Wednesday, 24th April 2024

ಪ್ರೆಸ್‌ ಟ್ರಸ್ಟ್‌ ಆಫ್‌ ಇಂಡಿಯಾ(PTI) ಅಧ್ಯಕ್ಷರಾಗಿ ಅವೀಕ್ ಸರ್ಕಾರ್‌ ಪುನರಾಯ್ಕೆ

ನವದೆಹಲಿ: ‘ಆನಂದ್‌ ಬಜಾರ್‌’ ಪತ್ರಿಕಾ ಸಮೂಹದ ಗೌರವ ಸಂಪಾದಕ ಮತ್ತು ಉಪಾಧ್ಯಕ್ಷ ಅವೀಕ್ ಸರ್ಕಾರ್‌ ಅವರು, ಪ್ರಮುಖ ಸುದ್ದಿ ಸಂಸ್ಥೆ ಪ್ರೆಸ್‌ ಟ್ರಸ್ಟ್‌ ಆಫ್‌ ಇಂಡಿಯಾದ ಅಧ್ಯಕ್ಷರಾಗಿ ಪುನರಾಯ್ಕೆಯಾಗಿದ್ದಾರೆ. ಪಿಟಿಐ ನಿರ್ದೇಶಕರ ಮಂಡಳಿಯ ಸಭೆಯಲ್ಲಿ ಅವರನ್ನು ಮುಂದಿನ ಎರಡು ವರ್ಷಗಳ ಅವಧಿಗೆ ಪುನರಾಯ್ಕೆ ಮಾಡಲಾಗಿದೆ. ‘ಪ್ರಜಾವಾಣಿ’ ಮತ್ತು ‘ಡೆಕ್ಕನ್ ಹೆರಾಲ್ಡ್‌’ ಪತ್ರಿಕೆಗಳ ಮಾತೃಸಂಸ್ಥೆ ‘ದಿ ಪ್ರಿಂಟರ್ಸ್‌ (ಮೈಸೂರು) ಪ್ರೈವೇಟ್‌ ಲಿಮಿಟೆಡ್‌’ನ ನಿರ್ದೇಶಕ ಕೆ.ಎನ್‌.ಶಾಂತ ಕುಮಾರ್‌ ಅವರು ಉಪಾಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ಆಡಳಿತ ಮಂಡಳಿಯ ಪದಾಧಿಕಾರಿಗಳಾಗಿ ವಿಜಯ್‌ ಕುಮಾರ್‌ ಚೋಪ್ರಾ […]

ಮುಂದೆ ಓದಿ

error: Content is protected !!