ಬ್ರಿಸ್ಬೇನ್: ಬೋರ್ಡರ್- ಗವಾಸ್ಕರ್ ಟ್ರೋಫಿಯ ಅಂತಿಮ ಟೆಸ್ಟ್ ಪಂದ್ಯದ ಎರಡನೇ ದಿನ ಟೀಂ ಇಂಡಿಯಾದ ಪ್ರಥಮ ಇನ್ನಿಂಗ್ಸ್ ಆಟಕ್ಕೆ ವರುಣ ಅಡ್ಡಿಯಾಗಿದ್ದಾನೆ. ಆತಿಥೇಯ ಆಸೀಸ್ ತಂಡ 369 ರನ್ನಿಗೆ ತನ್ನಾಟ ಮುಗಿಸಿತು. ಪ್ರತಿಯಾಗಿ ಭಾರತ ಎರಡು ವಿಕೆಟ್ ಕಳೆದುಕೊಂಡು 26 ಓವರುಗಳಲ್ಲಿ 62 ಗಳಿಸಿತ್ತು. ಟೀ ವಿರಾಮದ ಬಳಿಕ ಆಟ ಶುರುವಿಟ್ಟಾಗ, ಮಳೆ ಆರಂಭವಾದ ಕಾರಣ, ಆಟ ಪುನರಾರಂಭಕ್ಕೆ ಅಡ್ಡಿಯಾಗಿದೆ. ಅಂಪೈರ್‌ಗಳ ಸತತ ಪರಿವೀಕ್ಷಣೆಯ ನಂತರ, ಅಂತಿಮವಾಗಿ ಎರಡನೇ ದಿನದಾಟ ಅಂತ್ಯಗೊಳಿಸಲು ನಿರ್ಧರಿಸಲಾಗಿದೆ. ಇನ್ನು ಮೂರು ದಿನಗಳ […]
ಬ್ರಿಸ್ಬೇನ್: ಗವಾಸ್ಕರ್-ಬೋರ್ಡ್‌ರ್ ಟ್ರೋಫಿಯ ನಾಲ್ಕನೇ ಟೆಸ್ಟ್’ನಲ್ಲಿ ಆತಿ ಥೇಯ ಆಸೀಸ್ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ 369 ರನ್ನುಗಳಿಗೆ ಆಲೌಟಾಗಿದೆ. ಪ್ರತಿಯಾಗಿ ತನ್ನ ಮೊದಲ ಇನ್ನಿಂಗ್ಸ್ ಆರಂಭಿಸಿದ ಟೀಂ...
ಬ್ರಿಸ್ಬೇನ್: ಗಬ್ಬಾ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸೀಸ್ ನಡುವಿನ ಗವಾಸ್ಕರ್-ಬಾರ್ಡರ್ ಟ್ರೋಫಿಯ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ತಂಡ 369 ರನ್ನುಗಳಿಗೆ ಆಲೌಟಾಗಿದೆ. ಸೀಮಿತ ಬೌಲಿಂಗ್...
ಬ್ರಿಸ್ಬೇನ್: ಪ್ರವಾಸಿ ಭಾರತ ವಿರುದ್ಧ ಗಾಬಾ ಮೈದಾನದಲ್ಲಿ ನಡೆಯುತ್ತಿರುವ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿರುವ ಆಸ್ಟ್ರೇಲಿಯಾ, ಮಾರ್ನಸ್ ಲಾಬುಷೇನ್ ಆಕರ್ಷಕ ಶತಕದ...
ಬ್ರಿಸ್ಬೇನ್: ಆಸ್ಟ್ರೇಲಿಯಾ ಮತ್ತು ಭಾರತ ನಡುವಣ ನಾಲ್ಕನೇ ಹಾಗೂ ಅಂತಿಮ ಟೆಸ್ಟ್ ಹಣಾಹಣಿ ಬ್ರಿಸ್ಬೇನ್‌ನಲ್ಲಿ ಆರಂಭ ವಾಗಿದೆ. ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಟಿಮ್ ಪೈನ್,...
ಬ್ರಿಸ್ಬೇನ್: ಗವಾಸ್ಕರ್ – ಬೋರ್ಡರ್ ಟೆಸ್ಟ್ ಸರಣಿಯ ಅಂತಿಯ ಟೆಸ್ಟ್ ಪಂದ್ಯಕ್ಕೆ ಗಬ್ಬಾ ಕ್ರೀಡಾಂಗಣ ಸಜ್ಜಾಗಿದೆ. ಈ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ಆಸೀಸ್ ತಂಡ ಟಾಸ್ ಗೆದ್ದು...
ಸಿಡ್ನಿ: ಆಸ್ಟ್ರೇಲಿಯಾ ಆಟಗಾರರು ಕೂಡ ಗಾಯದ ತೊಂದರೆಗೆ ಸಿಲುಕಿದ್ದಾರೆ. ಆಸ್ಟ್ರೇಲಿಯಾದ ಆರಂಭಿಕ ಬ್ಯಾಟ್ಸ್‌ಮನ್ ವಿಲ್ ಪುಕೋಸ್ಕಿ ಗುರುವಾರ ನಡೆದ ಫಿಟ್ನೆಸ್ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದು, ಅಂತಿಮ ಟೆಸ್ಟ್ ಪಂದ್ಯಕ್ಕೆ...
ಬ್ರಿಸ್ಬೇನ್: ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಟೀಮ್ ಇಂಡಿಯಾದ ಪ್ರಮುಖ ವೇಗಿ ಅಂತಿಮ ಟೆಸ್ಟ್‌ನಿಂದ ಹೊರಗುಳಿಯ ಲಿದ್ದಾರೆ. ಕಿಬ್ಬೊಟ್ಟೆ ಸ್ನಾಯು ಸೆಳೆತದಿಂದ ಬಳಲುತ್ತಿರುವ ಭಾರತದ ವೇಗದ ಬೌಲರ್ ಜಸ್‌ಪ್ರೀತ್ ಬೂಮ್ರಾ...
ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ನಡುವಿನ ಮೂರನೆ ಟೆಸ್ಟ್ ಪಂದ್ಯಾಟವು ರೋಚಕ ಡ್ರಾ ಕಂಡಿದೆ. ಪಂದ್ಯಾಟದಾದ್ಯಂತ ಗಾಯದ ಪ್ರಕರಣಗಳು, ಸ್ಲೆಡ್ಜಿಂಗ್ ಹಾಗೂ ಜನಾಂಗೀಯ ನಿಂದನೆಯ...
ನವದೆಹಲಿ: ಭಾರತ ಮತ್ತು ಆಸ್ಟ್ರೇಲಿಯಾ 3ನೇ ಟೆಸ್ಟ್ ಪಂದ್ಯದಲ್ಲಿ ಸೋಲಿನಂಚಿಗೆ ಹೋಗಿದ್ದ ಫಲಿತಾಂಶವನ್ನು ಭಾರತ ‘ಡ್ರಾ’ದೆಡೆಗೆ ತಿರುಗಿಸಿ ಕೊಂಡಿದೆ. ಜನವರಿ 11ಕ್ಕೆ ರಾಹುಲ್ ದ್ರಾವಿಡ್ 48ನೇ ವರ್ಷಕ್ಕೆ ಕಾಲಿರಿಸುತ್ತಿದ್ದಾರೆ....