Monday, 25th November 2024

ಕ್ವಾರಂಟೈನ್ ಗೆ ಹಿಂದೇಟು: ಟೀಂ ಇಂಡಿಯಾ ಆಟಗಾರರಿಗೆ ಎಚ್ಚರಿಕೆ

ಬ್ರಿಸ್ಬೇನ್: ಕ್ವೀನ್ಸ್ ಲೆಂಡ್ ಆರೋಗ್ಯ ಸಚಿವೆ ರೋಸ್ ಬೇಟ್ಸ್, ಕೊರೊನಾ ನಿಯಮವನ್ನು ಎಲ್ಲರೂ ಪಾಲಿಸಲೇಬೇಕು. ಒಂದು ವೇಳೆ ಪಾಲಿಸುವುದಿಲ್ಲ ಎಂದಾದರೆ ಟೀಂ ಇಂಡಿಯಾ ಆಟಗಾರರು ಇಲ್ಲಿಗೆ ಬರುವುದೇ ಬೇಡ ಎಂದು ಸಂದೇಶ ರವಾನಿಸಿದ್ದಾರೆ. ಆಸ್ಟ್ರೇಲಿಯಾದಲ್ಲಿ ಕಠಿಣ ಕೋವಿಡ್ ನಿಯಮ ಪಾಲಿಸುತ್ತಿರುವ ಕಾರಣ, ಕ್ವಾರಂಟೈನ್ ಗೆ ಹಿಂದೇಟು ಹಾಕುತ್ತಿರುವ ಟೀಂ ಇಂಡಿಯಾ ಆಟಗಾರರಿಗೆ ಕ್ವೀನ್ಸ್ ಲೆಂಡ್ ಸರ್ಕಾರ ಖಡಕ್ ಎಚ್ಚರಿಕೆ ನೀಡಿದೆ. ಆಸ್ಟ್ರೇಲಿಯಾದಲ್ಲಿ ಏಕದಿನ, ಟಿ-20, ಎರಡು ಟೆಸ್ಟ್ ಸರಣಿ ಪಂದ್ಯಗಳನ್ನು ಆಡಿರುವ ಟೀಂ ಇಂಡಿಯಾ, ಕೊನೆಯ ಟೆಸ್ಟ್ […]

ಮುಂದೆ ಓದಿ

ಕ್ರಿಕೆಟ್‌ ಅಂಗಳದ ಹೊಸ ಸಿರಿ – ಮೊಹಮ್ಮದ್‌ ಸಿರಾಜ್‌

ವಿಶೇಷ ಲೇಖನ: ವಿರಾಜ್.ಕೆ.ಅಣಜಿ ಒಂದು ಹೊತ್ತಿನ ಊಟಕ್ಕೂ ಕಷ್ಟವಿದ್ದಾಗಲೂ, ಅಪ್ಪನೆಂಬ ಭರವಸೆ ನಾನಿದ್ದೇನೆ ನೀನು ಆಡು ಮಗಾ, ನಾನಿದ್ದೇನೆ ಎಂದಿತ್ತು. ಅಂತಹ ತಂದೆಯೇ ವಿಧಿವಶರಾದಾಗ ಕೊನೆಯ ಬಾರಿ ನೋಡಲೂ...

ಮುಂದೆ ಓದಿ

ಐವರು ಭಾರತೀಯ ಕ್ರಿಕೆಟಿಗರಿಗೆ ಆಸೀಸ್‌ ನಾಡಿದಲ್ಲಿ ಐಸೋಲೇಷನ್‌

ಮೆಲ್ಬರ್ನ್‌: ಐವರು ಭಾರತೀಯ ಕ್ರಿಕೆಟಿಗರನ್ನು ಪ್ರತ್ಯೇಕತಾವಾಗಿ ಇರಿಸಲಾಗಿದೆ ಎಂದು ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ಶನಿವಾರ ಹೇಳಿದೆ. ರೋಹಿತ್ ಶರ್ಮಾ, ರಿಷಭ್ ಪಂತ್, ಶುಭ್ಮನ್ ಗಿಲ್, ಪೃಥ್ವಿ ಶಾ...

ಮುಂದೆ ಓದಿ

ರೋಹಿತ್‌ಗೆ ಟೆಸ್ಟ್ ಕ್ರಿಕೆಟ್ ತಂಡದ ಉಪ ನಾಯಕ ಪಟ್ಟ

ನವದೆಹಲಿ: ಹಿರಿಯ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ವೃತ್ತಿಜೀವನದಲ್ಲಿ ಇದೇ ಮೊದಲ ಬಾರಿ ಭಾರತೀಯ ಟೆಸ್ಟ್ ಕ್ರಿಕೆಟ್ ತಂಡದ ಉಪ ನಾಯಕನಾಗಿ ಶುಕ್ರವಾರ ಆಯ್ಕೆಯಾಗಿದ್ದಾರೆ. ರೋಹಿತ್ ಅವರು ಚೇತೇಶ್ವರ...

ಮುಂದೆ ಓದಿ

ವೇಗಿ ಉಮೇಶ್‌ ಸ್ಥಾನಕ್ಕೆ ನಟರಾಜನ್‌: ಯುವ ಆಟಗಾರನಿಗೆ ಜ್ಯಾಕ್’ಪಾಟ್‌

ಸಿಡ್ನಿ: ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಕೊನೆಯ ಎರಡು ಟೆಸ್ಟ್ ಪಂದ್ಯಗಳಿಗೆ ಗಾಯಾಳು ಉಮೇಶ್ ಯಾದವ್ ಸ್ಥಾನಕ್ಕೆ ತಮಿಳುನಾಡು ಮೂಲದ ಯುವ ವೇಗದ ಬೌಲರ್ ತಂಗರಸು ನಟರಾಜನ್...

ಮುಂದೆ ಓದಿ

ಸರಣಿಯಿಂದ ಹೊರ ಬಿದ್ದ ಉಮೇಶ್ ಯಾದವ್

ಸಿಡ್ನಿ:ಮೆಲ್ಬರ್ನ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದಿದ್ದ ಆಸ್ಟ್ರೇಲಿಯಾ ವಿರುದ್ಧದ ದ್ವಿತೀಯ ಟೆಸ್ಟ್ ವೇಳೆ ಕಾಲಿನ ಗಾಯಕ್ಕೀಡಾಗಿದ್ದ ಭಾರತದ ವೇಗಿ ಉಮೇಶ್ ಯಾದವ್ ಹೊರ ಬಿದ್ದಿದ್ದಾರೆ. ಕಾಲಿನ ಹಿಂಭಾಗದ ಸ್ನಾಯು...

ಮುಂದೆ ಓದಿ

ಟೀಂ ಇಂಡಿಯಾ ಸೇರಿಕೊಂಡ ರೋಹಿತ್‍

ಮೆಲ್ಬರ್ನ್‌: ಟೀಂ ಇಂಡಿಯಾದ ಅನುಭವಿ ರೋಹಿತ್‍ ಶರ್ಮಾ ಅವರು ಬುಧವಾರ ತಂಡವನ್ನು ಸೇರಿಕೊಂಡಿದ್ದಾರೆ. ಚಿಕಿತ್ಸೆ ಬಳಿಕ, ಆಸ್ಟ್ರೇಲಿಯಾದಲ್ಲಿ ಅಲ್ಲಿನ ನಿಯಮದಂತೆ ಕ್ವಾರಂಟೈನ್‍ ಗೊಳಗಾಗಿದ್ದ ರೋಹಿತ್‍, ಬುಧವಾರ ತಂಡವನ್ನು...

ಮುಂದೆ ಓದಿ

ಪಂದ್ಯ ಸೋತ ಆಸೀಸ್‌ಗೆ ಸಂಭಾವನೆ ’ಕಡಿತ’ದ ಬರೆ

ಮೆಲ್ಬರ್ನ್: ಎರಡನೇ ಟೆಸ್ಟ್‌ನಲ್ಲಿ ನಿಧಾನ ಗತಿಯ ಬೌಲಿಂಗ್‌ ನಡೆಸಿದ್ದಕ್ಕಾಗಿ ಆಸ್ಟ್ರೇಲಿಯಾ ತಂಡಕ್ಕೆ ಪಂದ್ಯದ ಸಂಭಾವನೆ ಯಲ್ಲಿ ಶೇ 40ರಷ್ಟು ದಂಡ ವಿಧಿಸಿರುವುದಾಗಿ ಐಸಿಸಿ ಪ್ರಕಟಿಸಿದೆ. ಮೆಲ್ಬರ್ನ್ ಕ್ರಿಕೆಟ್...

ಮುಂದೆ ಓದಿ

‘ಮುಲ್ಲಾಘ್ ಪದಕ’ ಸ್ವೀಕರಿಸಿದ ಮೊದಲ ಆಟಗಾರ ರಹಾನೆ

ಮೆಲ್ಬೋರ್ನ್: ಅದ್ಭುತ ಬ್ಯಾಟಿಂಗ್‌ ಮಾಡಿ ಟೆಸ್ಟ್ ವೃತ್ತಿ ಜೀವನದ 12ನೇ ಶತಕ ಪೂರೈಸಿದ್ದ ಟೀಂ ಇಂಡಿಯಾದ ಹಂಗಾಮಿ ನಾಯಕ ಅಜಿಂಕ್ಯ ರಹಾನೆ, ‘ಪಂದ್ಯಶ್ರೇಷ್ಠ ಪ್ರಶಸ್ತಿ’ ರೂಪದಲ್ಲಿ ‘ಮುಲ್ಲಾಘ್...

ಮುಂದೆ ಓದಿ

ಭಾರತಕ್ಕೆ 70 ರನ್ ಗುರಿ

ಮೆಲ್ಬರ್ನ್: ದ್ವಿತೀಯ ಇನ್ನಿಂಗ್ಸ್ ನಲ್ಲಿ ಭರ್ತಿ 200 ರನ್ ಕಲೆ ಹಾಕಿದ ಆಸ್ಟ್ರೇಲಿಯಾ ತಂಡ ಭಾರತಕ್ಕೆ 70 ರನ್ ಗುರಿ ನೀಡಿದೆ. ಆರು ವಿಕೆಟ್ ನಷ್ಟಕ್ಕೆ 133...

ಮುಂದೆ ಓದಿ