Saturday, 27th July 2024

ಜಡೇಜಾಗೆ ಮೊಣಕಾಲಿನ ಗಾಯ: ಅಕ್ಷರ್ ಬದಲಿ ಆಟಗಾರ

ನವದೆಹಲಿ : ಏಷ್ಯಾಕಪ್‌ನಲ್ಲಿ ರವೀಂದ್ರ ಜಡೇಜಾ ಅವರ ಬದಲಿ ಆಟಗಾರ ನಾಗಿ ಅಕ್ಷರ್ ಪಟೇಲ್ ಅವರನ್ನ ಹೆಸರಿಸಿದೆ. ರವೀಂದ್ರ ಜಡೇಜಾ ಬಲ ಮೊಣಕಾಲಿನ ಗಾಯಕ್ಕೆ ತುತ್ತಾಗಿದ್ದು, ಟೂರ್ನಿ ಯಿಂದ ಹೊರಗುಳಿದಿದ್ದಾರೆ. ಪ್ರಸ್ತುತ ಬಿಸಿಸಿಐ ವೈದ್ಯಕೀಯ ತಂಡದ ಮೇಲ್ವಿಚಾರಣೆಯಲ್ಲಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ. ಈ ಹಿಂದೆ ತಂಡದಲ್ಲಿ ಸ್ಟ್ಯಾಂಡ್‌ಬೈ ಎಂದು ಹೆಸರಿಸಲಾಗಿದ್ದ ಅವರ ಬದಲಿಗೆ ಅಕ್ಷರ್ ಪಟೇಲ್ ಶೀಘ್ರದಲ್ಲೇ ದುಬೈನಲ್ಲಿ ತಂಡವನ್ನು ಸೇರಿಕೊಳ್ಳಲಿದ್ದಾರೆ. ಏಷ್ಯಾಕಪ್‌ಗೆ ಭಾರತ ತಂಡ ಇಂತಿದೆ : ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ […]

ಮುಂದೆ ಓದಿ

ಸಿಡಿದ ಅಕ್ಷರ್‌: ಏಕದಿನ ಸರಣಿ ಗೆದ್ದ ಟೀಂ ಇಂಡಿಯಾ

ಟ್ರಿನಿಡಾಡ್‌: ಟೀಂ ಇಂಡಿಯಾದ ಆಲ್ರೌಂಡರ್‌ ಅಕ್ಸರ್ ಪಟೇಲ್ ಅರ್ಧಶತಕದ ನೆರವಿನಿಂದ ಭಾರತ ತಂಡ 2ನೇ ಏಕದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 2 ವಿಕೆಟ್ ಗಳ ರೋಚಕ...

ಮುಂದೆ ಓದಿ

ಮರಳಿದ ಅಕ್ಷರ್ ಪಟೇಲ್, ಕುಲದೀಪ್‌ ಹೊರಕ್ಕೆ

ನವದೆಹಲಿ : ಆಲ್ರೌಂಡರ್ ಅಕ್ಸರ್ ಪಟೇಲ್ ಫಿಟ್ನೆಸ್ʼಗೆ ಮರಳಿದ್ದು, ಶ್ರೀಲಂಕಾ ಸರಣಿಗಾಗಿ ಭಾರತೀಯ ಟೆಸ್ಟ್ ತಂಡಕ್ಕೆ ಸೇರ್ಪಡೆಯಾಗಿದ್ದಾರೆ. ಶನಿವಾರದಿಂದ ಬೆಂಗಳೂರಿನಲ್ಲಿ ಆರಂಭವಾಗಲಿರುವ ಸರಣಿಯ ಎರಡನೇ ಮತ್ತು ಅಂತಿಮ...

ಮುಂದೆ ಓದಿ

ಟಿ20 ವಿಶ್ವಕಪ್ ತಂಡಕ್ಕೆ ಅಕ್ಷರ್ ಬದಲು ಶಾರ್ದೂಲ್ ಸೇರ್ಪಡೆ

ದುಬೈ: ಅಕ್ಟೋಬರ್ 17 ರಿಂದ ಟಿ20 ವಿಶ್ವಕಪ್ 2021 ಆರಂಭವಾಗಲಿದ್ದು, ಅಕ್ಷರ್ ಪಟೇಲ್ ಬದಲಿಗೆ ಶಾರ್ದೂಲ್ ಠಾಕೂರ್ ಅವರನ್ನ 15 ಜನರ ತಂಡಕ್ಕೆ ಸೇರಿಸಲಾಗಿದೆ. ಬಿಸಿಸಿಐ ಈ...

ಮುಂದೆ ಓದಿ

ಅಗ್ರಸ್ಥಾನಕ್ಕಾಗಿ ಫೈಟ್: ಡೆಲ್ಲಿ ಕ್ಯಾಪಿಟಲ್ಸ್’ಗೆ ಮೂರು ವಿಕೆಟ್ ಗೆಲುವು

ದುಬೈ: ಐಪಿಎಲ್ ಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಸೋಮವಾರ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಮೂರು ವಿಕೆಟ್ ಅಂತರದಿಂದ ಗೆಲುವು ದಾಖಲಿಸಿ, ಅಂಕ ಪಟ್ಟಿಯಲ್ಲಿ ಅಗ್ರ...

ಮುಂದೆ ಓದಿ

ಹಾಲಿ ಚಾಂಪಿಯನ್ನರಿಗೆ ಪ್ಲೇಆಫ್ ಹಾದಿ ಇನ್ನಷ್ಟು ಕಠಿಣ

ಶಾರ್ಜಾ: ಡೆಲ್ಲಿ ಕ್ಯಾಪಿಟಲ್ಸ್ ತಂಡ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನ 46ನೇ ಪಂದ್ಯ ದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು 4 ವಿಕೆಟ್ ಗಳಿಂದ ಮಣಿಸಿದೆ. ಶಾರ್ಜಾದಲ್ಲಿ ನಡೆದ ಪಂದ್ಯದಲ್ಲಿ...

ಮುಂದೆ ಓದಿ

ಆಲ್‌ರೌಂಡರ್ ಅಕ್ಷರ್ ಪಟೇಲ್ ಗುಣಮುಖ

ಮುಂಬೈ: ಕರೋನಾ ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾದ ಆಲ್‌ರೌಂಡರ್ ಅಕ್ಷರ್ ಪಟೇಲ್, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೇರಿದ್ದಾರೆ. ಎಡಗೈ ಆಫ್ ಸ್ಪಿನ್ ಬೌಲಿಂಗ್ ಹಾಗೂ ಕೆಳ ಕ್ರಮಾಂಕದಲ್ಲಿ ಉಪಯುಕ್ತ...

ಮುಂದೆ ಓದಿ

ಡೆಲ್ಲಿ ಕ್ಯಾಪಿಟಲ್ಸ್’ಗೆ ಆಘಾತ: ಅಕ್ಷರ್’ಗೆ ಕೋವಿಡ್ ಸೋಂಕು

ಮುಂಬೈ: ಐಪಿಎಲ್ ಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿರುವಾಗ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆಟಗಾರನಿಗೆ ಕೋವಿಡ್ ಸೋಂಕು ದೃಢವಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ತಂಡದ ಆಲ್ ರೌಂಡರ್ ಅಕ್ಷರ್...

ಮುಂದೆ ಓದಿ

ಇನ್ಸಿಂಗ್, 25 ರನ್‌ಗಳಿಂದ ಗೆದ್ದ ಟೀಂ ಇಂಡಿಯಾ

ಅಹಮದಾಬಾದ್‌: ಇಂಗ್ಲೆಂಡ್‌ ವಿರುದ್ದ ನಾಲ್ಕನೇ ಹಾಗೂ ಅಂತಿಮ ಟೆಸ್ಟ್‌ ಪಂದ್ಯವನ್ನು ಇನ್ಸಿಂಗ್‌ ಹಾಗೂ 25 ರನ್‌ಗಳೊಂದಿಗೆ ಟೀಮ್‌ ಇಂಡಿಯಾ ಗೆಲುವನ್ನು ತನ್ನದಾಗಿಸಿಕೊಂಡಿದೆ. ಈ ಮೂಲಕ ಸರಣಿಯನ್ನೂ ಕೂಡ...

ಮುಂದೆ ಓದಿ

ಪಿಚ್‌ ಮರ್ಮ ಅರಿಯದ ಇಂಗ್ಲೆಂಡ್‌, ಇನ್ನಿಂಗ್ಸ್ ಸೋಲು ತಪ್ಪಿಸಲು ಹರಸಾಹಸ

ಅಹಮದಾಬಾದ್: ಪ್ರವಾಸಿ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ನಾಲ್ಕನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಇನ್ನಿಂಗ್ಸ್ ಗೆಲುವು ಸಾಧಿಸಲು ಟೀಮ್ ಇಂಡಿಯಾ ಎದುರು ನೋಡುತ್ತಿದೆ. ಇತ್ತೀಚಿನ ವರದಿ ಪ್ರಕಾರ, ಇಂಗ್ಲೆಂಡ್‌...

ಮುಂದೆ ಓದಿ

error: Content is protected !!