Thursday, 30th March 2023

ಮಾರುವೇಷದಲ್ಲಿ ಸಂಚಾರಿ ಪೊಲೀಸರ ಕಾರ್ಯಾಚರಣೆ: ಆಟೋ ಚಾಲಕರಿಗೆ ಬಿಸಿ

ಧಾರವಾಡ: ನಗರದ ಸಂಚಾರಿ ಪೊಲೀಸರ ಮಾರುವೇಷದ ಕಾರ್ಯಾಚರಣೆಗೆ ಭಾರಿ ಪ್ರಶಂಸೆ ವ್ಯಕ್ತವಾಗುತ್ತಿದೆ. ಸಂಚಾರಿ ಪೊಲೀಸರು ಮಾರುವೇಷದಲ್ಲಿ ಕಾರ್ಯಾಚರಣೆ ಮಾಡಿ ಆಟೋ ಚಾಲಕರಿಗೆ ಬಿಸಿ ಮುಟ್ಟಿಸಿದ್ದಾರೆ. ನಗರದ ರೈಲ್ವೇ ನಿಲ್ದಾಣದಲ್ಲಿ ಸಾರ್ವಜನಿಕರಿಂದ ಆಟೋ ಚಾಲಕರು ಬಾಡಿಗೆ ದರಕ್ಕಿಂತ ಹೆಚ್ಚಿನ ಹಣವನ್ನು ವಸೂಲಿ ಮಾಡುತ್ತಿದ್ದರು. ಈ ಕುರಿತಂತೆ ಸಾಕಷ್ಟು ಬಾರಿ ಸಾರ್ವಜನಿಕರಿಂದ ಸಂಚಾರಿ ಪೊಲೀಸರಿಗೆ ದೂರುಗಳು ಬಂದಿದ್ದವು. ಇದೆಲ್ಲವನ್ನೂ ಅರಿತುಕೊಂಡ ಪೊಲೀಸರು ಮಾರುವೇಷದಲ್ಲಿ ರೈಲ್ವೇ ನಿಲ್ದಾಣದ ಒಳಗಡೆಯಿಂದ ಪ್ರಯಾಣಿಕರ ರೀತಿ ಬಂದು ಆಟೋವನ್ನು ಬಾಡಿಗೆಗೆ ಕೇಳಿದ್ದಾರೆ. ನಂತರ ನಿಗದಿತ ದರಕ್ಕಿಂತ […]

ಮುಂದೆ ಓದಿ

ರಿಕ್ಷಾ ಚಾಲಕರೊಬ್ಬರಿಗೆ 3 ಕೋಟಿ ರೂ. ತೆರಿಗೆ ಪಾವತಿಗೆ ನೋಟೀಸು !

ಮಥುರಾ : ಉತ್ತರ ಪ್ರದೇಶದಲ್ಲಿ ಬಡ ಸೈಕಲ್ ರಿಕ್ಷಾ ಚಾಲಕರೊಬ್ಬರಿಗೆ ಬರೋಬ್ಬರಿ 3 ಕೋಟಿ ರೂಪಾಯಿ ತೆರಿಗೆ ಪಾವತಿಸುವಂತೆ ಆದಾಯ ತೆರಿಗೆ ಇಲಾಖೆ ನೋಟಿಸ್‌ ನೀಡಿದೆ. ಅಮರ್...

ಮುಂದೆ ಓದಿ

error: Content is protected !!