Tuesday, 16th April 2024

ಆಟೋ ಮೀಟರ್ ದರ ಏರಿಸುವಂತೆ ಒತ್ತಾಯಿಸಿ ಪ್ರತಿಭಟನೆ

ಬೆಂಗಳೂರು: ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆಗಳು ಗಗನಕ್ಕೇರಿದ್ದು, ಆಟೋ ಮೀಟರ್ ದರವನ್ನು ಏರಿಕೆ ಮಾಡುವಂತೆ ಒತ್ತಾಯಿಸಿ ಆಟೋ ಚಾಲಕರು ನಗರದಲ್ಲಿ ಪ್ರತಿಭಟನೆ ನಡೆಸಿದರು. ಸಿಐಟಿಯು ನೇತೃತ್ವದ ಆಟೋರಿಕ್ಷಾ ಯೂನಿಯನ್ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದೆ. ಎಂಟು ವರ್ಷಗಳ ಹಿಂದೆ ಮೀಟರ್ ದರ ಪರಿಷ್ಕರಣೆಯಾಗಿದೆ. ಈವರೆಗೂ ದರ ಇದ್ದಷ್ಟೇ ಇದೆ. ಗ್ಯಾಸ್, ಪೆಟ್ರೋಲ್, ಅಡುಗೆ ಎಣ್ಣೆ, ಆಹಾರ ಪದಾರ್ಥಗಳು, ವಿಮಾ ಶುಲ್ಕಗಳು, ನೀರು, ವಿದ್ಯುತ್ ದರಗಳು, ಆಟೋ ಬಿಡಿ ಭಾಗಗಳು, ಆರ್.ಟಿ.ಒ.ಶುಲ್ಕಗಳು ಸೇರಿದಂತೆ ಎಲ್ಲವೂ ದುಬಾರಿಯಾಗಿವೆ. ಈಗಾಗಲೇ […]

ಮುಂದೆ ಓದಿ

error: Content is protected !!