ಅಹಮದಾಬಾದ್: ನಾಲ್ಕನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಬೆನ್ ಸ್ಟೋಕ್ಸ್ ಸಮಯೋಚಿತ ಅರ್ಧಶತಕದ ಹೊರತಾ ಗಿಯೂ ಇಂಗ್ಲೆಂಡ್ ತಂಡವು ಭಾರತ ವಿರುದ್ಧ ಬ್ಯಾಟಿಂಗ್ ಕುಸಿತ ಅನುಭವಿಸಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಮೊದಲ ದಿನದಾಟದಲ್ಲಿ 7 ವಿಕೆಟ್ ನಷ್ಟಕ್ಕೆ 174 ರನ್ ಗಳಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಇಂಗ್ಲೆಂಡ್, 15 ರನ್ ಗಳಿಸುವಷ್ಟರಲ್ಲಿ ಆರಂಭಿಕರಾದ ಡಾಮಿನಿಕ್ ಸಿಬ್ಲಿ (2) ಹಾಗೂ ಜ್ಯಾಕ್ ಕ್ರಾಲಿ (2) ಅವರನ್ನು ಕಳೆದ ಪಂದ್ಯದ ಹೀರೊ ಅಕ್ಷರ್ ಪಟೇಲ್ […]
ಅಹಮದಾಬಾದ್: ನಾಲ್ಕನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಇಂಗ್ಲೆಂಡ್ ನಾಯಕ ಜೋ ರೂಟ್, ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಇತ್ತೀಚಿನ ವರದಿ ಪ್ರಕಾರ, ಪ್ರವಾಸಿ ಇಂಗ್ಲೆಂಡ್...
ಅಹಮದಾಬಾದ್: ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆಡಿದ ಮೊದಲ ಪಂದ್ಯದಲ್ಲಿ ಆತಿಥೇಯ ಭಾರತ ತಂಡ ಭರ್ಜರಿ ಗೆಲುವಿನ ಸಾಧನೆ ಮಾಡಿದೆ. ಪಿಂಕ್ ಬಾಲ್‌ನಲ್ಲೂ ಸ್ಪಿನ್ ಮೋಡಿ ತೋರಿಸಿ ಪ್ರವಾಸಿ ಇಂಗ್ಲೆಂಡ್...
ಅಹಮದಾಬಾದ್: ಭಾರತ ತಂಡದ ವಿರುದ್ಧ ಬುಧವಾರ ಆರಂಭವಾದ ಮೂರನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡ 112 ರನ್ನುಗಳಿಗೆ ಆಲೌಟಾಗಿ, ಬ್ಯಾಟಿಂಗ್ ಆಯ್ಕೆ ಮಾಡಿದ್ದಕ್ಕೆ ಪಶ್ಚಾತ್ತಾಪ ಪಟ್ಟಿತು. ಟಾಸ್...
ಚೆನ್ನೈ: ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ 317 ರನ್‌ಗಳ ಅಂತರದಿಂದ ಗೆಲುವು ಸಾಧಿಸಿದೆ. ಎಂ.ಎ.ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ 429 ರನ್‌ಗಳ ಗುರಿಯೊಂದಿಗೆ ಮಂಗಳವಾರ ನಾಲ್ಕನೇ...
ಚೆನ್ನೈ: ಇಂಗ್ಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ನ ಎರಡನೇ ದಿನದಾಟದಲ್ಲಿ ಭಾರತೀಯ ಬಾಲಂಗೋಚಿ ಆಟಗಾರರು ಎದುರಾಳಿ ದಾಳಿಗೆ ಹೆಚ್ಚು ಪ್ರತಿರೋಧ ತೋರದೆ ಪೆವಿಲಿಯನ್ ಪರೇಡ್ ನಡೆಸಿದರು. ರಿಷಭ್ ಪಂತ್...