್ನು...

ಮುಂದೆ ಓದಿ