Tuesday, 10th December 2024

ಬೈಕ್ ಟ್ಯಾಕ್ಸಿಗಳನ್ನು ವಿರೋಧಿಸಿ ಮುಷ್ಕರ ಇಂದು

ಬೆಂಗಳೂರು: ಸೋಮವಾರ ಆಟೋ ಚಾಲಕರು ಬೆಂಗಳೂರಿನಲ್ಲಿ ಬೈಕ್ ಟ್ಯಾಕ್ಸಿಗಳನ್ನು ರಸ್ತೆ ಗಿಳಿಸಬಾರದು ಎಂದು ಆಗ್ರಹಿಸಿ ಮುಷ್ಕರಕ್ಕೆ ಕರೆ ನೀಡಿವೆ. ಇ-ಬೈಕ್ ಟ್ಯಾಕ್ಸಿಗಳಿಗೆ ಅನುಮತಿ ನೀಡುವ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಆಟೋ ಒಕ್ಕೂಟಗಳು ಒಂದು ದಿನದ ಮುಷ್ಕರಕ್ಕೆ ಕರೆ ನೀಡಿರುವುದರಿಂದ ಸೋಮವಾರ ಬೆಂಗಳೂರು ರಸ್ತೆಗಳಲ್ಲಿ ಆಟೋರಿಕ್ಷಾಗಳು ಸಂಚರಿಸುವುದಿಲ್ಲ. ವೈಯಕ್ತಿಕ ದ್ವಿಚಕ್ರ ವಾಹನಗಳನ್ನು (ವೈಟ್ ಬೋರ್ಡ್ ಬೈಕ್‌ಗಳು) ಬೈಕ್ ಟ್ಯಾಕ್ಸಿಗಳಾಗಿ ಬಳಸುವುದನ್ನು ನಿಷೇಧಿಸಬೇಕೆಂದು ಅಟೋ ಚಾಲಕರ ಒಕ್ಕೂಟಗಳು ಒತ್ತಾಯಿಸಿವೆ. ರಾಜ್ಯ ಸಾರಿಗೆ ಇಲಾಖೆಯು ತನ್ನ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ […]

ಮುಂದೆ ಓದಿ