Thursday, 19th September 2024

ಆವಂತಿಪೊರ ಎನ್’ಕೌಂಟರ್: ಹಿಜ್ ಬುಲ್ ಉಗ್ರರ ಹತ್ಯೆ

ಆವಂತಿಪೊರ: ಶುಕ್ರವಾರ ಭದ್ರತಾ ಪಡೆ ಮತ್ತು ಉಗ್ರಗಾಮಿಗಳ ನಡುವೆ ನಡೆದ ಎನ್ ಕೌಂಟರ್ ನಲ್ಲಿ ಹಿಜ್ ಬುಲ್ ಮುಜಾಹಿದ್ದೀನ್ ಸಂಘಟನೆಯ ಇಬ್ಬರು ಉಗ್ರರು ಹತ್ಯೆಯಾಗಿದ್ದಾರೆ. ಜಮ್ಮು-ಕಾಶ್ಮೀರದ ಪುಲ್ವಾಮ ಜಿಲ್ಲೆಯ ಆವಂತಿಪೊರ ಪಟ್ಟಣದ ಪಂಪೊರೆ ಪ್ರದೇಶದಲ್ಲಿ ಘಟನೆ ಸಂಭವಿ ಸಿದೆ. ಜಿಲ್ಲೆಯ ಪಂಪೋರ್ ಪ್ರದೇಶದ ಖ್ರೆವ್ ನಲ್ಲಿ ಭದ್ರತಾ ಪಡೆಗಳು ಪ್ರದೇಶ ಸುತ್ತುವರಿದು ಶೋಧ ಕಾರ್ಯಾಚರಣೆಯನ್ನು ಆರಂಭಿಸಿದರು. ಈ ವೇಳೆ ಇದ್ದಕ್ಕಿದ್ದಂತೆ ಉಗ್ರರು ಭದ್ರತಾ ಪಡೆಗಳತ್ತ ಗುಂಡು ಹಾರಿಸಿದ ನಂತರ ಶೋಧ ಕಾರ್ಯಾಚರಣೆ ಎನ್ ಕೌಂಟರ್ ಆಗಿ ಬದಲಾಯಿತು. […]

ಮುಂದೆ ಓದಿ

ತ್ರಾಲ್ ಎನ್ಕೌಂಟರ್: ಐದು ಮಂದಿ ಉಗ್ರರ ಹತ್ಯೆ

ಶ್ರೀನಗರ: ಜಮ್ಮು-ಕಾಶ್ಮೀರದ ತ್ರಾಲ್ ನಲ್ಲಿ ನಡೆದಿರುವ ಎನ್ ಕೌಂಟರ್ ನಲ್ಲಿ ಐದು ಭಯೋತ್ಪಾದಕನನ್ನು ಭಾರತೀಯ ಸೇನಾ ಪಡೆ ಶುಕ್ರವಾರ ಹೊಡೆದುರುಳಿಸಿದೆ ಎಂದು ವರದಿಯಾಗಿದೆ. ಅವಂತಿಪೋರಾ ಜಿಲ್ಲೆಯ ತ್ರಾಲ್...

ಮುಂದೆ ಓದಿ