Axar Patel : ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಿರುವ ಕ್ಲಿಪ್ನಲ್ಲಿ ದಂಪತಿ ಮುದ್ದಾದ ಕ್ಷಣಗಳನ್ನು ವಿಡಿಯೊ ಮಾಡಿ ಬಿಟ್ಟಿದ್ದಾರೆ. ತಮ್ಮ ಮೊದಲ ಮಗುವನ್ನು ಸ್ವಾಗತಿಸಲು ತಯಾರಿ ನಡೆಸುತ್ತಿರುವ ನಡುವೆ ಆಗುವ ಸಂತಸವನ್ನು ಹಂಚಿಕೊಂಡಿದ್ದಾರೆ
ಮುಂದೆ ಓದಿ