ಮುಂಬೈ: ಆಸ್ಟ್ರೇಲಿಯಾ ಪ್ರವಾಸದಿಂದ ಭಾರತಕ್ಕೆ ಮರಳಿರುವ ಟೀಂ ಇಂಡಿಯಾದ ಐವರು ಸದಸ್ಯರಿಗೆ 7 ದಿನಗಳ ಕಡ್ಡಾಯ ಕ್ವಾರಂಟೈನ್ನಲ್ಲಿ ಇಡಲಾಗಿದೆ ಎಂದು ವರದಿಯಾಗಿದೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆಯೇ ಕ್ರಿಕೆಟ್ ತಂಡದ ಸದಸ್ಯರು ಕಡ್ಡಾಯ ಆರ್ಟಿ – ಪಿಸಿಆರ್ ಪರೀಕ್ಷೆಗೆ ಒಳಗಾಗಬೇಕು ಎಂದು ಬಿಎಂಸಿ ಕಮಿಷನರ್ ಇಕ್ಬಾಲ್ ಸಿಂಗ್ ಚಾಹಲ್ ಹೇಳಿದ್ದಾರೆ. ಮುಂದಿನ 7 ದಿನಗಳವರೆಗೂ ಆಟಗಾರರಿಗೆ ಹೋಂ ಕ್ವಾರಂಟೈನ್ನಲ್ಲಿ ಇರಬೇಕಾಗುತ್ತದೆ ಎಂದು ಹೇಳಿದರು. ಬಿಎಂಸಿ ಸೂಚನೆಯಂತೆ, ಟೀಂ ಇಂಡಿಯಾ ಹಂಗಾಮಿ ನಾಯಕ ಅಜಿಂಕ್ಯ ರಹಾನೆ, ಆಟಗಾರರಾದ ರೋಹಿತ್ […]
ಬ್ರಿಸ್ಬೇನ್: ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿ ಬಳಿಕ ಐಸಿಸಿ ಶ್ರೇಯಾಂಕ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಹಿನ್ನೆಡೆ ಅನುಭವಿಸಿದ್ದಾರೆ....
ಬ್ರಿಸ್ಬೇನ್: ಮಂಗಳವಾರ ನಡೆದ ಗಬ್ಬಾ ಟೆಸ್ಟ್ ನಲ್ಲಿ ಆತಿಥೇಯ ಆಸ್ಟ್ರೇಲಿಯಾವನ್ನು ಸೋಲಿಸಿ ಬಾರ್ಡರ್ ಗವಾಸ್ಕರ್ ಟ್ರೋಫಿ ಗೆದ್ದ ಟೀಮ್ ಇಂಡಿಯಾ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ನಲ್ಲಿ ಪ್ರಥಮ...
ನವದೆಹಲಿ: ಆಸ್ಟ್ರೇಲಿಯಾ ನೆಲದಲ್ಲಿ ನಡೆದ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯನ್ನು 2-1 ಅಂತರದಿಂದ ಗೆದ್ದ ಭಾರತ ಕ್ರಿಕೆಟ್ ತಂಡವನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ‘ಆಸ್ಟ್ರೇಲಿಯಾದಲ್ಲಿ ಭಾರತ...
ಬ್ರಿಸ್ಬೇನ್: ಆಸ್ಟ್ರೇಲಿಯಾ 33 ವರ್ಷಗಳಿಂದ ಇಲ್ಲಿ ಸೋಲು ಕಂಡಿರಲಿಲ್ಲ. 33 ವರ್ಷಗಳ ನಂತ್ರ ಟೀಂ ಇಂಡಿಯಾ ಬ್ರಿಸ್ಬೇನ್ ನಲ್ಲಿ ಆಸ್ಟ್ರೇಲಿಯಾವನ್ನು ಮಣಿಸಿದೆ. ಮೊದಲ ಇನ್ನಿಂಗ್ಸ್ ನಲ್ಲಿ ಆಸ್ಟ್ರೇಲಿಯಾ...
ಪಂದ್ಯಶ್ರೇಷ್ಠ: ರಿಷಬ್ ಪಂತ್ ಸರಣಿಶ್ರೇಷ್ಠ: ಪ್ಯಾಟ್ ಕಮ್ಮಿನ್ಸ್ ಬ್ರಿಸ್ಬೇನ್: ಈ ಟೆಸ್ಟ್ ಪಂದ್ಯ ಡ್ರಾಗೊಂಡರೂ ಟೀಂ ಇಂಡಿಯಾ ಸೋಲುತ್ತಿರಲಿಲ್ಲ. ಈ ಬಾರಿಯೂ ಬಾರ್ಡರ್ -ಗವಾಸ್ಕರ್ ಟ್ರೋಫಿ ಟೀಂ...
ಬ್ರಿಸ್ಬೇನ್: ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದಲ್ಲಿ ಭಾರತ ಗೆಲುವಿಗಾಗಿ ಹೋರಾಡುತ್ತಿದೆ. ಅಂತಿಮ ಅವಧಿ ಯಲ್ಲಿ ಫಲಿತಾಂಶ ಸಿಗುವ ಆಶಯ ಮೂಡಿದ್ದು, ಭಾರತೀಯ ಬ್ಯಾಟ್ಸ್‌ಮನ್‌ಗಳು ಉತ್ತಮ ಆಟ...
ಬ್ರಿಸ್ಬೇನ್: ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದ ನಿರ್ಣಾಯಕ ದಿನ ಆರಂಭಿಕ ಬ್ಯಾಟ್ಸ್‌ಮನ್ ಶುಭಮನ್ ಗಿಲ್(91) ಶತಕವಂಚಿತರಾದರು. 91 ರನ್ ಸಿಡಿಸಿದ್ದ ಗಿಲ್, ನಥನ್ ಲಯೋನ್ ಬೌಲಿಂಗ್‌ನಲ್ಲಿ...
ಬ್ರಿಸ್ಬೇನ್: ಅಂತಿಮ ಟೆಸ್ಟ್ ಪಂದ್ಯದ ನಿರ್ಣಾಯಕ ದಿನ ಒಂದು ವಿಕೆಟ್ ಕಳೆದುಕೊಂಡರೂ ಭಾರತ ತಂಡ ಚೇತರಿಸಿಕೊಂಡು ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದೆ. ರೋಹಿತ್ ಶರ್ಮಾ(7) ವಿಕೆಟ್ ಉರುಳಿಸಿದ್ದು, ಅನುಭವಿ...
ಭಾರತ ಕ್ರಿಕೆಟ್ ತಂಡವೀಗ ಕುಸಿಯುವ ಸೌಧವಲ್ಲ; ಕೊನೆವರೆಗೆ ಹೋರಾಡುವ ಯೋಧ ಪಿ.ಎಂ.ವಿಜಯೇಂದ್ರ ರಾವ್ ಮನೆಯೊಡತಿ ಹೊರಗಾಗಿರುವಾಗ, ಸೂಚನೆ ಕೊಡದೇ ಬಂದಿಳಿದ ಅತಿಥಿಗಳಿಗೆ ಆತಿಥ್ಯವನ್ನು ಯಾರು ಮಾಡಬೇಕು? ಅತಿಥಿ ಗಳು...