Monday, 16th September 2024

ನವೆಂಬರ್ 18 ರಂದು ತೆರೆಗೆ ’ಆವರ್ತ’

ಬೆಂಗಳೂರು: ವೇಮಗಲ್ ಜಗನ್ನಾಥ್ ರಾವ್ ನಿರ್ದೇಶನದ ಚಿತ್ರ ‘ಆವರ್ತ’ ಚಿತ್ರದ ಹಾಡುಗಳನ್ನು ನಟಿ ತಾರಾ ಅನುರಾಧಾ ಬಿಡುಗಡೆ ಮಾಡಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್ ಟ್ರೇಲರ್ ಅನಾವರಣಗೊಳಿಸಿದರು. ನನ್ನ ಮೊದಲ ಚಿತ್ರ ‘ತುಳಸಿದಳ’. ಆ ಚಿತ್ರದಲ್ಲಿ ವೇಮಗಲ್ ಜಗನ್ನಾಥ್ ರಾವ್ ಅವರು ಅವಕಾಶ ನೀಡಿದ್ದರು. ನನ್ನ ಗುರುಗಳು ನಿರ್ದೇಶಿಸಿರುವ ಈ ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡಿರುವುದಕ್ಕೆ ಖುಷಿಯಾಗಿದೆ. ಚಿತ್ರತಂಡಕ್ಕೆ ಒಳ್ಳೆಯದಾಗಲಿ ಎಂದು ತಾರಾ ಅನುರಾಧ ಶುಭ ಕೋರಿದರು. ‘ಯುವಕನೊಬ್ಬನಿಗೆ ಕಥೆ ಬರೆಯುವ ಹವ್ಯಾಸ. ಕಾಲ್ಪನಿಕ ಕಥೆ […]

ಮುಂದೆ ಓದಿ