ಸಿಡ್ನಿ: ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಆತಿಥೇಯ ಆಸ್ಟ್ರೇಲಿಯಾ ಟೀಂ ಇಂಡಿಯಾ ವಿರುದ್ದ 66 ರನ್ನುಗಳ ಜಯ ದಾಖಲಿಸಿದೆ. ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಆಸೀಸ್‌ಗೆ ಮಾಜಿ ನಾಯಕ ಸ್ಟೀವನ್ ಸ್ಮಿತ್, ನಾಯಕ ಆರನ್ ಫಿಂಚ್ ಹಾಗೂ ಆರಂಭಿಕ ಡೇವಿಡ್ ವಾರ್ನರ್ ಅವರ ಸ್ಪೋಟಕ ಆಟ ತಂಡಕ್ಕೆ ಸವಾಲಿನ ಮೊತ್ತ ಪೇರಿಸಲು ನೆರವಾಯಿತು. ಈ ಸವಾಲನ್ನು ಬೆನ್ನತ್ತಿದ ಟೀಂ ಇಂಡಿಯಾ ಪರ ಆರಂಭಿಕ ಶಿಖರ್ ಧವನ್ ಮತ್ತು ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಅವರ ಅರ್ಧಶತಕಗಳು ಆಸೀಸ್ ಬೌಲಿಂಗಿಗೆ ಪ್ರತಿರೋಧ ಒಡ್ಡಿದರೂ, […]
ಸಿಡ್ನಿ: ಆಸೀಸ್ ನೀಡಿದ ಕಠಿಣ ಗುರಿಯನ್ನು ಬೆನ್ನಟ್ಟುತ್ತಿರುವ ಟೀಂ ಇಂಡಿಯಾ ಪಡೆಗೆ ಉತ್ತಮ ಆರಂಭ ದೊರಕಲಿಲ್ಲ. ಆರಂಭಿಕ ಶಿಖರ್ ಧವನ್ ಹೊರತುಪಡಿಸಿ, ಅಗ್ರ ಕ್ರಮಾಂಕದ ಆಟಗಾರರು ಪೆವಿಲಿಯನ್ ಪರೇಡ್...
ಸಿಡ್ನಿ: ಟೀ ಇಂಡಿಯಾ ವಿರುದ್ದ ಮೊದಲ ಏಕದಿನ ಪಂದ್ಯದಲ್ಲಿ ಆಸೀಸ್ ನಿಗದಿತ ಓವರುಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 374 ರನ್ ಪೇರಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ...
ಸಿಡ್ನಿ: ಕೊರೋನಾ ಲಾಕ್ಡೌನ್ ಕಾರಣದಿಂದಾಗಿ ಸ್ಥಗಿತವಾಗಿದ್ದ ಕ್ರಿಕೆಟ್ ಸರಣಿ ಶುರುವಾಗಿದ್ದು, ಭಾರತ ಕ್ರಿಕೆಟ್ ತಂಡ ಲಾಕ್ಡೌನ್ ನಂತರ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಸರಣಿಯಲ್ಲಿ ಕಣಕ್ಕಿಳಿಯಲಿದೆ. ಇಂದು ಆಸ್ಟ್ರೇಲಿಯಾ ವಿರುದ್ಧ...
ಬೆಂಗಳೂರು: ಗಾಯದ ಸಮಸ್ಯೆಯಿಂದ ಆಸ್ಟ್ರೇಲಿಯಾ ವಿರುದ್ಧದ ನಿಗದಿತ ಓವರ್ ಸರಣಿ ತಪ್ಪಿಸಿಕೊಂಡಿರುವ ರೋಹಿತ್ ಶರ್ಮಾ ಟೆಸ್ಟ್ ಸರಣಿಯಿಂದಲೂ ಹೊರಗುಳಿಯಬೇಕಾದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಜೊತೆಗೆ ವೇಗಿ ಇಶಾಂತ್ ಶರ್ಮಾ...
ಇದೇ ಅಂತರಂಗ ಸುದ್ದಿ ವಿಶ್ವೇಶ್ವರ ಭಟ್ ಇದು ನಾನು ಎಂದೂ ಮರೆಯದ ಟೆಸ್ಟ್ ಕ್ರಿಕೆಟ್ ಪಂದ್ಯ. ಹತ್ತೊಂಬತ್ತು ವರ್ಷಗಳ ಹಿಂದಿನ ಈ ಪಂದ್ಯವನ್ನು ನೇರ ಪ್ರಸಾರದಲ್ಲಿ ನಾನು...